Trending

ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್

ಶಿವಮೊಗ್ಗ: ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್ ಸಂಪೂರ್ಣ ಭಸ್ಮವಾಗಿರುವ ಘಟನೆ ಹುಲಿಕಲ್ ಬಾಳೆಬರೇ ಘಾಟಿಯ ಫಾಲ್ಸ್ ಸಮೀಪ ಇಂದು ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಮಯಪ್ರಜ್ಞೆಯಿಂದ […]

“ಈ ಬಾರಿ ಉತ್ತಮ ಮಳೆ..” : ಭವಿಷ್ಯ ನುಡಿದ ಶ್ರೀ ಮಳೆ ರಾಜೇಂದ್ರಸ್ವಾಮಿ

ಬಾಗಲಕೋಟೆ: ಪ್ರಸಕ್ತ ವರ್ಷ ಮುಂಗಾರು ಮಳೆಗಳಾದ ರೋಹಿಣಿ, ಆರಿದ್ರಾ, ಪುನರ್ವಸು, ಹಿಂಗಾರು ಮಳೆಗಳಲ್ಲಿ ಮಗಿ, ಹುಬ್ಬಿ, ಉತ್ತರಿ ಮಳೆಗಳು ಸಂಪೂರ್ಣ ಸುರಿಯಲಿವೆ ಎಂದು ಮುರನಾಳ ಶ್ರೀ ಮಳೆರಾಜೇಂದ್ರಸ್ವಾಮಿ ಮಠ ವಾಣಿ ನುಡಿದಿದೆ. ಈ ಭಾಗದ ಕೃಷಿಕರ […]

3 ಕೋಟಿಗೂ ಹೆಚ್ಚು ಹಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಎಸ್ಕೇಪ್‌ : ಸಾಲದ ಹೆಸರಲ್ಲಿ ವಂಚನೆ

ಹಾಸನ: ಸಾಲ‌ ಕೊಡಿಸುವುದಾಗಿ ಹೇಳಿ 50ಕ್ಕೂ ಹೆಚ್ಚು ಗ್ರಾಹಕರಿಂದ 3 ಕೋಟಿಗೂ ಹೆಚ್ಚು ಹಣ ಪಡೆದು ಖಾಸಗಿ ಬ್ಯಾಂಕ್‌ನ ಮ್ಯಾನೇಜರ್ ನಾಪತ್ತೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಸೂರ್ಯೋದಯ ಸ್ಮಾಲ್ ಫೈನಾನ್ಸ್​​​ ಬ್ಯಾಂಕ್​ ಮ್ಯಾನೇಜರ್‌ ವಿರುದ್ಧ […]

ಇಸ್ರೇಲ್‌-ಅಮೆರಿಕ ದಾಳಿ : ಇರಾನ್‌ನ 40 ಶಾಲಾ ವಿದ್ಯಾರ್ಥಿನಿಯರು ಸಾವು

ಟೆಹರಾನ್‌ : ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೊಂದು ಹಂತಕ್ಕೆ ತಲುಪಿದ್ದು, ಶನಿವಾರ ಮುಂಜಾನೆ ಇಸ್ರೇಲ್ ಮಹತ್ವದ ಸೇನಾ ಕಾರ್ಯಾಚರಣೆ ನಡೆಸಿದೆ. ಅಮೆರಿಕದೊಂದಿಗೆ ಸೇರಿ ಇರಾನ್‌ ಮೇಲೆ ದಾಳಿ ನಡೆಸಿದೆ. ಈ ವೇಳೆ […]

ಕೇಜ್ರಿವಾಲ್ ಖುಲಾಸೆ: ದ್ವೇಷದ ರಾಜಕೀಯಕ್ಕೆ ಕಪಾಳ ಮೋಕ್ಷ ಎಂದ ಶಿವಸೇನಾ, ಪ್ರಧಾನಿ ಮೋದಿ, ಶಾ ಕ್ಷಮೆಯಾಚಿಸಲು ಒತ್ತಾಯ

ಮುಂಬೈ: ಅಬಕಾರಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿರುವುದು ದ್ವೇಷದ ರಾಜಕೀಯಕ್ಕೆ ಮಾಡಿದ ಕಪಾಳ ಮೋಕ್ಷ ಎಂದು ಶಿವಸೇನಾ (ಯುಬಿಟಿ) ಶನಿವಾರ ಹೇಳಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ವಿರುದ್ಧ […]

ನಟಿ ಜೊತೆ ವಿಜಯ್ ಅನೈತಿಕ ಸಂಬಂಧ? : 27 ವರ್ಷದ ದಾಂಪತ್ಯ ಕಡಿದುಕೊಳ್ಳಲು ಮುಂದಾದ ಪತ್ನಿ

ಚೆನ್ನೈ: ರಾಜಕೀಯ ಅಖಾಡಕ್ಕೆ ಇಳಿಯುತ್ತಿದ್ದಂತೆ ಯಾರ ಮೇಲೆ ಆಗಲಿ ವೈಯಕ್ತಿಕ ದಾಳಿಗಳು ಹೆಚ್ಚಾಗುತ್ತದೆ. ಅದೇ ರೀತಿ ಇತ್ತೀಚೆಗಷ್ಟೇ ತಮಿಳುನಾಡು ರಾಜಕೀಯದಲ್ಲಿ ಹೊಸದಾಗಿ ರಾಜಕೀಯ ಪಕ್ಷ ಕಟ್ಟಿ ಧೂಳೆಬ್ಬಿಸುತ್ತಿರುವ ನಟ ವಿಜಯ್ ವಿರುದ್ಧ ಸಹ ವೈಯಕ್ತಿಕ […]

ಪರೀಕ್ಷಾ ಭೀತಿ: ಮೊರಾರ್ಜಿ ವಸತಿ ಶಾಲೆಯ ಕಾಂಪೌಂಡ್ ಹಾರಿ ಐವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ನಾಪತ್ತೆ

ಹಾವೇರಿ: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್.ಎಸ್.ಎಲ್.ಸಿ. ಮಾರ್ಚ್ 18ರಿಂದ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳನ್ನು ಓದಿನತ್ತ ಪ್ರೇರೇಪಿಸುವ ಕೆಲವನ್ನು ಮಾಡಲಾಗುತ್ತಿದೆ. ಈ ನಡುವೆ ಪರೀಕ್ಷಾ ಭೀತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ವಸತಿ ಶಾಲೆಯ ಕಾಂಪೌಂಡ್ […]

ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ? ಕೂಸು ಹುಟ್ಟುವ ಮೊದಲೇ ಕುಲಾವಿ ಬೇಡ ಎಂದ ಆಶೋಕ

ಮೈಸೂರು: ‘ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ನಮ್ಮಲ್ಲಿ ಯಾವ ತೀರ್ಮಾನವೂ ಆಗಿಲ್ಲ. ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುವುದು ಸರಿಯಲ್ಲ. ಮೊದಲು ಒಟ್ಟಾಗಿ ಸೇರಿ ಚುನಾವಣೆ ಗೆಲ್ಲಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ […]

ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ : CBIಗೆ ಕೋರ್ಟ್‌ ತರಾಟೆ

ದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಷ್ಟೇ ಅಲ್ಲದೇ ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿತು. ಅರವಿಂದ್ ಕೇಜ್ರಿವಾಲ್ […]

ಶಿವಮೊಗ್ಗ – ಚಲಿಸುತ್ತಿದ್ದ ರೈಲಿನಲ್ಲಿ ಬೆದರಿಸಿ ಮೊಬೈಲ್ ದರೋಡೆ : ಇಬ್ಬರ ಬಂಧನ

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಲ್ಲಿ ಚಾಕು ತೋರಿಸಿ ಬೆದರಿಸಿ, ಮೊಬೈಲ್ ದರೋಡ ಮಾಡಿದ್ದ ಇಬ್ಬರನ್ನು ಆರ್ ಪಿ ಎಫ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಫೆಬ್ರುವರಿ 11ರ ರಾತ್ರಿ ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಸಾಗರ – […]

[pj-news-ticker]