Trending

ಮದ್ಯದ ಅಮಲಿನಲ್ಲಿ ಕಳ್ಳತನಕ್ಕೆ ಯತ್ನ: ಮನೆಯೊಳಗೇ ಮಲಗಿದ್ದ ಆರೋಪಿ ಬಂಧನ

ಚಿಕ್ಕಬಳ್ಳಾಪುರ : ಕಳ್ಳತನಕ್ಕೆ ಹೋಗೋ ಖದೀಮರು ಪಕ್ಕಾ ಪ್ಲ್ಯಾನ್​​ ಮಾಡಿಕೊಂಡೇ ಅಖಾಡಕ್ಕಿಳಿಯುತ್ತಾರೆ. ಮನೆಯಲ್ಲಿ ಯಾರಿದ್ದಾರಾ? ಇಲ್ಲವಾ? ಎನ್ನುವ ಮಾಹಿತಿಗಳ ಸಂಗ್ರಹದ ಜೊತೆ ಯಾವ ಸಮಯ ಕಳ್ಳತನಕ್ಕೆ ಸೂಕ್ತ ಎಂಬಿತ್ಯಾದಿ ತಮ್ಮದೇ ಲೆಕ್ಕಾಚಾರಗಳನ್ನು ಹಾಕಿಕೊಂಡು ರಾಬರಿ ನಡೆಸುವ […]

ಬದುಕಿರುವಾಗಲೇ ತನ್ನ ತಿಥಿ ಕಾರ್ಡ್ ಪ್ರಿಂಟ್ ಮಾಡಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ರೈತರೊಬ್ಬರು ವಿಶೇಷ ಹಾಗೂ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿ ಅಧಿಕಾರಿಗಳ ವಿರುದ್ಧ ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಸರ್ಕಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ರೈತನೊಬ್ಬ ಬದುಕಿದ್ದಾಗಲೇ ತನ್ನ ತಿಥಿ […]

ಶಿವಮೊಗ್ಗದಲ್ಲಿ ಸೈಬರ್ ವಂಚಕನ ಬಂಧನ : 19 ಖಾತೆಗಳ ಮೂಲಕ ₹11.48 ಕೋಟಿ ಹಣದ ವಹಿವಾಟು

ಶಿವಮೊಗ್ಗ : ಶಿವಮೊಗ್ಗ ಸೈಬರ್ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ, ಆನ್‌ಲೈನ್ ವಂಚನೆ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದ ಶರತ್ ಕುಮಾರ್ ಕೆ. ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ವಿವಿಧ ಬ್ಯಾಂಕ್‌ಗಳ 18 ಪಾಸ್‌ಬುಕ್‌, 7 ಚೆಕ್‌ಬುಕ್‌, […]

ತೀರ್ಥಹಳ್ಳಿ : ರಭಸದಲ್ಲಿ ತಡೆಗೋಡೆಗೆ ಆಟೋ ಡಿಕ್ಕಿ : ರುಂಡ ಬೇರ್ಪಟ್ಟು ಮಹಿಳೆ ಸಾವು – ಪತಿ ಮಗನಿಗೆ ಗಂಭೀರ ಗಾಯ

ತೀರ್ಥಹಳ್ಳಿ: ತಡೆಗೋಡೆಗೆ ರಭಸವಾಗಿ ಆಟೋ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಆಟೋದಲ್ಲಿದ್ದ ಮಹಿಳೆಯ ರುಂಡ – ಮುಂಡ ಬೇರ್ಪಟ್ಟ ಹೃದಯವಿದ್ರಾವಕ ಘಟನೆ ತೀರ್ಥಹಳ್ಳಿ ತಾಲೂಕು ನಾಲೂರು ಗ್ರಾಮದ ಬಳಿ ನಡೆದಿದೆ. ಮೃತರನ್ನು ನಿಶ್ಮಿತಾ ಶೆಟ್ಟಿ […]

ಕೆನಡಾದಲ್ಲಿ ನೆಲಮಂಗಲ ಮೂಲದ ವ್ಯಕ್ತಿಯ ಮೇಲೆ ಗುಂಡಿನ ದಾಳಿ : ಸ್ಥಳದಲ್ಲಿಯೇ ಮೃತಪಟ್ಟ ಕನ್ನಡಿಗ

ಒಟ್ಟಾವಾ: ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ 37 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿಯನ್ನು ಚಂದನ್ ಕುಮಾರ್ ಎಂದು ಗುರುತಿಸಲಾಗಿದ್ದು, ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದವರಾಗಿದ್ದಾರೆ. ಕೆಲಸದ ನಿಮಿತ್ತ ಕೆನಡಾದಲ್ಲಿ ವಾಸವಿದ್ದರು. ಟೊರೊಂಟೊ ಪೊಲೀಸರ ಅಧಿಕೃತ ಪ್ರಕಟಣೆಯ ಪ್ರಕಾರ, […]

ತರಗತಿಯಲ್ಲೇ ವಿದ್ಯಾರ್ಥಿನಿಗೆ ಗುಂಡಿಕ್ಕಿ ಕೊಂದ ಸಹಪಾಠಿ : ಕೊನೆಗೆ ತಾನೂ ಶೂಟ್ ಮಾಡಿಕೊಂಡ!

ತರ್ನ್ ತಾರನ್ (ಪಂಜಾಬ್): ಪಂಜಾಬ್‌ನ ತರ್ನ್ ತಾರನ್ ಜಿಲ್ಲೆಯ ಕಾನೂನು ಕಾಲೇಜೊಂದರಲ್ಲಿ ಭೀಕರ ಘಟನೆಯೊಂದು ಸೋಮವಾರ ನಡೆದಿದೆ. ಯುವಕನೋರ್ವ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಗುಂಡಿಕ್ಕಿ ಕೊಂದ ಬಳಿಕ, ಅದೇ ಪಿಸ್ತೂಲಿನಿಂದ ತನಗೂ ಶೂಟ್ ಮಾಡಿಕೊಂಡು […]

ಲಂಚ ಪ್ರಕರಣ : 30 ವರ್ಷಗಳ ನಂತರ ನಿರ್ದೋಷಿ ಎಂದ ಕೋರ್ಟ್, ಮರುದಿನವೇ ವ್ಯಕ್ತಿ ಸಾವು

ಗಾಂಧಿನಗರ : ಇದೊಂದು ಸಿನಿಮಾ ರೀತಿಯ ಕಥೆ ಎನಿಸಿದರೂ, ಅಂತ್ಯ ಮಾತ್ರ ಅತ್ಯಂತ ನೋವಿನಿಂದ ಕೂಡಿದೆ. ಕೇವಲ 20 ರುಪಾಯಿ ಲಂಚ ಪಡೆದ ಆರೋಪದ ಮೇಲೆ 30 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ […]

ತಿಹಾರ್ ಜೈಲಿನಲ್ಲಿ ಖ್ಯಾತ ಹಾಸ್ಯ ನಟ ರಾಜ್​ಪಾಲ್ ಯಾದವ್ : ಏನಿದು ಪ್ರಕರಣ?

ತಮ್ಮ ಹಾಸ್ಯಮಯ ಸಮಯಪ್ರಜ್ಞೆಯಿಂದ ಪ್ರೇಕ್ಷಕರನ್ನು ನಗಿಸಲು ಹೆಸರುವಾಸಿಯಾದ ನಟ ರಾಜ್‌ಪಾಲ್ ಯಾದವ್ ಈಗ ತಿಹಾರ್ ಜೈಲು ಪಾಲಾಗಿದ್ದಾರೆ. ಬಾಲಿವುಡ್ ತಾರೆ ಮತ್ತೊಮ್ಮೆ ಕಾನೂನು ತೊಂದರೆಯಲ್ಲಿ ಸಿಲುಕಿದ್ದಾರೆ, ಕೋಟ್ಯಂತರ ರೂಪಾಯಿ ಸಾಲ ಹಿಂದಿರುಗಿಸಲು ಸಾಧ್ಯವಾಗದ ಕಾರಣ ಅವರಿಗೆ […]

ಭದ್ರಾವತಿಯಲ್ಲಿ ಡಕಾಯಿತಿಗೆ ಹೊಂಚು : ಪೊಲೀಸರ ಮೇಲೆ ದಾಳಿ – ಆರೋಪಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು

ಭದ್ರಾವತಿ: ನಗರದ ನೆಹರು ನಗರದ ನಿವಾಸಿಯಾಗಿರುವ, ಕೊಲೆ, ಗಾಂಜಾ ಮಾರಾಟ ಹಾಗೂ ಕಳ್ಳತನ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಡಿಚ್ಚಿ ಮುಬಾರಕ್ನನ್ನು ಬಂಧಿಸಲು ತೆರಳಿದ ವೇಳೆ, ಆತ ಪೊಲೀಸರ ಮೇಲೆ […]

ಶಿವಮೊಗ್ಗ ಬೈಪಾಸ್ ರಸ್ತೆಯ ಸ್ಕ್ರಾಪ್ ಅಂಗಡಿಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ. ನಷ್ಟ

ಶಿವಮೊಗ್ಗ : ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಎಸ್.ಕೆ. ಟ್ರೇಡರ್ಸ್ ಎಂಬ ಸ್ಕ್ರಾಪ್ ಅಂಗಡಿಯಲ್ಲಿ ಶನಿವಾರ ಬೆಳಿಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿ ಅಂಗಡಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಅಂಗಡಿ ಶಹಬಾಜ್ ಅವರ ಒಡೆತನದಲ್ಲಿದ್ದು, […]

[pj-news-ticker]