ರಾಯಚೂರು: ಸರ್ಕಾರದ ಜನಪ್ರಿಯ ಗ್ಯಾರಂಟಿ ಕಾರ್ಯಕ್ರಮ ಗೃಹಲಕ್ಷ್ಮಿ ಯೋಜನೆಯ ನೆರವಿನಿಂದ ರಾಯಚೂರಿನಲ್ಲಿ ಗೃಹಿಣಿಯೊಬ್ಬರು ಫ್ರಿಡ್ಜ್ ಖರೀದಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಪ್ಪಲದೊಡ್ಡಿ ಗ್ರಾಮದ ನಿವಾಸಿ ಹನುಮಮ್ಮ ನಡುಲಮನಿ ಅವರು, ಸರ್ಕಾರದಿಂದ ಪ್ರತಿ ತಿಂಗಳು ದೊರೆಯುತ್ತಿದ್ದ […]
Month: January 2026
ಸಸ್ಪೆಂಡ್ ಆಗಿದ್ದ ಬಳ್ಳಾರಿ ಎಸ್ಪಿ ಪವನ್ ನಜ್ಜೂರು ಆತ್ಮಹತ್ಯೆ ಯತ್ನ?
ತುಮಕೂರು : ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿ ಸಸ್ಪೆಂಡ್ ಆಗಿದ್ದ ಎಸ್ಪಿ ಪವನ್ ನಜ್ಜೂರು ಇದೀಗ […]
ಶಿವಮೊಗ್ಗ: ಸ್ವಚ್ಛತೆ ನಿರ್ಲಕ್ಷ್ಯಕ್ಕೆ ಪಾಲಿಕೆ ಪಾಠ : ಎಳನೀರು ವ್ಯಾಪಾರಿಯ ಮುಂದೆ ಕಸ ಸುರಿದು ಎಚ್ಚರಿಕೆ
ಶಿವಮೊಗ್ಗ: ಬೀದಿ ಬದಿ ಎಳನೀರು ವ್ಯಾಪಾರಿಯೊಬ್ಬರು ಸ್ವಚ್ಛತೆ ಕಾಪಾಡಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದರಿಂದ ಅಪಘಾತಕ್ಕೂ ಕಾರಣವಾದ ಘಟನೆ ನಗರದಲ್ಲಿ ನಡೆದಿದೆ. ನಗರದ ಶುಭಮಂಗಳ ಕಲ್ಯಾಣ ಮಂದಿರದ ಎದುರಿನ ಖಾಲಿ ಜಾಗದಲ್ಲಿ ವ್ಯಾಪಾರಿಯು ಎಳನೀರು ಸಿಪ್ಪೆ ಹಾಗೂ […]
ಕಾಲ್ತುಳಿತ ದುರಂತದ ನೆಪದಲ್ಲಿ ಕ್ರಿಕೆಟ್ ಪಂದ್ಯಾವಳಿ ನಿಲ್ಲಿಸುವುದು ಪರಿಹಾರವಲ್ಲ: ಅನಿಲ್ ಕುಂಬ್ಳೆ
ಬೆಂಗಳೂರು: ಕಾಲ್ತುಳಿತ ದುರಂತ ಆಗಿದೆ ಎಂಬ ಕಾರಣಕ್ಕೆ ಕ್ರಿಕೆಟ್ ಪಂದ್ಯಾವಳಿ ನಿಲ್ಲಿಸುವುದು ಪರಿಹಾರವಲ್ಲ ಎಂದು ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, “ಕಾಲ್ತುಳಿತ ದುರಂತ ಆಗಿದೆ ಎಂಬ ಕಾರಣಕ್ಕೆ ಪಂದ್ಯಾವಳಿ ನಿಲ್ಲಿಸೋದು […]
ಬರೋಬ್ಬರಿ 10 ಕೋಟಿ ರೂ. ಲಂಚ : ಗುಜರಾತ್ ಐಎಎಸ್ ಅಧಿಕಾರಿಯನ್ನು ಬಂಧಿಸಿದ ED
ಅಹಮದಾಬಾದ್: ಲಂಚಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಗುಜರಾತ್ನ ಸುರೇಂದ್ರನಗರ ಜಿಲ್ಲೆಯ ಮಾಜಿ ಕಲೆಕ್ಟರ್ ಮತ್ತು ಐಎಎಸ್ ಅಧಿಕಾರಿ ರಾಜೇಂದ್ರಕುಮಾರ್ ಪಟೇಲ್ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. […]
ಭದ್ರಾ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನಾಳೆಯಿಂದ 120 ದಿನ ನೀರು: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ಭದ್ರಾ ಅಣೆಕಟ್ಟೆಯಿಂದ ಅಚ್ಚುಕಟ್ಟು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯ ರೈತರ ಬೇಸಿಗೆ ಬೆಳೆಗಾಗಿ ಜನವರಿ 3ರಿಂದ ಎಡದಂಡೆ ಕಾಲುವೆ ಹಾಗೂ ಜನವರಿ 8ರಿಂದ ಬಲದಂಡೆ ಕಾಲುವೆಯಿಂದ ಸತತ 120 ದಿನಗಳ ಕಾಲ […]
ಬಳ್ಳಾರಿ ಘಟನೆ ಯೋಜಿತ ಕುತಂತ್ರ, ಜನಾರ್ದನ ರೆಡ್ಡಿ ಹತ್ಯೆಗೆ ಷಡ್ಯಂತ್ರ : ಶ್ರೀರಾಮುಲು ಆರೋಪ
ಬಳ್ಳಾರಿ: ನಗರದಲ್ಲಿ ಗುರುವಾರ ನಡೆದ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಕೆ ವಿಚಾರದ ಗಲಾಟೆ ತನಿಖೆಯನ್ನು ಹೈಕೋರ್ಟ್ ನಾಯಮೂರ್ತಿ ಇಲ್ಲವೇ ಸಿಬಿಐಗೆ ಒಪ್ಪಿಸುವಂತೆ ಮಾಜಿ ಸಚಿವ ಶ್ರೀರಾಮುಲು ಒತ್ತಾಯಿಸಿದ್ದಾರೆ. ಶುಕ್ರವಾರ ಜನಾರ್ದನ ರೆಡ್ಡಿ […]
ದೇವನಹಳ್ಳಿಯಲ್ಲಿ ಟೋಲ್ ಬೂತ್ಗೆ ಗುದ್ದಿದ ಬಸ್ : ರಕ್ಷಣೆಗೆ ಧಾವಿಸಿದವರು ಮೂರು ಐಫೋನ್ ಹೊತ್ತೊಯ್ದರು
ದೇವನಹಳ್ಳಿ : ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ […]
ಬಾಬಾ ವಂಗಾ 2026ರ ಭವಿಷ್ಯವಾಣಿ
ಬಲ್ಗೇರಿಯಾದ ಬಾಬಾ ವಂಗಾ 1996ರಲ್ಲಿ ನಿಧನರಾಗಿದ್ದಾರೆ. ಆದರೆ, ಅವರ ಅನುಯಾಯಿಗಳು ಅವರು ಬಿಟ್ಟು ಹೋಗಿರುವ ಭವಿಷ್ಯವಾಣಿಗಳನ್ನು ಇಟ್ಟುಕೊಂಡು ಅಧ್ಯಯನ ಮಾಡುತ್ತಲೇ ಇದ್ದಾರೆ. ಹುಟ್ಟು ಕುರುಡಿಯಾಗಿದ್ದರೂ ಅವರು ಹೇಳಿರುವ ಅನೇಕ ಭವಿಷ್ಯವಾಣಿಗಳು ನಿಜವಾಗುತ್ತಿವೆ. ಅದರಂತೆ 2026ರಲ್ಲಿ […]
ಮಾರ್ಚ್–ಏಪ್ರಿಲ್ನಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ : ಶಾಮನೂರು ಮೊಮ್ಮಗ ಕಣಕ್ಕೆ? ವಿಜಯೇಂದ್ರಗೆ ಸತ್ವ ಪರೀಕ್ಷೆ!
ದಾವಣಗೆರೆ: ದೇಶದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಿದ್ದತೆ ಆರಂಭವಾಗಿದೆ. ಹೊಸ ಶಾಸಕರನ್ನು ಆಯ್ಕೆ ಮಾಡಲು ಮಾರ್ಚ್ ಮತ್ತು ಏಪ್ರಿಲ್ ನಡುವೆ […]
