Trending

ಶರಾವತಿ ಪಂಪ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು : ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಿರುವ ಉದ್ದೇಶಿತ 10 ಸಾವಿರ ಕೋಟಿ ರೂ. ವೆಚ್ಚದ ಶರಾವತಿ ಪಂಪ್ ಸ್ಟೋರೇಜ್‌ ಜಲವಿದ್ಯುತ್‌ ಯೋಜನೆಯ ಕಾಮಗಾರಿಯನ್ನು ಅರಣ್ಯ ಪ್ರದೇಶದಲ್ಲಿ ಕೈಗೊಳ್ಳುವುದಕ್ಕೆ ಕರ್ನಾಟಕ ಹೈಕೋರ್ಟ್‌ […]

ಗ್ಯಾಸ್‌ ಸಿಲಿಂಡರ್‌ ಅಲಭ್ಯ : ದೇವಾಲಯದಲ್ಲಿ ಅನ್ನ ಪ್ರಸಾದ ಬಂದ್‌

ಬೆಂಗಳೂರು : ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಎದುರಾಗಿರುವ ಎಲ್‌ಪಿಜಿ ಅಭಾವವು ಇದೀಗ ಸಿಲಿಕಾನ್ ಸಿಟಿಯ ಪವಿತ್ರ ಧಾರ್ಮಿಕ ಕೇಂದ್ರಗಳ ಮೇಲೂ ಕರಿನೆರಳು ಬೀರಿದೆ. ನಗರದ ಸುಪ್ರಸಿದ್ಧ ಬನಶಂಕರಿ […]

ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೇಮಿಸಲು ಹೊರಟ ಸರ್ಕಾರ : ಹೊರಟ್ಟಿ ಆಕ್ರೋಶ

ಬೆಂಗಳೂರು : ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರದ ಬಗ್ಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಈಗಾಗಲೇ ಶಿಕ್ಷಕರು […]

ಡಿಕೆಶಿಗೆ ಉಜ್ವಲ ರಾಜಕೀಯ ಭವಿಷ್ಯವಿದೆ ಎನ್ನುತ್ತಾ ಹೊಸ ಟ್ವಿಸ್ಟ್ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ, ಶಿವಕುಮಾರ್ ಅವರ ಸಂಘಟನಾ ಚಾತುರ್ಯ, […]

ಹರಿಯಾಣದ ರೈತನ ಮಗಳ ಮದುವೆ ಸಮಾರಂಭದಲ್ಲಿ ಭಾಗಿಯಾದ ರಾಹುಲ್​ ಗಾಂಧಿ

ಚಂಡೀಗಢ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಹರಿಯಾಣದ ಸೋನಿಪತ್ ಜಿಲ್ಲೆಯ ಮದೀನಾ ಗ್ರಾಮದಲ್ಲಿ ರೈತ ಕುಟುಂಬವೊಂದರ ಮದುವೆ ಸಂಭ್ರಮದಲ್ಲಿ ಭಾಗಿಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಎರಡು […]

ಶಿವಮೊಗ್ಗ: ಶಾದಿಮಹಲ್ ಗಳಲ್ಲಿ ಆಭರಣ ಕದಿಯುತ್ತಿದ್ದ ಕಳ್ಳಿ ಸೆರೆ

ಶಿವಮೊಗ್ಗ: ನಗರದ ವಿವಿಧ ಶಾದಿಮಹಲ್ ಗಳಲ್ಲಿ ಮದುವೆಯ ಸಮಯದಲ್ಲಿ ಆಭರಣ, ನಗದನ್ನು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಸೂಳೆಬೈಲ್ ವಾಸಿ ರುಕ್ಸಾರ್ ಫಿರ್ದೋಸ್ (30) ಬಂಧಿತೆ. ತುಂಗಾನಗರ ಪೊಲೀಸ್ ಠಾಣೆಯ 4 ಪ್ರಕರಣಗಳಲ್ಲಿ […]

ನಟ ದ್ವಾರಕೀಶ್‌ ಸೊಸೆ ವಿರುದ್ಧ ಹಲವರಿಗೆ ವಂಚನೆ : ಹಣ ವಾಪಸ್‌ ಕೇಳಿದ್ದಕ್ಕೆ ಪೊರಕೆಯಿಂದ ಹಲ್ಲೆ

ಬೆಂಗಳೂರು: ಖ್ಯಾತ ನಟ ದ್ವಾರಕೀಶ್ ಅವರ ಸೊಸೆ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ವ್ಯಕ್ತಿಯೊಬ್ಬರು ಹಣ ವಾಪಸ್‌ ಕೇಳಲು ಹೋಗಿದ್ದ ವೇಳೆ ಆತನಿಗೆ ದ್ವಾರಕೀಶ್ ಅವರ ಸೊಸೆ ಪೊರಕೆಯಿಂದ ಹಲ್ಲೆ ನಡೆಸಿದ್ದು, ಸದ್ಯ ಈ […]

ಇರಾನ್ ಶಾಲೆ ಸ್ಪೋಟದಲ್ಲಿ 165 ವಿದ್ಯಾರ್ಥಿನಿಯರನ್ನು ಕೊಂದದ್ದು ಅಮೆರಿಕ! ತನಿಖೆ ವೇಳೆ ಬಹಿರಂಗ

ಜೆರುಸಲೇಂ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪ್ರಾರಂಭದಲ್ಲಿ ಇರಾನ್ ನ ಶಾಲೆಯೊಂದರ ಮೇಲೆ ನಡೆದ ಸ್ಫೋಟದಲ್ಲಿ 165ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಬಲಿಯಾದುದ್ದಕ್ಕೆ ಇರಾನ್ ಕಾರಣ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಆದರೆ, ಇದಕ್ಕೆ ವ್ಯತಿರಿಕ್ತವಾಗಿ […]

ಕಡು ಭ್ರಷ್ಟ ಕುಟುಂಬ ಇರೋವರೆಗೂ ಬಿಜೆಪಿ ಸೇರೋಲ್ಲ : 2028 ಕ್ಕೆ ನಾನೇ ಮುಖ್ಯಮಂತ್ರಿ : ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ,ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ ಅವರಂತಹ ಕಡು ಭ್ರಷ್ಟ ಕುಟುಂಬ ಬಿಜೆಪಿಯಲ್ಲಿ ಇರುವವರೆಗೂ ಪಕ್ಷ ಸೇರಲು ಇಷ್ಟಪಡುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ […]

ಶಾಸಕ ಬಸವರಾಜ್ ಶಿವಗಂಗಾ ಪಿಎ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ದಾವಣಗೆರೆ ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದೆ. ಮೃತ […]

[pj-news-ticker]