Trending

ಸಿಜೆ ರಾಯ್ ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುತ್ತಿದ್ದರು : SIT ತನಿಖೆ ವೇಳೆ ಮಾಹಿತಿ ಬಹಿರಂಗ

ಬೆಂಗಳೂರು: ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ತೀವ್ರ ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಮನೋವೈದ್ಯರಿಂದ ಕೌನ್ಸೆಲಿಂಗ್‌ಗೆ ಒಳಗಾಗಿದ್ದರು ಎಂಬುದು ವಿಶೇಷ ತನಿಖಾ ತಂಡ ತನಿಖೆ ವೇಳೆ ತಿಳಿದುಬಂದಿದೆ. […]

ಅಪ್ರಾಪ್ತರ ಮದ್ಯ ಪಾರ್ಟಿ : ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು

ಬೆಂಗಳೂರು: ಪಬ್‌ವೊಂದರಲ್ಲಿ ಮದ್ಯ ಸೇವಿಸಿದ ನಂತರ ಮನೆಗೆ ಹೋಗಲು ಹೆದರಿದ ವಿದ್ಯಾರ್ಥಿಯೊಬ್ಬ ಕಟ್ಟಡದ 7ನೇ ಮಹಡಿಯಿಂದ ಹಾರಿ ಮೃತಪಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆ‌ರ್.ಆ‌ರ್ ನಗರ […]

ದ್ವೇಷ ಭಾಷಣ ಮಸೂದೆ ವಿಪಕ್ಷವನ್ನು ಮಟ್ಟ ಹಾಕಲು ತಂದ ಕಾಯ್ದೆ : ಬಿ.ವೈ. ವಿಜಯೇಂದ್ರ

ಶಿವಮೊಗ್ಗ : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೂ ಅವಕಾಶ ನೀಡದೇ ಆತುರಾತುರವಾಗಿ ದ್ವೇಷ ಭಾಷಣ ಮಸೂದೆಯನ್ನು ಸರ್ಕಾರ ಮಂಡನೆ ಮಾಡಿಸಿತ್ತು. ಈ ಕಾಯ್ದೆ ವಿಪಕ್ಷವನ್ನು ಮಟ್ಟ ಹಾಕಲು ತಂದ ಕಾಯ್ದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು […]

ಸಿ.ಜೆ. ರಾಯ್ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ವಿತ್ತ ಸಚಿವೆಗೆ ಕೇರಳ ಸಿಎಂ ಪತ್ರ

ತಿರುವನಂತಪುರಂ : ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ವಿತ್ತ ಸಚಿವೆ ನಿರ್ಮಲಾ​ ಸೀತಾರಾಮನ್​​ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರ ಬರೆದು ಒತ್ತಾಯಿಸಿದ್ದಾರೆ. ಕಾನ್ಫಿಡೆಂಟ್ […]

ಸಾಗರ : ಉಳ್ಳೂರು ಬಳಿ ಕ್ಯಾಂಟರ್ – ಕಾರ್ ಡಿಕ್ಕಿ : ಬ್ಯಾಂಕ್ ಉದ್ಯೋಗಿ ಯುವತಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು

ಸಾಗರ : ತಾಲ್ಲೂಕಿನ ಉಳ್ಳೂರು ಸಮೀಪ ಕ್ಯಾಂಟರ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಸಾಗರದ ಅಕ್ಷಯ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. […]

ತರಳಬಾಳು ಹುಣ್ಣಿಮೆ ಮಹೋತ್ಸವ ಸಮಾರೋಪ : ಡಾ. ಶಿವಮೂರ್ತಿ ಶಿವಾಚಾರ್ಯರ ಸಿಂಹಾಸನಾರೋಹಣ

ಭದ್ರಾವತಿ: ನಗರದಲ್ಲಿ ನಡೆದ ತರಳಬಾಳು ಹುಣ್ಣಿಮೆ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಸಿಂಹಾಸನಾರೋಹಣ ಅಲಂಕರಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಹಿರೇಕೆರೂರು ಶಾಸಕ ಯು.ಬಿ. ಬಣಕಾರ್ […]

ತ್ರಿವಳಿ ಕೊಲೆ ಕೇಸ್‌ಗೆ ಟ್ವಿಸ್ಟ್ ; ಹಣಕ್ಕಾಗಿ ಮಾವನ ಜತೆ ಸೇರಿ ಸ್ವಂತ ಕುಟುಂಬವನ್ನೇ ಕೊಂದ ಕಿರಾತಕ

ವಿಜಯನಗರ: ಜಿಲ್ಲೆಯ ಕೊಟ್ಟೂರು ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ತನ್ನ ತಂಗಿ ಗರ್ಭಿಣಿಯಾಗಿದ್ದಳು ಎಂಬ ಕಥೆ ಕಟ್ಟಿ ಪೊಲೀಸರನ್ನು ನಂಬಿಸಲು ಯತ್ನಿಸಿದ್ದ ಹಂತಕ ಅಕ್ಷಯ್‌ನ ಅಸಲಿ ಮುಖವಾಡ ಇದೀಗ ಕಳಚಿದೆ. ಈ […]

ವಿಜಯನಗರ : ತ್ರಿವಳಿ ಕೊಲೆಯ ಕಾರಣ ಬಯಲು

ವಿಜಯನಗರ : ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಹಿಂದಿನ ಅಚ್ಚರಿಯ ಹಾಗೂ ಆಘಾತಕಾರಿ ಸತ್ಯವನ್ನು ಬೆಂಗಳೂರು ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಪ್ರೇಮ ಪ್ರಕರಣ ಮತ್ತು ಆಕೆ […]

ಕೇಂದ್ರ ಬಜೆಟ್ : ಯಾವುದೆಲ್ಲ ಅಗ್ಗ, ಏನೆಲ್ಲ ದುಬಾರಿ?

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿ, ಆತ್ಮ ನಿರ್ಭರ ಭಾರತಕ್ಕೆ ಆದ್ಯತೆ ನೀಡಿದ್ದಾರೆ. ಬಜೆಟ್​​ನ ಪ್ರಮುಖ ಅಂಶಗಳಲ್ಲಿ​ ಆರ್ಥಿಕತೆಗೆ ಉತ್ತೇಜನ ನೀಡಲು ಕೆಲ ವಸ್ತುಗಳು […]

[pj-news-ticker]