Trending

ಚೋರ್ಲಾ ಘಾಟ್ ನಲ್ಲಿ 400 ಕೋಟಿ ರೂ. ದರೋಡೆ : ಕೇಂದ್ರ ಗೃಹ ಸಚಿವ ಅಮಿತ್ ಶಾ ಮಲಗಿದ್ದಾರಾ? ಪ್ರಿಯಾಂಕ್ ಖರ್ಗೆ ಕಿಡಿ!

ಕಲಬುರಗಿ/ಯಾದಗಿರಿ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಅಮಾನ್ಯಗೊಂಡ 2000 ರೂಪಾಯಿ ನೋಟುಗಳ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಪರಸ್ಪರ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿವೆ. […]

ಭದ್ರಾವತಿ: ತರಳಬಾಳು ಹುಣ್ಣಿಮೆ ಮಹೋತ್ಸವ – ಆರೋಗ್ಯವಂತ ವ್ಯಕ್ತಿಯಿಂದಲೇ ಆರೋಗ್ಯವಂತ ಸಮಾಜ : ಡಾ.ಧನಂಜಯ ಸರ್ಜಿ

ಭದ್ರಾವತಿ: ವ್ಯಕ್ತಿಯ ಆರೋಗ್ಯವೇ ಸಮಾಜದ ಆರೋಗ್ಯಕ್ಕೆ ಆಧಾರವಾಗಿದ್ದು, ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಸಮತೋಲನ ಮತ್ತು ಸಾಮಾಜಿಕ ಹೊಣೆಗಾರಿಕೆಯೂ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು. ತರಳಬಾಳು ಹುಣ್ಣಿಮೆ […]

45 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ : ಕರ್ನಾಟಕದ 3 ಸಾಧಕರಿಗೆ ಗೌರವ

ನವದೆಹಲಿ: ವಿವಿಧ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ಹೆಚ್ಚು ಗುರುತಿಸಲ್ಪಡದ 45 ಜನರಿಗೆ 2026 ರ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕರ್ನಾಟಕದ ಮೂವರು ಸಾಧಕರು ಈ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಂಡ್ಯದ ಅಂಕೇಗೌಡ, […]

‘ನೈತಿಕ ಪೊಲೀಸ್‌ಗಿರಿ’ಯ ಭಯ: Hindu ಕಾರ್ಯಕರ್ತರಿಗೆ ಹೆದರಿ Pizza ಔಟ್ಲೆಟ್ 2ನೇ ಮಹಡಿಯಿಂದ ಜಿಗಿದ ಜೋಡಿ, ಕಾಲು ಮುರಿತ

ಶಹಜಹಾನ್‌ಪುರ: ಕಾಂಟ್‌ನ ಅಕರ್ರಾ ರಸೂಲ್‌ಪುರ ಗ್ರಾಮದ ಬಳಿಯ ಕೆಫೆಗೆ ಜೋಡಿಗಳು ಬರುತ್ತಿದ್ದಾರೆ ಎಂಬ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗಮಿಸಿದರು. ಆ ಪ್ರವೇಶದಲ್ಲಿ ಪ್ರತಿಭಟನೆ ನಡೆಸಿ ಚಿತ್ರೀಕರಣ ಮಾಡಲು ಪ್ರಾರಂಭಿಸಿದರು. ಇದರಿಂದ ಆತಂಕಗೊಂಡ ಯುವಕ-ಯುವತಿಯ […]

ಚೋರ್ಲಾ ಘಾಟ್ ₹400 ಕೋಟಿ ರಾಬರಿ ಕೇಸ್ : ಎಸ್ಪಿ ಹೇಳಿದ್ದೇನು?

ಬೆಳಗಾವಿ: ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರೂಪಾಯಿ ರಾಬರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಜ.6ರಂದು ನಾಸಿಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಂದ ನಮಗೆ ಪತ್ರ ಬರುತ್ತದೆ. […]

ಹೈದರಾಬಾದ್‌ನಲ್ಲಿ ಭೀಕರ ಅಗ್ನಿ ಅವಘಡ : ಇಬ್ಬರು ಮಕ್ಕಳು ಸೇರಿ ಐವರು ಮೃತ

ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್‌ನ ನಾಂಪಲ್ಲಿ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಪೀಠೋಪಕರಣ ಮಳಿಗೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿದ್ದಾರೆ. ಕಟ್ಟಡದ ಎರಡು ನೆಲಮಾಳಿಗೆಯಲ್ಲಿ ಹೆಚ್ಚಿನ ಪ್ರಮಾಣದ ಪೀಠೋಪಕರಣ […]

ವಿಐಎಸ್‌ಎಲ್ ಪುನರಾರಂಭಕ್ಕೆ ಗಡುವು ಘೋಷಣೆ : 2.5 ತಿಂಗಳಲ್ಲಿ ಕಾರ್ಯಾಚರಣೆ – ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಹೆಚ್.ಡಿ.ಕುಮಾರಸ್ವಾಮಿ

ಭದ್ರಾವತಿ: ಮುಂದಿನ ಎರಡು–ವರೆ ತಿಂಗಳೊಳಗೆ ವಿಶ್ವೇಶ್ವರಯ್ಯ ಸ್ಟೀಲ್ ಕಂಪನಿಯನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವುದಾಗಿ ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಅವರು ಇಂದು ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ […]

ಸಿಗಂದೂರು ದೇವಾಲಯ ವಿಚಾರದಲ್ಲಿ ರಾಜಕೀಯ ಕದನ : ಬೇಳೂರು ಗೋಪಾಲಕೃಷ್ಣ ವಿರುದ್ಧ ಹರತಾಳು ಹಾಲಪ್ಪ ನೋಟಿಸ್

ಬೆಂಗಳೂರು: ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ವಹಿಸಲು ಯತ್ನಿಸಿದ್ದೆನೆಂಬ ಆರೋಪವನ್ನು ಮಾಜಿ ಸಚಿವ ಹರತಾಳು ಹಾಲಪ್ಪ ತೀವ್ರವಾಗಿ ತಳ್ಳಿ ಹಾಕಿದ್ದು, ಈ ಆರೋಪಗಳ ಮೂಲಕ ತಮ್ಮ ಮಾನಹಾನಿ ಮಾಡಲಾಗಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ […]

ನೆಹರು ರಸ್ತೆ ರಾಜಕಾಲುವೆ ಒತ್ತುವರಿ ಪ್ರಕರಣ : ಪಾಲಿಕೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸುಮೋಟೋ ಕೇಸ್

ಶಿವಮೊಗ್ಗ: ನಗರದ ಹೃದಯ ಭಾಗವಾದ ನೆಹರು ರಸ್ತೆಯಲ್ಲಿ ಹಾದು ಹೋಗುವ ರಾಜಕಾಲುವೆಯನ್ನು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದು ಒತ್ತುವರಿ ಮಾಡಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ, ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತವು ಸುಮೋಟೋ ಪ್ರಕರಣ ದಾಖಲಿಸಿದೆ. ರಾಜಕಾಲುವೆ […]

ಹೋಮ್‌ ವರ್ಕ್‌ ಸರಿಯಾಗಿ ಮಾಡಿಲ್ಲ ಎಂದು ಮಗಳನ್ನೇ ಹೊಡೆದು ಕೊಂದ ತಂದೆ

ಫರಿದಾಬಾದ್‌: ದಿನನಿತ್ಯದ ಮನೆ ಪಾಠದಂತೆ ಆರಂಭವಾದ ಪಾಠವು ದುರಂತದಲ್ಲಿ ಕೊನೆಗೊಂಡ ಘಟನೆ ಫರಿದಾಬಾದ್‌ ನಲ್ಲಿ ನಡೆದಿದೆ. ಅಲ್ಲಿ ವ್ಯಕ್ತಿಯೊಬ್ಬ ತನ್ನ ನಾಲ್ಕು ವರ್ಷದ ಮಗಳು 50 ರವರೆಗಿನ ಸಂಖ್ಯೆಗಳನ್ನು ಬರೆಯಲು ವಿಫಲಳಾದ ಕಾರಣ ಅವಳನ್ನು […]

[pj-news-ticker]