ಶಿವಮೊಗ್ಗ: ಜಿಲ್ಲೆಯ ಮಂಡಘಟ್ಟದ ಶಿವಕುಮಾರ್ ಎಸ್. ಎಂಬುವವರು ಇ- ಕಾಮರ್ಸ್ ಕಂಪನಿಯೊಂದರ ವಿರುದ್ಧ ಒಂದು ಲೀಟರ್ ಏಷಿಯನ್ ವುಡ್ ಪ್ರೈಮರ್ಗೆ ಎಂಆರ್ಪಿಗಿಂತ ಹೆಚ್ಚಿನ ಹಣ ಪಡೆದಿರುವುದಾಗಿ ದೂರು ನೀಡಿದ್ದರು. ದೂರು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ […]
Month: February 2026
‘ಸ್ಸಾರಿ ಅಮ್ಮ-ಅಪ್ಪಾ’ : ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದು ಮೂವರು ಅಪ್ರಾಪ್ತ ಸೋದರಿಯರು ಆತ್ಮಹತ್ಯೆ
ಇಂದು ಬುಧವಾರ ಮುಂಜಾನೆ ಗಾಜಿಯಾಬಾದ್ನಲ್ಲಿ ಒಂಬತ್ತನೇ ಮಹಡಿಯ ಫ್ಲಾಟ್ನ ಬಾಲ್ಕನಿಯಿಂದ ಹಾರಿ ಮೂವರು ಅಪ್ರಾಪ್ತ ಸಹೋದರಿಯರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಟೀಲಾ ಮೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಭಾರತ್ ಸಿಟಿಯ ಟವರ್ನಲ್ಲಿರುವ ಒಂಬತ್ತನೇ ಮಹಡಿಯ […]
ಪ್ರಾಣ ಒತ್ತೆಯಿಟ್ಟು ಮಕ್ಕಳ ಜೀವ ಉಳಿಸಿದ ಅಂಗನವಾಡಿ ಕಾರ್ಯಕರ್ತೆ : ಕೊನೆಗೆ ಜೇನು ನೊಣಗಳ ದಾಳಿಗೆ ಬಲಿ
ಭೋಪಾಲ್ : ಅಂಗನವಾಡಿ ಕಾರ್ಯಕರ್ತೆಯೊಬ್ಬರು ತಮ್ಮ ಧೈರ್ಯ ಹಾಗೂ ಮಕ್ಕಳ ಮೇಲಿನ ಕಾಳಜಿಯಿಂದ ಪ್ರಾಣವನ್ನೇ ಅರ್ಪಿಸಿರುವ ಘಟನೆ ಮಧ್ಯ ಪ್ರದೇಶದ ನೀಮಚ್ ಜಿಲ್ಲೆಯಲ್ಲಿ ನಡೆದಿದೆ. ರಣಪುರ ಗ್ರಾಮದ ಅಂಗನವಾಡಿಯ ಕಾರ್ಯಕರ್ತೆಯ ತ್ಯಾಗದಿಂದ 20 ಮಕ್ಕಳು […]
ಭದ್ರಾವತಿ: ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ದೂರು ಪ್ರತಿದೂರು – ಪ್ರತಿಭಟನೆ
ಭದ್ರಾವತಿ: ತಹಶೀಲ್ದಾರ್ ಪರಸಪ್ಪ ಕುರುಬರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಆಡಳಿತಕ್ಕೆ ಅಡ್ಡಿ ಪಡಿಸುತ್ತಿರುವ ಗ್ರಾಮ ಆಡಳಿತಧಿಕಾರಿ ಆರ್.ಜಿ. ಅಭಿಷೇಕ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸರ್ಕಾರಿ ಸೇವೆಯಿಂದ ವಜಗೊಳಿಸಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ […]
‘ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.., ಲೇ ಅರೆಸ್ಸೆಸ್ಸು.. ನಿಂಗೆ ಮಾನ ಮರ್ಯಾದೆ ಇದ್ಯಾ..’: ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇ ಗೌಡ
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಹಿನ್ನೆಲೆ ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಿ ಇಂದು ವಿಧಾನಸಭೆಯಲ್ಲಿ ಪ್ರತಿಭಟನೆ ಮುಂದುವರಿಸಿದ ಬಿಜೆಪಿ ನಾಯಕರ ವಿರುದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಏಕವಚನದಲ್ಲೇ […]
ತಮಿಳುನಾಡು ವಿಧಾನಸಭಾ ಚುನಾವಣೆಗೂ ಮೊದಲೇ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ ಮುಂದಿನ ನಡೆ ಏನು?
ಕೊಯಮತ್ತೂರು: ವಿಧಾನ ಸಭಾ ಚುನಾವಣೆಗೂ ಮೊದಲೇ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಕೊಯಮತ್ತೂರಿನ ಸಿಂಗನಲ್ಲೂರು ಸೇರಿದಂತೆ ಆರು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇಲ್ಲಿ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುವ ನೀರಿಕ್ಷೆ […]
ಭಾರತದ ಇತಿಹಾಸದಲ್ಲೇ ದುಬಾರಿ ನಂಬರ್ ಪ್ಲೇಟ್! ₹2 ಕೋಟಿಗೆ ‘ಫ್ಯಾನ್ಸಿ ನಂಬರ್’ ಖರೀದಿಸಿದ ಆಂಧ್ರದ ಉದ್ಯಮಿ
ಗುಂಟೂರು(ಆಂಧ್ರಪ್ರದೇಶ): ಸಾಮಾನ್ಯವಾಗಿ ಎರಡು ಕೋಟಿ ರೂಪಾಯಿ ಎಂದರೆ ಒಂದು ಐಷಾರಾಮಿ ಫ್ಲಾಟ್ ಅಥವಾ ಸೂಪರ್ ಕಾರ್ ಖರೀದಿಸಬಹುದು. ಆದರೆ ಆಂಧ್ರಪ್ರದೇಶದ ಗುಂಟೂರು ಮೂಲದ ಉದ್ಯಮಿಯೊಬ್ಬರು ಕೇವಲ ತನ್ನ ಕಾರಿನ ನಂಬರ್ ಪ್ಲೇಟ್ಗಾಗಿ ಬರೋಬ್ಬರಿ 2.08 ಕೋಟಿ […]
ತೀರ್ಥಹಳ್ಳಿ : ಮೇಗರವಳ್ಳಿ ಶಾಲೆ ಎದುರು ಅಪಘಾತ : ಮಹಿಳೆ ಸಾವು
ತೀರ್ಥಹಳ್ಳಿ: ಇಂದು ಬೆಳಿಗ್ಗೆ ಮೇಗರವಳ್ಳಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದಂಪತಿಗಳಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮಲ್ಲಿಕಾ (31) ಮೃತರು. ಬಲಭಾಗದಲ್ಲಿ ನಿಂತಿದ್ದ ಕಾರಿಗೆ ಹಿಂಬದಿಯಿಂದ ಅದರಲ್ಲೂ ಅತೀ ವೇಗವಾಗಿ […]
ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ : ದೂರು ನೀಡಿದ್ದಕ್ಕೆ ಹತ್ಯೆ ; ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
ಶಿರಸಿ: ಕೌಟುಂಬಿಕ ಕಲಹ ಹಾಗೂ ವಿವಾಹೇತರ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ನಡೆದ ಗಲಾಟೆಯನ್ನು ಬಿಡಿಸಲು ಹೋದ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. […]
ರಂಜಾನ್ ವೇಳೆ ಉರ್ದು ಮಾಧ್ಯಮ ಶಾಲೆಗಳ ಸಮಯ ಪರಿಷ್ಕರಿಸಿದ ರಾಜ್ಯ ಸರ್ಕಾರ
ಬೆಂಗಳೂರು: ರಂಜಾನ್ ತಿಂಗಳಲ್ಲಿ ರಾಜ್ಯದ ಉರ್ದು ಮಾಧ್ಯಮ ಶಾಲೆಗಳ ಸಮಯವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ. ಪರಿಷ್ಕೃತ ವೇಳಾಪಟ್ಟಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ […]
