Trending

ಎಪ್‌ ಸ್ಟೀನ್‌ ಫೈಲ್ಸ್‌ ಜತೆ ನಂಟು ಆರೋಪ – ವಿಶ್ವ ಆರ್ಥಿಕ ಮಂಡಳಿ ಸಿಇಒ ಹುದ್ದೆಗೆ ಬ್ರೆಂಡೆ ರಾಜೀನಾಮೆ

ನ್ಯೂಯಾರ್ಕ್:‌ ಅಮೆರಿಕದ ಕುಖ್ಯಾತ ಲೈಂಗಿಕ ಹಗರಣ ಎಪ್‌ ಸ್ಟೀನ್‌ ಫೈಲ್ಸ್‌ ನಲ್ಲಿ ತಮ್ಮ ಹೆಸರು ಉಲ್ಲೇಖವಾಗಿರುವ ಬಗ್ಗೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್‌ ಗೇಟ್ಸ್‌ ಕ್ಷಮೆಯಾಚಿಸಿದ ಬೆನ್ನಲ್ಲೇ ವಿಶ್ವ ಆರ್ಥಿಕ ಮಂಡಳಿಯ ಸಿಇಒ ಬೋರ್ಜ್‌ ಬ್ರೆಂಡೆ […]

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ – ಡಾ. ಎಲ್ ಮುರುಗನ್

ಶಿವಮೊಗ್ಗ: ಶಿವಮೊಗ್ಗದ ವಿದ್ಯಾನಗರದಲ್ಲಿ ನಿರ್ಮಿಸಿರುವ 10 ಕಿಲೋ ವ್ಯಾಟ್ FM ಟ್ರಾನ್ಸ್ ಮೀಟರ್ ಕೇಂದ್ರವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ಇಂದು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, […]

ಶಿರಸಿ ಜಾತ್ರೆಯಲ್ಲಿ ಕಳ್ಳತನಕ್ಕೆ ಸ್ಕೆಚ್ : ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕುತ್ತಿದ್ದ 8 ಅಂತಾರಾಜ್ಯ ದರೋಡೆಕೋರರ ಸೆರೆ

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಗೆ ಸಂಚು ರೂಪಿಸುತ್ತಿದ್ದ ಮಹಾರಾಷ್ಟ್ರ ಮೂಲದ 8 ಮಂದಿ ಅಂತರ್‌ರಾಜ್ಯ  ದರೋಡೆಕೋರರ ತಂಡವನ್ನು ಯಲ್ಲಾಪುರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಿರಸಿಯ ಸುಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯಲ್ಲಿ […]

ಒಂದೇ ವರ್ಷದಲ್ಲಿ ನಟಿ ರನ್ಯಾಳಿಂದ 127 ಕೆ.ಜಿ. ಚಿನ್ನ ಕಳ್ಳ ಸಾಗಣೆ! ಚಾರ್ಜ್‌ಶೀಟ್‌ನಲ್ಲಿ ಬಹಿರಂಗ

ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ  ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಜಾರಿ ನಿರ್ದೇಶನಾಲಯ  ತನಿಖೆ ನಡೆಸಿ ಪ್ರಮುಖ ಆರೋಪಿ, ನಟಿ ಹರ್ಷವರ್ಧಿನಿ ರನ್ಯಾ ಅಲಿಯಾಸ್‌ ರನ್ಯಾ ರಾವ್‌ ಹಾಗೂ […]

ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲಿ ಮಾರಾಮಾರಿ : ಮೂವರಿಗೆ ಗಾಯ

ಚಾಮರಾಜನಗರ : ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲಿ ಮಾರಾಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ. ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆಯನ್ನು ಬಿಸಾಡಿದ್ದಾರೆ. […]

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : 500 ಕೋಟಿ ಹವಾಲಾನೆ ರಾಯ್ ಆತ್ಮಹತ್ಯೆಗೆ ಕಾರಣ!

ಬೆಂಗಳೂರು : ಬೆಂಗಳೂರಿನಲ್ಲಿ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ  ಮತ್ತೊಂದು ಬಿಗ್ ಟ್ರಸ್ಟ್ ಸಿಕ್ಕಿದ್ದು 500 ಕೋಟಿ ಹವಾಲ ಅವರ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ತನಿಖೆಯಲ್ಲಿ ಇದೀಗ ಸ್ಪೋಟಕ ಅಂಶ ಬಯಲಾಗಿದೆ. ಹೌದು […]

‘GST’ ಅಧಿಕಾರಿಗಳ ಸೋಗಿನಲ್ಲಿ ವ್ಯಾಪಾರಿಗೆ ಬೆದರಿಸಿ 5 ಲಕ್ಷ ಸುಲಿಗೆ : ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಬನಶಂಕರಿಯಲ್ಲಿರುವ ಸರಕು ಮತ್ತು ಸೇವಾ ತೆರಿಗೆಗಳ ಇಲಾಖೆಯ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಗಳು ವ್ಯಾಪಾರಿಗೆ ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ ಲಕ್ಷಾಂತರ ರೂಪಾಯಿ […]

ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ : ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ಗೆ ಶಾಕ್​​ ಕೊಟ್ಟ ಖಾಕಿ

ಯಾದಗಿರಿ : ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​​ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ […]

ಕೇರಳ ಇನ್ಮುಂದೆ ಕೇರಳಂ : ರಾಜ್ಯದ ಹೆಸರು ಬದಲಾವಣೆಗೆ ಮೋದಿ ಸಂಪುಟ ಒಪ್ಪಿಗೆ

ನವದೆಹಲಿ : ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ  ಇಂದು ಅನುಮೋದಿಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈ ಕ್ರಮ […]

ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್ ಸೋದರ ಅಳಿಯ ನಾಪತ್ತೆ

ಬೆಂಗಳೂರು: ನಗರದ ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್  ಅವರ ಸೋದರ ಅಳಿಯ ಅನಿರುದ್ಧ್ ರಮೇಶ್ ನಾಪತ್ತೆಯಾಗಿದ್ದು, ಕಳೆದ 10 ದಿನಗಳಿಂದ ಹುಡುಕಾಟ ನಡೆಸುತ್ತಿದ್ದರೂ ಅವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಅವರ […]

[pj-news-ticker]