Trending

ಎಪ್‌ ಸ್ಟೀನ್‌ ಜತೆ ಸಂಪರ್ಕ : ಬ್ರಿಟನ್‌ ಮಾಜಿ ರಾಜಕುಮಾರ ಆಂಡ್ರ್ಯೂ ಬಂಧನ

ವಾಷಿಂಗ್ಟನ್:‌ ಅಮೆರಿಕದ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್ ಸ್ಟೀನ್ ಜತೆ ಲೈಂಗಿಕ ಅಪರಾಧದಲ್ಲಿ ಭಾಗಿಯಾದ ಶಂಕಿತ ಆರೋಪದ ಮೇಲೆ ಬ್ರಿಟನ್‌ ನ ಮಾಜಿ ರಾಜಕುಮಾರ ಆಂಡ್ರ್ಯೂ ಅವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.‌ ಜೆಫ್ರಿ […]

ಅರಸಾಳು – ಕುಂಸಿ ನಿಲ್ದಾಣಗಳಲ್ಲಿ ರೈಲು ನಿಲುಗಡೆ ವಿಸ್ತರಣೆ

ಶಿವಮೊಗ್ಗ: ಜಿಲ್ಲೆಯ ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣಗಳಲ್ಲಿ ಕೆಲವು ಪ್ರಯಾಣಿಕ ರೈಲುಗಳ ನಿಲುಗಡೆ ಅವಧಿಯನ್ನು ಮತ್ತಷ್ಟು ಆರು ತಿಂಗಳ ಕಾಲ ವಿಸ್ತರಿಸಲಾಗಿದೆ. ಪ್ರಯಾಣಿಕರ ಬೇಡಿಕೆ ಹಾಗೂ ಸಾರ್ವಜನಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಈ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸುವಂತೆ […]

ರಾಹುಲ್ ಗಾಂಧಿ ಸೇರಿ 25 ಸಂಸದರಿಗೆ ಗುಂಡಿಕ್ಕುವುದಾಗಿ ಬೆದರಿಕೆ ಹಾಕಿದವನ ಬಂಧನ

ಜೈಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರಿಗೆ ಗುಂಡಿಕ್ಕುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ರಾಜಸ್ಥಾನದ ಕೋಟಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬಲಪಂಥೀಯ ಗುಂಪಿನ ಕರ್ಣಿ […]

ವೈದ್ಯರ ಎಡವಟ್ಟಿಗೆ ನರಕವಾಯ್ತು ಬಾಳು : ಹಲ್ಲು ನೋವಿನ ಚಿಕಿತ್ಸೆಗೆ ತೆರಳಿ ಕೋಮಾಕ್ಕೆ ಜಾರಿದ ಮಹಿಳೆ

ಕಲಬುರಗಿ : ವೈದ್ಯರ ಎಡವಟ್ಟಿನಿಂದ ಮಹಿಳೆಯೊಬ್ಬರ ಬಾಳು ನರಕವಾಗಿರುವ ಕರುಣಾಜನಕ ಕಥೆ ಇದು. ಹಲ್ಲಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳಿದ ಮಹಿಳೆ ಇದೀಗ ಕೋಮಾಕ್ಕೆ ಜಾರಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಜತೆಗೆ ಇದೀಗ […]

ಉಚಿತ ಕೊಡುಗೆ ನೀಡಿದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ಛೀಮಾರಿ

ನವದೆಹಲಿ: ಸಾರ್ವಜನಿಕ ಹಣಕಾಸನ್ನು ಬೇಜವಾಬ್ದಾರಿಯುತ ಉಚಿತ ಕೊಡುಗೆಗಳನ್ನು ಘೋಷಿಸಿದ್ದಕ್ಕಾಗಿ ಭಾರತದ ಸುಪ್ರೀಂ ಕೋರ್ಟ್ ರಾಜ್ಯಗಳನ್ನು ಕಟುವಾಗಿ ಟೀಕಿಸಿದೆ, ಅಂತಹ ನಿರ್ಧಾರಗಳ ಸಮಯ ಮತ್ತು ಹಣಕಾಸಿನ ತರ್ಕವನ್ನು ಪ್ರಶ್ನಿಸಿದೆ. ಉಚಿತ ವಿದ್ಯುತ್ ಯೋಜನೆಯನ್ನು ಏಕೆ ಘೋಷಿಸಲಾಯಿತು, […]

ಫೆಬ್ರವರಿ.24, 25ರಂದು ಸೊರಬ ಚಂದ್ರಗುತ್ತಿಯ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವ : ಬೆತ್ತಲೆ ಸೇವೆ ನಿಷೇಧಿಸಿ ಡಿಸಿ ಆದೇಶ

ಶಿವಮೊಗ್ಗ : ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಮ್ಮ ದೇವಿ ಜಾತ್ರೆ ಮಹೋತ್ಸವ ನಡೆಯಲಿದೆ. ಈ ಜಾತ್ರೆಯ ವೇಳೆಯಲ್ಲಿ ಬೆತ್ತಲೆ ಸೇವೆಯನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ […]

ಕಸ ವಿಲೇವಾರಿಗೆ ಅಡ್ಡಿಪಡಿಸಿದ್ರೆ ಮನೆ ಮುಂದೆ ಸುರಿಯುತ್ತೇವೆ : ಬಿಜೆಪಿ ಶಾಸಕರಿಗೆ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು : ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ […]

ಟಿ20 ವಿಶ್ವಕಪ್ ನಿಂದ ಆಸ್ಟ್ರೇಲಿಯಾ ಔಟ್, ಸೂಪರ್ 8ರ ಹಂತಕ್ಕೆ ತಲುಪಿದ ಜಿಂಬಾಬ್ವೆ

ಪಲ್ಲೆಕೆಲೆ: ಜಿಂಬಾಬ್ವೆ ತಂಡ ಟಿ20 ವಿಶ್ವಕಪ್ ಪಂದ್ಯಾವಳಿಯ ಸೂಪರ್  8 ಹಂತಕ್ಕೆ ಲಗ್ಗೆ ಹಾಕಿದೆ. ಇದೇ ವೇಳೆ ಮಾಜಿ ಚಾಂಪಿಯನ್ ಆಸ್ಟ್ರೇಲಿಯ ಕೂಟದಿಂದ ಹೊರಬಿದ್ದಿದೆ! ಇದಕ್ಕೆಲ್ಲ ಕಾರಣವಾದದ್ದು ಮಂಗಳವಾರ ಪಲ್ಲೆಕೆಲೆಯಲ್ಲಿ ಸುರಿದ ಭಾರೀ ಮಳೆ. ಇದರಿಂದ […]

ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆಗೈದ ಇಸ್ರೋದ ನಿವೃತ್ತ ನೌಕರ : ವಿಚಾರಣೆ ವೇಳೆ ನೀಡಿದ ವಿಚಿತ್ರ ಕಾರಣ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾಗುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇಸ್ರೋ ಸಂಸ್ಥೆ ನಿವೃತ್ತ ನೌಕರನೊಬ್ಬ ತನ್ನ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಆವಲಹಳ್ಳಿಯ ವಿರ್ಟುಸೊ ಅಪಾರ್ಟ್​ಮೆಂಟ್​​​ನಲ್ಲಿ ಈ […]

ಭದ್ರಾವತಿ: ವಿಶೇಷ ಚೇತನರ ಉಜ್ವಲ ಭವಿಷ್ಯಕ್ಕೆ ಕೈಜೋಡಿಸೋಣ : ಹಿರಿಯ ಪತ್ರಕರ್ತ ಕಣ್ಣಪ್ಪ

ಭದ್ರಾವತಿ: ವಿಶೇಷ ಚೇತನ ಮಕ್ಕಳು ಸಮಾಜದ ಅಮೂಲ್ಯ ಸಂಪತ್ತಾಗಿದ್ದು, ಅವರಿಗೆ ದೇವರು ನೀಡಿರುವ ವಿಶೇಷ ಶಕ್ತಿಯನ್ನು ಗುರುತಿಸಿ ಉತ್ತೇಜಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹಳೇನಗರ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ […]

[pj-news-ticker]