ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ವಿ.ಜಿ.ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ […]
Month: February 2026
ಟಿಪ್ಪರ್ ನಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದ ಪ್ರಭಾರ ಮುಖ್ಯ ಶಿಕ್ಷಕ ಸಸ್ಪೆಂಡ್
ದಕ್ಷಿಣ ಕನ್ನಡ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಸರ್ಕಾರಿ ಸಾರಿಗೆ ಬಸ್ಸುಗಳಲ್ಲೇ ಕರೆದೊಯ್ಯಬೇಕು ಎಂಬುದು ನಿಯಮ. ಈ ನಿಯಮವನ್ನೇ ಮೀರಿದಂತ ಶಾಲೆಯೊಂದು, ಟಿಪ್ಪರ್ ನಲ್ಲಿ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಪ್ರಭಾರ […]
ಕೂಡಲೇ ಭಾರತಕ್ಕೆ ವಾಪಸ್ಸಾಗಿ : ಇಲ್ಲವಾದ್ರೆ! ವಿಜಯ್ ಮಲ್ಯಗೆ ಕೊನೆಯ ಅವಕಾಶ ನೀಡಿದ ನ್ಯಾಯಾಲಯ
ಮುಂಬೈ: ಉದ್ದೇಶಪೂರ್ವಕವಾಗಿ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುವಾಗ ನ್ಯಾಯಯುತ ಪರಿಹಾರ ಪಡೆಯಲು ಸಾಧ್ಯವಿಲ್ಲ ಎಂದು ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಛೀಮಾರಿ ಹಾಕಿದೆ. ಭಾರತಕ್ಕೆ ಮರಳಲು ಕೊನೆ ಅವಕಾಶ ನೀಡಿದೆ. […]
ದೂರದರ್ಶನದ ಸುವರ್ಣ ಯುಗದ ದನಿ ಅಸ್ತಂಗತ : ಖ್ಯಾತ ಸುದ್ದಿ ವಾಚಕಿ ಸರಳಾ ಮಹೇಶ್ವರಿ ನಿಧನ
ನವದೆಹಲಿ : ಭಾರತೀಯ ಕಿರುತೆರೆಯ ಇತಿಹಾಸದಲ್ಲಿ, ವಿಶೇಷವಾಗಿ ದೂರದರ್ಶನದ ಸುವರ್ಣ ಯುಗದಲ್ಲಿ ಮನೆಮಾತಾಗಿದ್ದ ಹಿರಿಯ ಸುದ್ದಿ ವಾಚಕಿ ಸರಳಾ ಮಹೇಶ್ವರಿ (71) ಗುರುವಾರ ನವದೆಹಲಿಯಲ್ಲಿ ನಿಧನರಾದರು. 1980 ಮತ್ತು 90ರ ದಶಕದಲ್ಲಿ ದೂರದರ್ಶನ ನ್ಯೂಸ್ನ […]
ಶಿವಮೊಗ್ಗ ಜಿಲ್ಲಾ ಪೊಲೀಸ್ ಸಿಬ್ಬಂದಿಗೆ ನೂತನ ‘ಬ್ಲೂ ಪಿ-ಕ್ಯಾಪ್’ ವಿತರಣೆ
ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ಗಳಿಗೆ ಹೊಸ ವಿನ್ಯಾಸದ ‘ಬ್ಲೂ ಪಿ-ಕ್ಯಾಪ್’ಗಳನ್ನು ವಿತರಿಸಲಾಯಿತು. ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ […]
ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ರಾಹುಲ್ ಕಿಡಿ
ನವದೆಹಲಿ : ಹಲವು ದಿನಗಳ ಗದ್ದಲದ ನಂತರ ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇತ್ತೀಚೆಗೆ ಅಮೆರಿಕದೊಂದಿಗೆ ಮಾಡಿಕೊಂಡ ವ್ಯಾಪಾರ ಒಪ್ಪಂದದ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ […]
ನಾಳೆ ದೇಶಾದ್ಯಂತ ಬಂದ್ಗೆ ಕರೆ : ಶಾಲಾ ಕಾಲೇಜು, ಸಾರಿಗೆ ಏನೆಲ್ಲ ಇರಲ್ಲ? ಇಲ್ಲಿದೆ ಮಾಹಿತಿ
ನವದೆಹಲಿ: ಭಾರತದಾದ್ಯಂತ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕೇಂದ್ರ ಕಾರ್ಮಿಕ ಸಂಘಗಳು ಮತ್ತು ರೈತ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟಿಸಿ […]
ಹೆಗ್ಗೋಡು ಬಳಿ ಕಾಡುಕೋಣ ಹಾರಿ ಕಾರು ಜಖಂ..!
ತೀರ್ಥಹಳ್ಳಿ : ಕಾಡುಕೋಣದ ಹಿಂಡು ಏಕಾಏಕಿ ರಸ್ತೆ ಮೇಲೆ ಬಂದಿದ್ದು ಈ ವೇಳೆ ರಸ್ತೆಯಲ್ಲಿ ಕಾರೊಂದು ಅಡ್ಡ ಬಂದ ಪರಿಣಾಮ ಕಾರಿನ ಮೇಲೆ ಕಾಡುಕೋಣ ಹಾರಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ಹೆಗ್ಗೋಡು […]
ಎಸ್ಸಿ–ಎಸ್ಟಿ ಮೀಸಲು ಹಣ ವರ್ಗಾವಣೆ ಖಂಡಿಸಿ ಶಿವಮೊಗ್ಗದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
ಶಿವಮೊಗ್ಗ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಅನುದಾನವನ್ನು ಇತರೆ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ವತಿಯಿಂದ ಇಂದು […]
ಮಹಿಳಾ ಸಾಹಿತಿಗಳಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನ – ಶಿವಮೊಗ್ಗದ ಇಬ್ಬರಿಗೆ ಗೌರವ
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಮಾತೋಶ್ರೀ ರತ್ನಮ್ಮ ಹೆಗ್ಗಡೆ ದತ್ತಿ ಅಂಗವಾಗಿ ನೀಡುವ ಮಹಿಳಾ ಗ್ರಂಥ ಬಹುಮಾನ-2024ನೇ ಸಾಲಿನ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಸಾಹಿತ್ಯದ ನಾಲ್ಕು ಪ್ರಕಾರಗಳಿಂದ ಆಯ್ಕೆ ಮಾಡಲಾಗಿದೆ. […]
