Trending

ಜೆಫ್ರಿ ಎಪ್‌ಸ್ಟೈನ್‌ ಪ್ರಕರಣದಲ್ಲಿ ಭಾರತೀಯ ಯುವತಿ : ಸ್ಫೋಟಕ ಮಾಹಿತಿ ಬಹಿರಂಗ

ಜೆಫ್ರಿ ಎಪ್‌ಸ್ಟೈನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ದಾಖಲೆಗಳನ್ನು ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತೀಯ ಯುವತಿಯೊಬ್ಬಳು ಇರುವುದು ಬಹಿರಂಗವಾಗಿದೆ. 2020ರ ಜನವರಿ 13ರಂದು ಬಿಡುಗಡೆಯಾದ ಆಂತರಿಕ ಇಮೇಲ್‌ನ ಪ್ರಕಾರ, ಎಪ್‌ಸ್ಟೈನ್‌ ಫೈಲ್‌ನ ಸಂತ್ರಸ್ತರಿಗೆ […]

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ  ಪ್ರಕಟವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಫೆ. 28 ರಿಂದ ಮಾರ್ಚ್‌ 17ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್‌ 18ರಿಂದ […]

ರಾಹುಲ್ ಗಾಂಧಿಗೆ ಬಿಗ್ ರಿಲೀಫ್ : ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಮುಖ ದಿನಪತ್ರಿಕೆಗಳಲ್ಲಿ “ಭ್ರಷ್ಟಾಚಾರ ರೇಟ್ ಕಾರ್ಡ್” ಜಾಹೀರಾತು ಪ್ರಕಟಿಸಿದ್ದಕ್ಕಾಗಿ ರಾಜ್ಯ ಬಿಜೆಪಿ ಘಟಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ […]

ಸರ್ಕಾರಿ ಶಾಲೆ ಶಿಕ್ಷಕರು, ಉಪನ್ಯಾಸಕರಿಗೆ ಕರ್ತವ್ಯ KAAMS ಹಾಜರಾತಿ ಆ್ಯಪ್ ಕಡ್ಡಾಯ

ಬೆಂಗಳೂರು: ಶಿಕ್ಷಣ ಇಲಾಖೆಯ ಎಲ್ಲಾ ಕಾಯಂ ಸಿಬ್ಬಂದಿ, ನೌಕರರಿಗೆ ಹಾಜರಾತಿ ದತ್ತಾಂಶದ ಏಕರೂಪತೆ, ಪಾರದರ್ಶಕತೆ ಮತ್ತು ಪರಿಶೀಲನೀಯತೆಯನ್ನು ಖಾತ್ರಿಪಡಿಸುವ ಸಂಬಂಧ ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್ -ಕರ್ತವ್ಯ (Kartavya – KAAMS) ಮೊಬೈಲ್ ಅಪ್ಲಿಕೇಷನ್ […]

ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಕಾರ್ಮಿಕನ ಮೃತದೇಹ 120 ದಿನಗಳ ಬಳಿಕ ಭಾರತಕ್ಕೆ : ಕುಟುಂಬಸ್ಥರ ಆಕ್ರೋಶ

ರಾಂಚಿ : ಕೆಲವು ದಿನಗಳ ಹಿಂದೆ ಸೌದಿ ಅರೇಬಿಯಾದಲ್ಲಿ ಅಪರಾಧಿಗಳು ಮತ್ತು ಪೊಲೀಸರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ಜಾರ್ಖಂಡ್‌ ಮೂಲದ ವಲಸೆ ಕಾರ್ಮಿಕನ ಮೃತದೇಹವನ್ನು 120 ದಿನಗಳ ನಂತರ ಭಾರತಕ್ಕೆ ತರಲಾಗಿದೆ. […]

ವಿಜಯ್-ರಶ್ಮಿಕಾ ಮದುವೆ ಡೇಟ್ ಫಿಕ್ಸ್ : ವೆಡ್ಡಿಂಗ್ ಕಾರ್ಡ್ ವೈರಲ್ ?

ಹೈದರಾಬಾದ್‌ : ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮದುವೆ ವಿಚಾರ ಕಳೆದ ಕೆಲವು ದಿನದಿಂದ ಚರ್ಚೆಯಾಗುತ್ತಿದೆ. ತೆಲುಗಿನ ʼಗೀತಾ ಗೋವಿಂದಂʼ ಚಿತ್ರದ ಮೂಲಕ ಜನ ಮನಗೆದ್ದ ಜೋಡಿ ಇದಾಗಿದ್ದು, ಇವರಿಬ್ಬರು ಸದ್ಯದಲ್ಲೆ ಮದುವೆಯಾಗುತ್ತಾರೆ […]

400 ಕೋಟಿ ದರೋಡೆ ಪ್ರಕರಣಕ್ಕೆ ರೋಚಕ ತಿರುವು : ‘ಕಟ್ಟುಕಥೆ’ ಎಂದು ಎಸ್‌ಐಟಿ ವರದಿ

ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದಂತೆ ಹೇಳಲಾಗಿದ್ದ 400 ಕೋಟಿ ರೂಪಾಯಿ ಹಣ ದರೋಡೆ ಪ್ರಕರಣಕ್ಕೆ ಇದೀಗ ರೋಚಕ ತಿರುವು ದೊರೆತಿದೆ. ಹಣ ದರೋಡೆಯಾಗಿರುವ ಬಗ್ಗೆ ಯಾವುದೇ ಸ್ಪಷ್ಟ ಸಾಕ್ಷ್ಯ ಲಭ್ಯವಾಗಿಲ್ಲ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. […]

ಹೈಕಮಾಂಡ್ ಜೊತೆ ಆಗಿರುವ ಮಾತುಕತೆ ಸಿಎಂ, ಡಿಸಿಎಂಗೆ ಮಾತ್ರ ಗೊತ್ತು- ಮುನಿಯಪ್ಪ

ಕೋಲಾರ: ಸಿಎಂ ಹುದ್ದೆ ಹಂಚಿಕೆ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಏನು ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಾತ್ರ ತಿಳಿದಿದೆ, ಹೀಗಾಗಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೈಕಮಾಂಡ್ ಬಳಿ ಇದೆ […]

ಶಿವಮೊಗ್ಗದಲ್ಲಿ ಬಂಜಾರ ಸಂಘದ ಭಾರಿ ಪ್ರತಿಭಟನೆ : ಕಪ್ಪು ಪಟ್ಟಿ ಧರಿಸಿ ಸರ್ಕಾರ ವಿರುದ್ಧ ಆಕ್ರೋಶ

ಶಿವಮೊಗ್ಗ: ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ, ಬಂಜಾರ ಸಂಘದ ವತಿಯಿಂದ ನಗರದಲ್ಲಿ ಭಾರಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಕೈಗೆ ಕಪ್ಪು ಪಟ್ಟಿ ಧರಿಸಿ ಸರ್ಕಾರದ […]

ಗಂಡನ ಜತೆ ಇರುವುದು ಇಷ್ಟವಿರಲಿಲ್ಲ : ಪ್ರಿಯಕರನ ಜತೆ ಎಸ್ಕೇಪ್‌ ಆಗಿದ್ದ ಪ್ರಿಯಾಂಕ ಸಿಕ್ಕಿಬಿದ್ದಿದ್ದು ಹೇಗೆ?

ತುಮಕೂರು: ಕುಣಿಗಲ್​​ ಮೂಲದ ಪ್ರಿಯಾಂಕ ನಾಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮದುವೆಗೆಂದು ಹಾಸನದ ಬೇಲೂರಿಗೆ ಹೋಗಿ ನಾಪತ್ತೆಯಾಗಿದ್ದ ಪ್ರಿಯಾಂಕ ಪತ್ತೆ ಮಾಡುವುದು ಪೊಲೀಸರಿಗೆ ಸವಾಲಾಗಿತ್ತು. ಮಹಿಳೆ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ […]

[pj-news-ticker]