ಇಂದೋರ್: ವಿರಾಟ್ ಕೊಹ್ಲಿಯ ಹೋರಾಟದ ಶತಕದ ಹೊರತಾಗಿಯೂ ಭಾರತ ತಂಡ, ಮೂರನೇ ಹಾಗೂ ಏಕದಿನ ಸರಣಿಯ (IND vs NZ) ನಿರ್ಣಾಯಕ ಪಂದ್ಯದಲ್ಲಿ 41 ರನ್ಗಳಿಂದ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿತು. ಆ ಮೂಲಕ […]
Month: January 2026
ಭದ್ರಾ ನಾಲೆಗೆ ಕಾಲುಜಾರಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು
ಶಿವಮೊಗ್ಗ : ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ನ ಭದ್ರಾ ನಾಲೆಯಲ್ಲಿ ನಡೆದಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದ ದುರಂತ ಸಂಭವಿಸಿದೆ. ನೀಲಾ […]
ಸಾರಿಗೆ ನೌಕರರಿಂದ ಮುಷ್ಕರದ ಘೋಷಣೆ: ಜ. 29 ರಂದು ಬೆಂಗಳೂರು ಚಲೋ
ಬೆಂಗಳೂರು: ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಜನವರಿ […]
ಬಳ್ಳಾರಿ ಹಿಂಸಾಚಾರ: ಸಿಬಿಐ ತನಿಖೆ ಅನಗತ್ಯ ; ಬಿಜೆಪಿ, ಜನಾರ್ದನ ರೆಡ್ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಮೈಸೂರು : ಒಬ್ಬ ವ್ಯಕ್ತಿಯ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ಬಿಜೆಪಿ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿರಸ್ಕರಿಸಿದ್ದಾರೆ. ಸಿಬಿಐ ತನಿಖೆಗೆ ಕೋರಲು ವಿರೋಧ ಪಕ್ಷವು ನೈತಿಕ ಅಧಿಕಾರವನ್ನು […]
ಮದ್ಯಕ್ಕೆ ಲೈಸನ್ಸ್ : 25 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ
ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಲಕ್ಷ ರೂಪಾಯಿ […]
10 ಕೋಟಿ ರುಪಾಯಿ ನೀಡುವಂತೆ ಪಂಜಾಬಿ – ಬಾಲಿವುಡ್ ಖ್ಯಾತ ಗಾಯಕನಿಗೆ ಬಿಷ್ಣೋಯ್ ಗ್ಯಾಂಗ್ ಕೊಲೆ ಬೆದರಿಕೆ
ಮೊಹಾಲಿ: ಪಂಜಾಬಿ-ಬಾಲಿವುಡ್ ಗಾಯಕನಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಕೊಲೆ ಬೆದರಿಕೆ ಬಂದಿದೆ. ಬಿಷ್ಣೋಯ್ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವೆ ಎಂದು ಹೇಳಿರುವ ವ್ಯಕ್ತಿಯೊಬ್ಬ ಗಾಯಕ ಬಿ ಪ್ರಾಕ್ ಅವರಿಗೆ ಕರೆ ಮಾಡಿ 10 […]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿರುವುದು ಅಕ್ಷಮ್ಯ ಅಪರಾಧ : ಸಿಎಂ ತರಾಟೆ
ಬೆಂಗಳೂರು : ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ […]
ಆನಂದಪುರ : ಅಕ್ರಮ ಮರಳು ಸಾಗಾಟ : ದೂರು ನೀಡಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ… ಆರೋಪಿ ಬಂಧನ
ಆನಂದಪುರ : ಅಕ್ರಮ ಮರಳು ಸಾಗಾಣಿಕೆ ಬಗ್ಗೆ 112 ಗೆ ದೂರು ನೀಡಿದ ಹಿನ್ನೆಲೆಯಲ್ಲಿ ದೂರು ನೀಡಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. […]
ಮಾನವೀಯತೆ ಮರೆತ ಜನ : ಅಪಘಾತದಲ್ಲಿ ಮೃತಪಟ್ಟ ಬಾಲಕನ ಶವದ ಮುಂದೆಯೇ ಮೀನಿಗಾಗಿ ಮುಗಿಬಿದ್ದ ಜನ
ಪಾಟ್ನಾ: ಮನುಷ್ಯತ್ವವೇ ನಾಚುವಂತಹ ಘಟನೆಯೊಂದು ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ನಡೆದಿದೆ. ಮೀನುಗಳು ತುಂಬಿದ್ದ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟು ಆತನ ಶವ ರಸ್ತೆಯ ಬದಿಯಲ್ಲಿ ಬಿದ್ದಿದ್ದರೂ, ಅಲ್ಲೇ ಇದ್ದ […]
ಟ್ರಂಪ್ಗೆ ಕೊನೆಗೂ ಒಲಿದ ನೊಬೆಲ್ ಶಾಂತಿ ಪ್ರಶಸ್ತಿ! ಲಾಭಿಗೆ ಮಣಿದರೆ ಮಾರಿಯಾ ಮಚಾದೊ?
ಹೋದಲ್ಲೆಲ್ಲಾ ನೊಬೆಲ್ ಶಾಂತಿ ಪ್ರಶಸ್ತಿ ತನಗೆ ನೀಡಬೇಕು ಎಂದು ಲಾಭಿ ನಡೆಸುತ್ತಿದ್ದ ಟ್ರಂಪ್ ಹೋರಾಟಕ್ಕೆ ಇದೀಗ ಜಯ ದೊರಕಿದಂತಾಗಿದೆ. 2025 ರ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಾರಿಯಾ ಕೊರಿನಾ ಮಚಾದೊ ಅವರು ವೆನೆಜುವೆಲಾದ “ಸ್ವಾತಂತ್ರ್ಯ […]
