Trending

ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ : ಹೊಸನಗರದಲ್ಲಿ ಗ್ರಾಮಸ್ಥರ ವಿಭಿನ್ನ ಪ್ರತಿಭಟನೆ

ಶಿವಮೊಗ್ಗ : ಬಿಎಸ್‌ಎನ್‌ಎಲ್  (BSNL)  ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸಾರ್ವಜನಿಕರು ತಮ್ಮ ಆಕ್ರೋಶವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದು, ಬಿಎಸ್‌ಎನ್‌ಎಲ್ ಪ್ರತಿಕೃತಿಯ ಮೇಲೆ ‘ಬಿಎಸ್‌ಎನ್‌ಎಲ್‌ಗೆ […]

ಮೋದಿ ತವರಿನಲ್ಲಿ ಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ರೂ. ಮೌಲ್ಯದ ನೀರಿನ ಟ್ಯಾಂಕ್ ; ತಪ್ಪಿದ ಭಾರಿ ದುರಂತ

ಸೂರತ್: 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೀರಿನ ಟ್ಯಾಂಕ್ ಉದ್ಘಾಟನೆಗೂ ಮುನ್ನವೇ ಕುಸಿದಿರುವ  ಘಟನೆ ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ ನಡೆದಿದೆ. ಸೂರತ್  ಜಿಲ್ಲೆಯ 33 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಗುರಿಯನ್ನು ಹೊಂದಿರುವ […]

ಶಿವಮೊಗ್ಗದ ಕುಂಚೇನಹಳ್ಳಿ ಬಳಿ ಸಂಸದ ಬಿ.ವೈ. ರಾಘವೇಂದ್ರ ಕಾರಿಗೆ ಬುಲೇರೋ ಡಿಕ್ಕಿ

ಶಿವಮೊಗ್ಗ: ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮಾರ್ಗ ಮಧ್ಯೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕುಂಚೇನಹಳ್ಳಿ ಸಮೀಪ ಸಂಸದರ ಕಾರು ಸಾಗುತ್ತಿದ್ದ ವೇಳೆ […]

ರಾಜ್ಯ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ

ಬೆಂಗಳೂರು: ನಾಳೆಯಿಂದ ಆರಂಭವಾಗುವ ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ ಭಾಗವಹಿಸಲು ನಿರಾಕರಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ರಾಜ್ಯಪಾಲರ ಈ ನಡೆಯಿಂದ ರಾಜ್ಯ ಸರ್ಕಾರ ಸಂದಿಗ್ಧತೆಗೆ ಸಿಲುಕಿದ್ದು ರಾಜ್ಯಪಾಲರ […]

ನಂಬಿದ ಸಂಬಂಧಿಯೇ ಕೊಲೆಗಾರ : ವೃದ್ಧ ದಂಪತಿ ಕೊಲೆ ಪ್ರಕರಣ ಭೇದಿಸಿದ ಭದ್ರಾವತಿ ಪೊಲೀಸರು

ಶಿವಮೊಗ್ಗ : ಜನವರಿ ೨೦ರಂದು ಭದ್ರಾವತಿ ನಗರದ ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭೂತನಗುಡಿ ಏರಿಯಾದಲ್ಲಿ ಚಂದ್ರಪ್ಪ (೮೨), ಜಯಮ್ಮ (೭೨) ಅನುಮಾ ನಾಸ್ಪದವಾಗಿ ಮೃತಪಟ್ಟಿದ್ದು ಅಸಹಜ ಸಾವು ಪ್ರಕರಣ ಹಳೇನಗರ ಪೊಲೀಸ್ ಠಾಣೆಯಲ್ಲಿ […]

ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ–2026 : ಜ.24 ರಿಂದ ಫೆ.1ರವರೆಗೆ ವಿವಿಧ ಕಾರ್ಯಕ್ರಮಗಳು

ಭದ್ರಾವತಿ: ಸಿರಿಗೆರೆ ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ವತಿಯಿಂದ ಈ ಬಾರಿ ತರಳಬಾಳು ಹುಣ್ಣಿಮೆ ಮಹೋತ್ಸವ–2026 ಅನ್ನು ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಜನವರಿ 24ರಿಂದ ಫೆಬ್ರವರಿ […]

ಭದ್ರಾವತಿ : ವೃದ್ದ ದಂಪತಿ ನಿಗೂಢ ಸಾವು

ಭದ್ರಾವತಿ : ನಗರದ ಹಳೆ ನಗರ ಸಂತೆ ಮೈದಾನದ ಸಮೀಪದ ನಿವಾಸಿಗಳಾಗಿದ್ದ ವೃದ್ದ ದಂಪತಿಗಳು ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಚಂದ್ರಪ್ಪ ಹಾಗೂ ಜಯಮ್ಮ ಎಂದು ಗುರುತಿಸಲಾಗಿದೆ. ವಿಐಎಸ್‌ಎಲ್‌ನ ನಿವೃತ್ತ ಉದ್ಯೋಗಿಯಾಗಿದ್ದ […]

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆ

ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ  ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಹಿರಿಯ ಶಾಸಕ ಶಾಮನೂರು ಶಿವಶಂಕಪ್ಪ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಲವು ಪ್ರಮುಖ […]

ಪವಿತ್ರಾ ಗೌಡಗೆ ಜೈಲೂಟವೇ ಗತಿ : ಮನೆಯೂಟ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ  ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡ ಅವರಿಗೆ ಮನೆಯೂಟ ನೀಡುವ ವಿಚಾರದಲ್ಲಿ ಕೋರ್ಟ್‌ ಬಿಗ್‌ ಶಾಕ್‌ ನೀಡಿದೆ. ಇತ್ತೀಚೆಗೆ ಪವಿತ್ರಾ ಗೌಡ ಪರವಾಗಿ ವಕೀಲರು ಮನೆಯೂಟ ಬೇಕೆಂದು ಅರ್ಜಿ […]

ಶಂಕರಘಟ್ಟ : ಡಿಸಿಸಿ ಬ್ಯಾಂಕ್‌ಗೆ ನುಗ್ಗಿದ ಜಿಂಕೆ – ಕೆಲಕಾಲ ಆತಂಕ

ಶಿವಮೊಗ್ಗ: ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ನ ಶಾಖೆಗೆ ಇಂದು ಮಂಗಳವಾರ ಬೆಳಿಗ್ಗೆ ಅನಿರೀಕ್ಷಿತ ಅತಿಥಿಯಂತೆ ಜಿಂಕೆಯೊಂದು ನುಗ್ಗಿ ಕೆಲಕಾಲ ಆತಂಕ ಹಾಗೂ ಕುತೂಹಲ ಮೂಡಿಸಿದ ಘಟನೆ ನಡೆದಿದೆ. ಅರಣ್ಯ ಇಲಾಖೆಯ […]

[pj-news-ticker]