ಶಿರಸಿ : ಶಕ್ತಿ ದೇವತೆಗಳ ಜಾತ್ರೆ ಎಂದರೆ ಸಾಮಾನ್ಯವಾಗಿ ಪ್ರಾಣಿ ಬಲಿಯ ಆಚರಣೆ ನೆನಪಾಗುತ್ತದೆ. ಆದರೆ ಶಿರಸಿಯ ಮಾರಿಕಾಂಬಾ ಜಾತ್ರೆ ಅದಕ್ಕೆ ಸಂಪೂರ್ಣ ಭಿನ್ನ. ಇಲ್ಲಿ ಪ್ರಾಣಿಬಲಿಗೆ ಬದಲಾಗಿ ಪಟ್ಟದ ಕೋಣಕ್ಕೆ ರಾಜ ಮರ್ಯಾದೆ […]
Month: February 2026
ಪ್ರೇಮಿಗಳಿಗೆ ಮದುವೆ ಮಾಡಿಸಲು ಬಂದವರ ಕಾರು ಪಲ್ಟಿ : ಯುವತಿ ಪರಾರಿ!
ಹಾವೇರಿ: ಪ್ರೀತಿ ಮಾಡುತ್ತಿದ್ದ ಜೋಡಿಗೆ ಮದುವೆ ಮಾಡಿಸಲು ಬಂದ ವೇಳೆ ಕಾರು ಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮ ಮೂವರು ಗಾಯಗೊಂಡು, ಯುವತಿ ಪರಾರಿಯಾದ ಘಟನೆ ಹಿರೇಕೆರೂರು ತಾಲೂಕಿನ ಚೆನ್ನಹಳ್ಳಿ ಗ್ರಾಮದ ಬಳಿ ನಡೆದಿದೆ. ಗಾಯಗೊಂಡ […]
ವಿಐಎಸ್ಎಲ್ ಪುನಾರಂಭಕ್ಕಾಗಿ 5 ಸಾವಿರ ಕೋಟಿ ಹೂಡಿಕೆ : ಎಚ್.ಡಿ.ಕುಮಾರಸ್ವಾಮಿ
ಮಂಡ್ಯ: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಎಸ್ಐಎಲ್) ಪುನಶ್ಚೇತನಕ್ಕೆ ನಾನು ಕೆಲಸ ಮಾಡುತ್ತಿದ್ದೇನೆ. ಆರಂಭಿಕ ಹಂತದಲ್ಲಿ ಕನಿಷ್ಠ 5,000 ಕೋಟಿ ರೂ. ಆದರೂ ಈ ಕಾರ್ಖಾನೆಗೆ ಹೂಡಿಕೆ ಮಾಡಲಾಗುವುದು ಎಂದು […]
ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ, ಮೊಬೈಲ್ ಬಳಕೆ ನಿಯಂತ್ರಿಸುವ ಉದ್ದೇಶದಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಅಭಿಯಾನವನ್ನು ಅನುಷ್ಠಾನಗೊಳಿಸಿ ಕರ್ನಾಟಕ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳಲ್ಲಿ ಓದುವ […]
ವ್ಯಾಪಾರ ಒಪ್ಪಂದದಲ್ಲಿ ಬದಲಾವಣೆ ಇಲ್ಲ, ಭಾರತ ಸುಂಕವನ್ನು ಪಾವತಿಸಲೇಬೇಕು : ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದದಲ್ಲಿ ( India-US trade deal) ಯಾವುದೇ ಬದಲಾವಣೆ ಇಲ್ಲ. ಭಾರತ ಸುಂಕವನ್ನು ಪಾವತಿಸಲಿದೆ. ನಾವು ಪಾವತಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು. ಅಮೆರಿಕದ […]
ಭದ್ರಾವತಿ : ಪೊಲೀಸಪ್ಪನ ಕಾಟಕ್ಕೆ ವಿಧವೆ ಮಹಿಳೆ ಆತ್ಮಹತ್ಯೆ : ವಾಟ್ಸಾಪ್ನಲ್ಲಿದ್ದ ಡೆತ್ನೋಟ್ನಲ್ಲಿ ಏನಿದೆ?
ಭದ್ರಾವತಿ : ಪೊಲೀಸಪ್ಪನ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಸ್ವಾತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತೀರ್ಥಹಳ್ಳಿ […]
ನಮ್ಮ ತಂದೆ ಜೀವಕ್ಕೆ ತೊಂದರೆ ಆದ್ರೇ ಸರ್ಕಾರವೇ ನೇರಹೊಣೆ : ಸ್ನೇಹಮಯಿ ಕೃಷ್ಣ ಪುತ್ರ
ಮೈಸೂರು: ನಕಲಿ ದಾಖಲಿ ಸೃಷ್ಠಿ ಆರೋಪದ ಮೇಲೆ ಮುಡಾ ಹಗರಣದ ದೂರುದಾರ, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹೀಗೆ ಬಂಧನಕ್ಕೆ ಒಳಗಾಗಿರುವಂತ ನಮ್ಮ ತಂದೆ ಜೀವಕ್ಕೆ ತೊಂದರೆ ಆದ್ರೇ […]
ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ
ಬೆಂಗಳೂರು/ಮೈಸೂರು : ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ ಆರೋಪ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ವಿರುದ್ಧ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಹಿ […]
ಈ ವರ್ಷ ಬೆನ್ನು ಸುಡಲಿದೆ ಬಿಸಿಲಿನ ಬೇಗೆ, ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು : ಕರ್ನಾಟಕದಲ್ಲಿ ಫೆಬ್ರವರಿ ತಿಂಗಳಿನಲ್ಲೇ ತಾಪಮಾನ ಹೆಚ್ಚಾಗಿದೆ. ರಾತ್ರಿ ಇರುತ್ತಿದ್ದ ಚಳಿ ಕಡಿಮೆಯಾಗಿದ್ದು, ಹಗಲು ಬೇಗನೇ ಬಿಸಿಲು ಚುರುಕ್ಕೆನ್ನಿಸುತ್ತಿದೆ. ಈ ನಡುವೆ, ಮಾರ್ಚ್ನಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ಬೇಗೆ ಮತ್ತಷ್ಟು […]
ಮುಷ್ಕರ ತಾತ್ಕಾಲಿಕವಾಗಿ ಹಿಂಪಡೆದ ಸಾರಿಗೆ ನೌಕರರು : ಸರ್ಕಾರಕ್ಕೆ ಮತ್ತೊಂದು ಡೆಡ್ಲೈನ್: ಇಂದು ಏನೇನಾಯ್ತು?
ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ಗುರುವಾರ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಕಠಿಣ ಎಚ್ಚರಿಕೆ ನೀಡಿದ್ದು, ವೇತನ […]
