ಶಿವಮೊಗ್ಗ: ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಂಚ ಪಡೆಯುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಗ್ರಾಮ ಸಹಾಯಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗದ ಹಿಂದಿನ ಅಪರ […]
Month: February 2026
ನಾಳೆಯಿಂದ KSRTC ಬಸ್ ಲಗೇಜ್ ದರ ಹೆಚ್ಚಳ
ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ಎನ್ನುವಂತೆ, ನಾಳೆಯಿಂದಲೇ ಜಾರಿಗೆ ಬರುವಂತೆ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಲಗೇಜ್ ದರವನ್ನು ಹೆಚ್ಚಳ ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ಕೆ […]
ಪ್ರೇಮಿಗಳ ದಿನದಂದೇ ಗೆಳತಿಗೆ ಗುಂಡಿಕ್ಕಿ ಹತ್ಯೆ, ಬಳಿಕ ತಾನೂ ಶೂಟ್ ಮಾಡಿಕೊಂಡ ಪಾಗಲ್ ಪ್ರೇಮಿ
ನೋಯ್ಡಾ: ಪ್ರೇಮಿಗಳ ದಿನದಂದೇ ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 107 ರಲ್ಲಿ ನಿಲ್ಲಿಸಿದ್ದ ಕಾರಿನೊಳಗೆ 32 ವರ್ಷದ ವ್ಯಕ್ತಿಯೊಬ್ಬ ತನ್ನ 26 ವರ್ಷದ ಗೆಳತಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ […]
ಕಾಂಗ್ರೆಸ್ ಸರ್ಕಾರದ 1000 ದಿನಗಳ ಸಮಾವೇಶದ ಬಗ್ಗೆ ಬಿಜೆಪಿಗೆ ‘ಹೊಟ್ಟೆ ಉರಿ’ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಹಾವೇರಿ: ನಮ್ಮ ಸರ್ಕಾರವು 1,000 ದಿನಗಳನ್ನು ಪೂರೈಸಿದ್ದು, ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ರಾಜ್ಯ ಸರ್ಕಾರ 1000 ದಿನಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇಂದು ಹಾವೇರಿ […]
ಎಚ್ಚರ ಗ್ರಾಹಕರೇ : 3.5 ಕೋಟಿ ರೂ. ಮೌಲ್ಯದ ಗ್ರಾಹಕರ ಚಿನ್ನವನ್ನು ಅಡಮಾನ ಇಟ್ಟಿದ್ದ ಬ್ಯಾಂಕ್ ಉದ್ಯೋಗಿ ಬಂಧನ!
ಬೆಂಗಳೂರು: ಗ್ರಾಹಕರಿಗೆ ಸೇರಿದ 2,780 ಗ್ರಾಂ ಚಿನ್ನಾಭರಣಗಳನ್ನು ದುರುಪಯೋಗಪಡಿಸಿಕೊಂಡ ಮತ್ತು ಅನಧಿಕೃತವಾಗಿ ಅಡಮಾನ ಇಟ್ಟಿದ್ದ ಬ್ಯಾಂಕಿನ ಉಪ ವ್ಯವಸ್ಥಾಪಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರು ಫೆಬ್ರವರಿ 5ರಂದು ಗಿರಿನಗರ ಪೊಲೀಸ್ ಠಾಣೆಯಲ್ಲಿ […]
ಸಾಗರ : ಹಾಡಹಗಲೇ ಕಳ್ಳತನಕ್ಕೆ ಯತ್ನ — ಗ್ರಾಮಸ್ಥರಿಂದ ಕಳ್ಳನ ಬಂಧನ
ಸಾಗರ : ತಾಲ್ಲೂಕಿನ ಕಾನಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಂಕೇರಿ ಗ್ರಾಮದಲ್ಲಿ ಹಾಡಹಗಲೇ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯನ್ನು ಗ್ರಾಮಸ್ಥರು ರೆಡ್ಹ್ಯಾಂಡ್ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕಬ್ಬಳ್ಳಿ ಹುಚ್ಚಪ್ಪ ಅವರ ಮನೆಗೆ ಕಿಟಕಿ […]
ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ
ಹಿರಿಯ ನಟ, ನಿರ್ದೇಶಕ ಜೋ ಸೈಮನ್ ಅವರು ಶುಕ್ರವಾರ ಮಧ್ಯಾಹ್ನ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ಅವರು, ಅಲ್ಲಿಯೇ ಕುಸಿದುಬಿದ್ದ ನಿಧರಾಗಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಟ, ನಿರ್ದೇಶಕರಾಗಿ […]
ಆನಂದಪುರ : ಸಾಲಬಾಧೆಗೆ ಮನನೊಂದು ಕೃಷಿಕ ಆತ್ಮಹತ್ಯೆ
ಆನಂದಪುರ: ಕೃಷಿ ಚಟುವಟಿಕೆಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಮನನೊಂದ ರೈತರೊಬ್ಬರು ಮಾವಿನ ಗಿಡಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಬಳ್ಳಿಬೈಲು ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆಯ ವಿವರ: ಗ್ರಾಮದ ನಿವಾಸಿ ಗೋಪಾಲ […]
ಶಿವಮೊಗ್ಗ : ಬೆಸ್ಕಾಂ ಎಇಇ ಅರ್ಜುನ್ ಮನೆ ಮೇಲೆ ಲೋಕಾಯುಕ್ತ ದಾಳಿ : ಹೆಚ್ಚುವರಿ ಆಸ್ತಿ ಪತ್ತೆ
ಶಿವಮೊಗ್ಗ : ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇರೆಗೆ ‘ಬೆಸ್ಕಾಂ’ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಎಚ್. ಅರ್ಜುನ್ ಮನೆ ಹಾಗೂ ಕಚೇರಿ ಮೇಲೆ ಗುರುವಾರ ದಾಳಿ ನಡೆಸಿದ ಲೋಕಾಯುಕ್ತ […]
ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಪೋಸ್ಟ್ : ಅರಗ ಜ್ಞಾನೇಂದ್ರ ಅಪ್ತಸಹಾಯಕ ಬಂಧನ
ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಪ್ರಕರಣದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಅಪ್ತ ಸಹಾಯಕನಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಮಳಲಿ ಗ್ರಾಮದ ನಿವಾಸಿ, ಶಾಸಕರ ಆಪ್ತ […]
