ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆಗೆ ಸ್ಪಂದಿಸದೇ ನಿಗದಿತ ಸಮಯಕ್ಕೆ ಹಾಜರಾಗದ ಆರೋಪದ ಹಿನ್ನೆಲೆಯಲ್ಲಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ರಾಜ್ಯ ಸರ್ಕಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಮುಖ್ಯಮಂತ್ರಿ […]
Month: January 2026
2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಬಾಂಗ್ಲಾದೇಶ ಔಟ್? ಬಾಂಗ್ಲಾ ಸ್ಥಾನಕ್ಕೆ ಸ್ಕಾಟ್ಲೆಂಡ್!
ಢಾಕಾ: ಮುಂದಿನ ಟಿ20ಐ ವಿಶ್ವಕಪ್ ಟೂರ್ನಿಯ ತಮ್ಮ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಕ್ಕೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮನವಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ತಿರಸ್ಕರಿಸಿದೆ. ಹಾಗಾಗಿ ಬಾಂಗ್ಲಾದೇಶ ಚುಟುಕು ವಿಶ್ವಕಪ್ ಟೂರ್ನಿಯನ್ನು ಬಹಿಷ್ಕರಿಸಲು ನಿರ್ಧರಿಸಿದೆ. ಅಂದ […]
ಹೊಳೆಹೊನ್ನೂರು : ಕುಡಿತದ ಚಟ ಬಿಡುವಂತೆ ಬುದ್ಧಿವಾದ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಹೊಳೆಹೊನ್ನೂರು: ಪೋಷಕರು ಕುಡಿತದ ಚಟ ಬಿಡುವಂತೆ ಬುದ್ಧಿವಾದ ಹೇಳಿದ್ದರಿಂದ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಅರಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮಲ್ಲಿಕಾರ್ಜುನ (35) ಮೃತಪಟ್ಟ ದುರ್ದೈವಿ. ಮೃತ […]
ಭದ್ರಾವತಿಯಲ್ಲಿ ಅಭಿಮಾನಿಗಳ ಭಕ್ತಿ ಅಭಿವ್ಯಕ್ತಿ : ಡಾ. ರಾಜಕುಮಾರ್ – ಪುನೀತ್ ರಾಜಕುಮಾರ್ ದೇವಾಲಯ ಲೋಕಾರ್ಪಣೆ
ಭದ್ರಾವತಿ: ನಾಡಿನ ಜನಮನದಲ್ಲಿ ಸದಾ ಜೀವಂತವಾಗಿರುವ ವರನಟ ಕರ್ನಾಟಕ ರತ್ನ ಡಾ. ರಾಜಕುಮಾರ್ ಹಾಗೂ ಯುವರತ್ನ, ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳ ಅಪಾರ ಪ್ರೀತಿಗೆ ಸಾಕ್ಷಿಯಾಗಿ ಭದ್ರಾವತಿಯಲ್ಲಿ ನಿರ್ಮಿಸಲಾದ ದೇವಾಲಯ ಹಾಗೂ […]
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ 2 ತಿಂಗಳಲ್ಲಿ ₹14 ಕೋಟಿಗೂ ಹೆಚ್ಚು ಆದಾಯ
ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2025ರ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಭಕ್ತರಿಂದ ಅಪಾರ ಪ್ರತಿಕ್ರಿಯೆ ಪಡೆದು, ಒಟ್ಟು ₹14 ಕೋಟಿ 77 ಲಕ್ಷ 80 […]
ತವರು ಮನೆಯಲ್ಲಿದ್ದ ಪತ್ನಿ ಕರೆಯಲು ಬಂದು ಮಾವನ ಕೊಂದ ಅಳಿಯ
ಹುಬ್ಬಳ್ಳಿ : ತವರು ಮನೆಯಿಂದ ಹೆಂಡತಿಯನ್ನು ಕರೆದುಕೊಂಡು ಹೋಗಲು ಬಂದ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಗರದ ಗೌಶಿಯಾ ಟೌನ್ ಪ್ರದೇಶದಲ್ಲಿ ತಡರಾತ್ರಿ ನಡೆದಿದೆ. ಅಹ್ಮದ್ ರಜಾಕ್ […]
ಆನಂದಪುರ: ವ್ಯಾಪಾರದ ಸೋಗಿನಲ್ಲಿ ಬಂದ ಕಳ್ಳರು ಚಿನ್ನದ ಸರ ಎಗರಿಸಿ ಪರಾರಿ
ಆನಂದಪುರ: ವ್ಯಾಪರ ಸೋಗಿನಲ್ಲಿ ಬಂದ ಕಳ್ಳರು ಹಾಡುಹಗಲೇ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ತಾಲ್ಲೂಕಿನ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ರತ್ನಾವತಿ ಎಂಬುವವರೇ ಮೋಸಹೋದ ಮಹಿಳೆ. ಇವರ 2 ಲಕ್ಷ ರೂಪಾಯಿ […]
ಮತ್ತೊಂದು ಕೆಟ್ಟ ದಾಖಲೆ ಬರೆದ ಬೆಂಗಳೂರು; ವಿಶ್ವದಲ್ಲೇ 2ನೇ ಅತಿ ಕೆಟ್ಟ ಟ್ರಾಫಿಕ್ : ವರ್ಷಕ್ಕೆ 7 ದಿನ ರಸ್ತೆಯಲ್ಲೇ ಕಳೆಯುತ್ತಿದ್ದಾರೆ ಜನ
ಬೆಂಗಳೂರು : ಈಗಾಗಲೇ ಟ್ರಾಫಿಕ್ಗೆ ಕುಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರು, ಇತ್ತೀಚಿನ ಟಾಮ್ಟಾಮ್ ಟ್ರಾಫಿಕ್ ಇಂಡೆಕ್ಸ್ (TomTom Traffic Index) ಬಿಡುಗಡೆ ಮಾಡಿದ ವರದಿಯಲ್ಲಿ ವಿಶ್ವದ ಎರಡನೇ ಅತಿ ಹೆಚ್ಚು ಸಂಚಾರ ದಟ್ಟಣೆಯ […]
ಅಂತರಾಷ್ಟ್ರೀಯ ಕವಿಗಳ ಸಮ್ಮೇಳನದಲ್ಲಿ ಭದ್ರಾವತಿ ಶಿಕ್ಷಕ ಮಂಜನಾಯ್ಕ್ ಕವನ ವಾಚನಕ್ಕೆ ಮೆಚ್ಚುಗೆ
ಹೊಸನಗರ: ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಂಜಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಕವಿಗಳ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಈ ಸಮ್ಮೇಳನದಲ್ಲಿ ಭದ್ರಾವತಿ ಬಸವೇಶ್ವರ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಕನ್ನಡ ಭಾಷಾ […]
ಮಕ್ಕಳ ಕಥೆ ಪುಸ್ತಕದೊಳಗೆ 7.7 ಕೆಜಿ ಕೊಕೇನ್ ಬಚ್ಚಿಟ್ಟಿದ್ದ ಚಿಲಿ ಮೂಲದ ವ್ಯಕ್ತಿ: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬಂಧನ
ಬೆಂಗಳೂರು: ಇನ್ನೊಂದು ಹೊಸ ಮೋಡಸ್ ಆಪರ್ಯಾಂಡಿ (ಕಾರ್ಯತಂತ್ರ) ಅಡಿಯಲ್ಲಿ, ಅಂತಾರಾಷ್ಟ್ರೀಯ ಮಾದಕ ವಸ್ತು ಕಾರ್ಟೆಲ್ಗಳು ಉನ್ನತ ದರ್ಜೆಯ ಅಕ್ರಮ ಮಾದಕ ವಸ್ತುಗಳನ್ನು ಗಡಿಪಾರು ಕಳ್ಳಸಾಗಣೆ ಮಾಡಲು ಮಕ್ಕಳ ಕಥೆ ಪುಸ್ತಕಗಳನ್ನು ಬಳಸುತ್ತಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ನಂಬಿಕಸ್ಥ ಮಾಹಿತಿ […]
