Trending

ಭದ್ರಾವತಿ : ಬೊಮ್ಮನಕಟ್ಟೆ ಗ್ರಾಮದಲ್ಲಿ ₹4 ಲಕ್ಷ ಮೌಲ್ಯದ ಗಾಂಜಾ ವಶ : ಒಬ್ಬ ಆರೋಪಿ ಬಂಧನ

ಭದ್ರಾವತಿ : ತಾಲೂಕಿನ ಬೊಮ್ಮನಕಟ್ಟೆ ಗ್ರಾಮದಲ್ಲಿ ಗಾಂಜಾ ಅಕ್ರಮ ಸಂಗ್ರಹ ನಡೆಯುತ್ತಿದೆ ಎಂಬ ಖಚಿತ ಸುಳಿವಿನ ಮೇರೆಗೆ, ಪೇಪರ್ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ನೇತೃತ್ವದ ತಂಡವು 28-01-2026ರಂದು ದಿಢೀರ್ ದಾಳಿ ನಡೆಸಿದೆ. ಪೊಲೀಸ್ […]

ಬಾಯ್‌ಫ್ರೆಂಡ್‌ ಜತೆ ಓಡಿಹೋಗಿ ಪತಿ, ಮಾವನ ಸಾವಿಗೆ ಕಾರಣಳಾದ ಮಹಿಳೆ ಆರೆಸ್ಟ್‌

ದಾವಣಗೆರೆ : ಮದುವೆಯಾದ ಎರಡೇ ತಿಂಗಳಿಗೆ ಬಾಯ್​ಫ್ರೆಂಡ್​ ಜೊತೆ ಓಡಿಹೋಗಿ ಇಬ್ಬರ ಸಾವಿಗೆ ಕಾರಣವಾಗಿದ್ದವಳನ್ನು ಪೊಲೀಸರು ಆರೆಸ್ಟ್​​ ಮಾಡಿದ್ದಾರೆ. ಮೃತ ಹರೀಶ್ ಪತ್ನಿ ಸರಸ್ವತಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ಎಲೆಬೇತೂರಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದ […]

ಮದ್ಯಪಾನ ಮಾಡಿ ಸರಣಿ ಅಪಘಾತ ಎಸಗಿದ ನಟ ಮಯೂರ್ ಪಟೇಲ್ : ಯಾವ್ಯಾವ ಸೆಕ್ಷನ್‌ಗಳಡಿ FIR ದಾಖಲು?

ಸ್ಯಾಂಡಲ್‌ವುಡ್‌ ನಟ ಮಯೂರ್‌ ಪಟೇಲ್‌ ಮೇಲೆ ಕೇಸ್‌ ದಾಖಲಾಗಿದೆ. ಮದ್ಯಪಾನ ಮಾಡಿ, ಸರಣಿ ಅಪಘಾತ ಎಸಗಿದ ಆರೋಪ ಅವರ ಮೇಲಿದೆ. ಬುಧವಾರ (ಜ.28) ರಾತ್ರಿ 10 ಗಂಟೆ ಸುಮಾರಿಗೆ ಮಯೂರ್‌ ಪಟೇಲ್‌ ಚಲಾಯಿಸುತ್ತಿದ್ದ ಫಾರ್ಚೂನರ್‌ […]

ಮೈಸೂರು ಪೇಪರ್ ಮಿಲ್ಸ್ (ಎಂ.ಪಿ.ಎಂ) ಪುನರಾರಂಭಕ್ಕೆ ವಿಧಾನಸಭೆಯಲ್ಲಿ ಶಿಫಾರಸು : ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ

ಭದ್ರಾವತಿ : ತರಳಬಾಳು ಶ್ರೀಗಳ ಮಾರ್ಗದರ್ಶನದಂತೆ ಹಾಗೂ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಹಿತಾಸಕ್ತಿಯ ಮೇರೆಗೆ, ಮೈಸೂರು ಪೇಪರ್ ಮಿಲ್ಸ್ (ಎಂ.ಪಿ.ಎಂ) ಪುನರಾರಂಭಕ್ಕೆ ವಿಧಾನಸಭೆಯಲ್ಲಿ ಶಿಫಾರಸು ಸಲ್ಲಿಸಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ […]

10 ಕೋಟಿ ರುಪಾಯಿಯ ರೋಲ್ಸ್ ರಾಯ್ಸ್ ಕಾರಿಗೆ 10 ರುಪಾಯಿಯ ನಿಂಬೆ-ಮೆಣಸಿನ ರಕ್ಷಣೆ : ಸಂಪ್ರದಾಯ ಮರೆತಿಲ್ಲ ಎಂದ ನೆಟ್ಟಿಗರು

ಬೆಂಗಳೂರು : ನಾವು ಎಷ್ಟೇ ಶ್ರಿಮಂತರಾದರೂ ಸಂಸ್ಕೃತಿ, ಆಚಾರ- ವಿಚಾರಗಳನ್ನು ಮರೆಯಬಾರದು ಎನ್ನುತ್ತಾರೆ. ಅದರಲ್ಲೂ ಭಾರತೀಯರು ಎಷ್ಟೇ ಕೋಟಿ ಸಂಪತ್ತು ಇದ್ದರೂ ತಮ್ಮ ಮೂಲ ನಂಬಿಕೆ ಮತ್ತು ಸಂಪ್ರದಾಯಗಳನ್ನು ಮರೆಯುವುದಿಲ್ಲ ಎಂಬುದಕ್ಕೆ ಈ ದೃಶ್ಯವೇ […]

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅವರಿಗೆ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ವಜಾ ಮಾಡಿದೆ. […]

ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ: DCM ಅಜಿತ್‌ ಪವಾರ್‌ ಸೇರಿ ಐದು ಮಂದಿ ದುರ್ಮರಣ

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ […]

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ನಿರಂತರ ಕೆಮ್ಮು; 14 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅನುದಾನಿತ ವಸತಿ ಶಾಲೆಯಲ್ಲಿರುವ 14 ವಿದ್ಯಾರ್ಥಿಗಳಲ್ಲಿ ಕೆಮ್ಮು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಕಳೆದ ಮೂರು ದಿನಗಳಿಂದ ವಿದ್ಯಾರ್ಥಿಗಳಲ್ಲಿ ಕೆಮ್ಮು ಕಾಣಿಸಿಕೊಂಡಿದ್ದು, ನಿರಂತರ ಕೆಮ್ಮಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು […]

ರಾಜೀವ್ ಗೌಡಗೆ ಜೈಲೇ ಗತಿ, 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ್ದ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ಮಂಗಳವಾರ ಜೈಲು ಪಾಲಾಗಿದ್ದು, ಜೆಎಂಎಫ್​ಸಿ ಕೋರ್ಟ್​ 14 ದಿನಗಳ ಕಾಲ ನ್ಯಾಯಾಂಗ ಬಂಧನ […]

30 ರೂ. ಟೀ ಕುಡಿಯಲು ಹೋಗಿ 30 ಲಕ್ಷ ಕಳೆದುಕೊಂಡ ಬೆಂಗಳೂರಿನ ಟೆಕ್ಕಿ ದಂಪತಿ

ಬೆಂಗಳೂರು: ಟೆಕ್ಕಿ ದಂಪತಿ ಟೀ ಕುಡಿಯಲು ಕೆಫೆಗೆ ಹೋದ ಸಮಯದಲ್ಲಿ ಮನೆಯ ಬೀಗ ಮುರಿದು ಸುಮಾರು 30 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ಕಳ್ಳತನ ಮಾಡಿರುವ ಘಟನೆ ನಗರದ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ […]

[pj-news-ticker]