ಜೈಪುರ: ಆಹಾರ ಕಲಬೆರಕೆ ವಿರುದ್ಧ ವಿಶೇಷ ಅಭಿಯಾನದ ಸಂದರ್ಭದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಶನಿವಾರ ರಾಜಸ್ಥಾನದ ಜೈಪುರದಲ್ಲಿ ಬರೋಬ್ಬರಿ 700 ಕೆಜಿ ಕಲಬೆರಕೆ ಪನೀರ್ ಅನ್ನು ವಶಪಡಿಸಿಕೊಂಡು ನಾಶಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಶುದ್ಧ ಆಹಾರ, […]
Month: January 2026
ಭೀಕರ ಅಪಘಾತ : ಮನೆಗೆ ದಿನಸಿ ತೆಗೆದುಕೊಂಡು ಬರ್ತಿದ್ದ ತಾಯಿ-ಮಗ ದುರಂತ ಸಾವು
ನೆಲಮಂಗಲ : ಡಿ ಮಾರ್ಟ್ಗೆ ಹೋಗಿ ಬರುತ್ತಿದ್ದ ತಾಯಿ ಮತ್ತು ಮಗ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗೇಟ್ ಬಳಿ […]
ತೀರ್ಥಹಳ್ಳಿ : ಕಾಣೆಯಾಗಿದ್ದ ವ್ಯಕ್ತಿ ತುಂಗಾ ನದಿಯಲ್ಲಿ ಶವವಾಗಿ ಪತ್ತೆ
ತೀರ್ಥಹಳ್ಳಿ : ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ವ್ಯಕ್ತಿಯ ಶವ ಹುಣಸವಳ್ಳಿ ಸಮೀಪದ ತುಂಗಾ ನದಿಯಲ್ಲಿ ಪತ್ತೆಯಾಗಿದೆ. ವಸಂತ (31 ವರ್ಷ) ಸಾವನ್ನಪ್ಪಿದ ವ್ಯಕ್ತಿ. ಗುರುವಾರ ಮಧ್ಯಾಹ್ನ ಮನೆಯಿಂದ ತೋಟಕ್ಕೆ ಎಂದು ಮನೆಯಿಂದ ಹೇಳಿ ಹೋಗಿದ್ದವನು ಪುನಃ […]
ಫೆಬ್ರವರಿ 17ರಂದು ಭದ್ರಾವತಿಯಲ್ಲಿ ಕಾಮ್ರೇಡ್ ಡಿ.ಸಿ. ಮಾಯಣ್ಣ ಸ್ಮರಣಾ ಕಾರ್ಯಕ್ರಮ
ಭದ್ರಾವತಿ: ಕ್ಷೇತ್ರದ ಜನ ಎಂದಿಗೂ ಮರೆಯಲಾಗದ ಸರಳ ಬದುಕಿನ ಕಾರ್ಮಿಕ ಹೋರಾಟಗಾರ ದಿವಂಗತ ಕಾಮ್ರೇಡ್ ಡಿ.ಸಿ. ಮಾಯಣ್ಣನವರ ಹೆಸರನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಫೆಬ್ರವರಿ 17ರಂದು ಕಾಮ್ರೇಡ್ ಡಿ.ಸಿ. ಮಾಯಣ್ಣ ಸ್ಮರಣಾ ಕಾರ್ಯಕ್ರಮ ಆಯೋಜಿಸಲಾಗುತ್ತದೆ […]
ಅಂಗವಿಕಲ ಕೋಟಾದಡಿ ಸೀಟು ಪಡೆದು ಡಾಕ್ಟರ್ ಆಗಲು ಕಾಲನ್ನೇ ಕತ್ತರಿಸಿಕೊಂಡ!
ಜೌವಣಪುರ; ಉತ್ತರ ಪ್ರದೇಶ: ಮೀಸಲು ಕೋಟಾಗಳ ಅಡಿ ಶಿಕ್ಷಣ ಮತ್ತು ಉದ್ಯೋಗ ಪಡೆಯಲು ಕೆಲವರು ಕುಟಿಲೋಪಾಯಗಳನ್ನು ಮಾಡಿ ಆಮೇಲೆ ಸಿಕ್ಕು ಬಿದ್ದು ಫಜೀತಿ ಅನುಭವಿಸುವುದನ್ನು ಆಗಾಗ ನೋಡುತ್ತಿರುತ್ತೇವೆ. ಆದರೆ, ಇಲ್ಲೊಬ್ಬ ಭೂಪ, ಡಾಕ್ಟರ್ ಆಗುವ ಕನಸು […]
ಪೌರಾಯುಕ್ತೆಗೆ ನಿಂದನೆ ಪ್ರಕರಣ : ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತು
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ, ಧಮ್ಕಿ ಹಾಕಿದ್ದರು. ಈ ಆಡಿಯೋ ವೈರಲ್ ಆಗಿತ್ತು. ಇಂತಹ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತುಗೊಳಿಸಿ […]
ಅಮೆಜಾನ್ನಿಂದ ಬಿಗ್ ಶಾಕ್ : ಮುಂದಿನ ವಾರ 14,000 ಉದ್ಯೋಗಿಗಳಿಗೆ ಗೇಟ್ ಪಾಸ್
ಸ್ಯಾನ್ ಫ್ರಾನ್ಸಿಸ್ಕೊ: ಜಾಗತಿಕ ಇ-ಕಾಮರ್ಸ್ ದೈತ್ಯ ಅಮೆಜಾನ್ ತನ್ನ ಉದ್ಯೋಗಿಗಳಿಗೆ ಮತ್ತೊಂದು ಶಾಕ್ ನೀಡಿದ್ದು, ಸುಮಾರು 30,000 ಕಾರ್ಪೊರೇಟ್ ಹುದ್ದೆಗಳನ್ನು ತೆಗೆದುಹಾಕುವ ವಿಶಾಲ ಯೋಜನೆಯ ಭಾಗವಾಗಿ ಮುಂದಿನ ವಾರದ ವೇಳೆಗೆ ಸುಮಾರು 14,000 ಉದ್ಯೋಗಿಗಳನ್ನು ವಜಾಗೊಳಿಸಲು […]
ರೌಡಿ ಬಿಕ್ಲು ಶಿವು ಕೊಲೆ ಕೇಸ್ನಲ್ಲಿ ಶಾಸಕ ಬೈರತಿ ಪಾತ್ರ ಇದೆ : ಸಿಐಡಿ
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಕೆ.ಆರ್.ಪುರದ ಶಾಸಕ ಬೈರತಿ ಬಸವರಾಜ್ ಅವರ ಸಕ್ರಿಯ ಪಾತ್ರವಿದೆ. ತನಿಖೆಗೆ ಎಲ್ಲ ರೀತಿ ಸಹಕಾರ ನೀಡಿದ್ದೇನೆ ಎಂದು ಅವರು ಸುಳ್ಳು ಹೇಳಿದ್ದಾರೆ. ತನಿಖೆ ಸಹಕಾರ ನೀಡಿಲ್ಲ. […]
ಶಿಕಾರಿಪುರ : ಜಮೀನಿಗೆ ಹೋದ ರೈತನ ಮೇಲೆ ಕರಡಿ ದಾಳಿ
ಶಿಕಾರಿಪುರ: ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಮುಂಜಾನೆ ಜಮೀನಿನಲ್ಲಿ ಕೆಲಸಕ್ಕೆ ತೆರಳಿದ್ದ ರೈತನ ಮೇಲೆ ಏಕಾಏಕಿ ಕರಡಿ ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ನಿವಾಸಿ ಸೋಮ್ಲಾ ನಾಯಕ್ ಅವರು […]
29 ವರ್ಷ ಬಳಿಕ ಸಿಕ್ಕಿಬಿದ್ದ ದಂಡುಪಾಳ್ಯ ಗ್ಯಾಂಗ್ ಸದಸ್ಯ
ಮಂಗಳೂರು : ಕೊಲೆ, ಅತ್ಯಾಚಾರ ಮತ್ತು ದರೋಡೆಗಳಿಗೆ ಕುಖ್ಯಾತವಾಗಿದ್ದ ದಂಡುಪಾಳ್ಯ ಗ್ಯಾಂಗ್ನ ಓರ್ವ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕ ಹನುಮ […]
