Trending

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಪಾಕಿಸ್ತಾನಕ್ಕೆ ಅಪ್ಪಳಿಸಿದ ‘ಪೆಟ್ರೋಲ್ ಬಾಂಬ್‌’ : ಏಕಾಏಕಿ 55 ರುಪಾಯಿ ಹೆಚ್ಚಳ: ಲೀಟರ್‌ಗೆ ಈಗ 321 ರುಪಾಯಿ

ಇಸ್ಲಾಮಾಬಾದ್ : ಇರಾನ್ ಸಂಘರ್ಷ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ರಾತ್ರೋರಾತ್ರಿ ಪೆಟ್ರೋಲ್ ಮತ್ತು ಹೈಸ್ಪೀಡ್ ಡೀಸೆಲ್ ಬೆಲೆಯನ್ನು ಲೀಟರ್‌ಗೆ ತಲಾ 55 ಪಾಕಿಸ್ತಾನಿ ರುಪಾಯಿಗಳಷ್ಟು ಹೆಚ್ಚಿಸಿದೆ. ಇದು ಇದುವರೆಗಿನ ಅತ್ಯಧಿಕ ಏರಿಕೆಯಾಗಿದೆ. ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ […]

ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು : ಬಲ್ಕೀಶ್ ಬಾನು

ಶಿವಮೊಗ್ಗ : ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು‌. ಮಹಿಳೆ ಪ್ರಗತಿ ಹೊಂದಲು ಶಿಕ್ಷಣ ಮತ್ತು ಕುಟುಂಬದ ಬೆಂಬಲ ಅತಿ ಅವಶ್ಯ ಎಂದು‌ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, […]

ಭಾರತ ಸಾರ್ವಭೌಮ ರಾಷ್ಟ್ರ: ನಿಮ್ಮ ಕೆಲಸ ನೀವು ನೋಡಿಕೊಳ್ಳಿ : ಟ್ರಂಪ್‌ಗೆ ಕಮಲ್ ಹಾಸನ್ ಎಚ್ಚರಿಕೆ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ತೀವ್ರ ದಾಳಿ ನಡೆಸುತ್ತಿದೆ. ಇದಕ್ಕೆ ಇರಾನ್ ಸಹ ಪ್ರತಿದಾಳಿ ನಡೆಸುತ್ತಿದ್ದು ಪಶ್ಚಿಮ ಏಷ್ಯಾ ಯುದ್ಧಗ್ರಸ್ಥವಾಗಿದೆ. ಈ ಮಧ್ಯೆ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅಮೆರಿಕ ಅಧ್ಯಕ್ಷ […]

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಯಿಂದ ಹಲವರ ಮೇಲೆ ಹಲ್ಲೆ, ಓರ್ವ ಬಾಲಕ ಸಾವು, ವಾರ್ಡನ್‌ಗೆ ಗಾಯ

ಬಳ್ಳಾರಿ: ಇತ್ತೀಚೆಗೆ ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ಬಾಲಕನ ಕೊಲೆ ಪ್ರಕರಣ ಮಾಸುವ ಮುನ್ನವೇ ಬಳ್ಳಾರಿಯಲ್ಲಿಯೂ ಅಂತಹುದೇ ಪ್ರಕರಣ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್​ನಲ್ಲಿ […]

ತಮಿಳು ನಾಡು ಮಹಿಳೆಯರಿಗೆ TVK ಮುಖ್ಯಸ್ಥ ವಿಜಯ್ ಭರಪೂರ ಘೋಷಣೆ : ಅಧಿಕಾರಕ್ಕೆ ಬಂದರೆ ಏನೇನು ಕೊಡ್ತಾರಂತೆ ನೋಡಿ

ತಮಿಳುನಾಡಿನ ಪ್ರಮುಖ ದ್ರಾವಿಡ ಪಕ್ಷಗಳ ಜನಪರ ಚುನಾವಣಾ ತಂತ್ರವನ್ನು ಅನುಸರಿಸಿ, ತಮಿಳಿಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್, ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಹಿಳಾ ಕೇಂದ್ರಿತ ಹಲವು ಚುನಾವಣಾ ಭರವಸೆಗಳನ್ನು ಘೋಷಿಸಿದರು. ಇದರಲ್ಲಿ […]

ಮೋದಿ ಫೈನಲ್‌ ಮ್ಯಾಚ್ ನೋಡಲು ಹೋಗದಿದ್ರೆ ಭಾರತ ಗೆಲ್ಲುತ್ತೆ ಎಂದ ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಮೋದಿ ಸರ್ಕಾರ ನಮ್ಮ ವಿದೇಶಾಂಗ ನೀತಿಯನ್ನು ಅಮೆರಿಕಕ್ಕೆ ಅಡ ಇಟ್ಟಿದೆ. ನಮ್ಮ ಗೌರವಕ್ಕೆ ಕವಡೆ ಕಾಸಿನ ಕಿಮ್ಮತ್ತು ಸಿಗುತ್ತಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿ ಹಾಗೂ ದೇಶದ ಮರ್ಯಾದೆ ಹೋಗುತ್ತಿದ್ದರೂ ಒಬ್ಬರೂ ಮಾತನಾಡುತ್ತಿಲ್ಲ […]

3 ದಿನದಿಂದ ಒಂದೇ ಸಾಂಬಾರು, ಗಂಡನ ಬೈಗುಳಕ್ಕೆ ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳವೊಂದು ಅಂತಿಮವಾಗಿ ಗೃಹಿಣಿಯೊಬ್ಬರ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ನಡೆದಿದೆ. ಮೂರು ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್ ತೆಗೆದಿದ್ದರಿಂದ […]

ಸಿಎಂ ಬದಲಾವಣೆ ವಿಚಾರ : ಬಜೆಟ್‌ ಬೆನ್ನಲ್ಲೇ ಶಾಕಿಂಗ್‌ ಹೇಳಿಕೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿರುವ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಈ ಮೊದಲು ಪೂರ್ಣಾವಧಿಯಾಗಿ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ, […]

ಡೊನಾಲ್ಡ್ ಟ್ರಂಪ್​ಗೆ ಸಂಬಂಧಿಸಿದ ಮತ್ತಷ್ಟು ಎಪ್​ಸ್ಟೈನ್​ ಫೈಲ್‌ಗಳನ್ನು ಬಿಡುಗಡೆ ಮಾಡಿದ ನ್ಯಾಯಾಂಗ ಇಲಾಖೆ

ವಾಷಿಂಗ್ಟನ್‌ : ಅಮೆರಿಕದ ನ್ಯಾಯಾಂಗ ಇಲಾಖೆಯು ಇತ್ತೀಚೆಗೆ ಜೆಫ್ರಿ ಎಪ್ಸ್ಟೀನ್  ಪ್ರಕರಣಕ್ಕೆ ಸಂಬಂಧಿಸಿದ ಹೊಸ ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಅಂದಿನ ಅಪ್ರಾಪ್ತ ಬಾಲಕಿಯೊಬ್ಬಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಲೈಂಗಿಕ ದೌರ್ಜನ್ಯದ […]

ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ – 90 ದಿನಗಳ ಮಾತೃತ್ವ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ 2026–27ನೇ ಸಾಲಿನ ಬಜೆಟ್ ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಅತಿಥಿ ಉಪನ್ಯಾಸಕರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ […]

[pj-news-ticker]