ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಲ್ಲದ ಕೃಷ್ಣಪ್ಪ ಅವರ ಮಗ ನಾಗರಾಜ್ ಎಂಬುವರ ಪುತ್ರ ನಿತಿನ್ ಈ ದುರ್ಘಟನೆಗೆ ಬಲಿಯಾದವರು. ಶಿವಮೊಗ್ಗದಿಂದ ಆಗಮಿಸುತ್ತಿದ್ದ ರೈಲು ಪಟ್ಟಣ ತಲುಪುವ […]
Month: March 2026
ಮದ್ಯ ಪ್ರಿಯರಿಗೆ ಸುಂಕದ ಶಾಕ್: ಮದ್ಯದಲ್ಲಿರುವ ಆಲ್ಕೋಹಾಲ್ ಅಂಶ ಆಧರಿಸಿ ತೆರಿಗೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿಗೆ ಬಜೆಟ್ ಮಂಡಿಸಿ ಮದ್ಯ ಪ್ರಿಯರಿಗೆ ಸುಂಕದ ಶಾಕ್ ನೀಡಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ ಸಂಗ್ರಹವನ್ನು ಗಣನೀಯವಾಗಿ ಏರಿಕೆ […]
ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ : ನಾಯಕರ ನಡುವೆ ಮೂಡದ ಒಮ್ಮತ – ಸಂಧಾನ ಸಭೆ ವಿಫಲ
ದಾವಣಗೆರೆ: ದಾವಣಗೆರೆ ಜಿಲ್ಲಾ ಘಟಕದೊಳಗಿನ ಭಿನ್ನಾಭಿಪ್ರಾಯಗಳನ್ನು ಬಗೆ ಹರಿಸಲು ರಾಜ್ಯ ಬಿಜೆಪಿ ನಾಯಕರು ನಡೆಸಿದ ಸಭೆ ಯಶಸ್ವಿಯಾಗದೇ ಅಪೂರ್ಣವಾಗಿಯೇ ಉಳಿಯಿತು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ […]
ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಬಜೆಟ್ನಲ್ಲಿ ಬಂಪರ್ ಕೊಡುಗೆ
ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಬಜೆಟ್ನಲ್ಲಿ ಬಂಪರ್ ಕೊಡುಗೆ ಸಿಕ್ಕಿದೆ. 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ […]
ಆರೋಗ್ಯ ಇಲಾಖೆಯಲ್ಲಿ 2,500 ಖಾಲಿ ಹುದ್ದೆ ಭರ್ತಿ, ಟೈಪ್-1 ಮಧುಮೇಹಿಗಳಿಗೆ ಉಚಿತ ಇನ್ಸುಲಿನ್ ಪೆನ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಇದರಲ್ಲಿ ಪ್ರಮುಖವಾಗಿ ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 […]
ಇದೇ ಮೊದಲ ಬಾರಿಗೆ ನಾಳೆ ರಾಜ್ಯದ ‘KSRTC ಬಸ್ ನಿಲ್ದಾಣ’ಗಳಲ್ಲಿ ‘ಬಜೆಟ್ ನೇರ ಪ್ರಸಾರ’
ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ […]
ಗಲ್ಫ್ ದೇಶಗಳಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ನೆರವು
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಭೀತಿಯಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ಅವರುಉಚಿತ ವಸತಿ ವ್ಯವಸ್ಥೆಯನ್ನು ನೀಡುವುದಾಗಿ ಹೇಳಿಕೊಂಡಿದ್ದಾರೆ. ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿ ಸೇನಾ […]
ಹೋಳಿ ಹುಣ್ಣಿಮೆಯಂದೇ ಸ್ಮಶಾನ ಮೌನವಾದ ಗ್ರಾಮ : ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಕೊಪ್ಪಳ : ಬಣ್ಣಗಳ ಹಬ್ಬ ಹೋಳಿ ಹುಣ್ಣಿಮೆಯನ್ನು ಸಡಗರದಿಂದ ಆಚರಿಸಿದ ಇಬ್ಬರು ಯುವಕರು, ಹಚ್ಚಿದ್ದ ಬಣ್ಣವನ್ನು ತೊಳೆದುಕೊಳ್ಳಲು ಕೆರೆಗೆ ಇಳಿದಾಗ ನೀರಿನ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಗಂಗಾವತಿ ತಾಲೂಕಿನ ಸಣಾಪುರ ಗ್ರಾಮದಲ್ಲಿ ನಡೆದಿದೆ. […]
ಭಾರತಕ್ಕೆ ಇಂಧನ ಸರಬರಾಜಿಗೆ ಸಿದ್ಧ : ರಷ್ಯಾ
ಮಾಸ್ಕೊ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ತೈಲ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾದರೆ ಅಥವಾ ಬೆಲೆ ಹೆಚ್ಚಳವಾದರೆ ಭಾರತಕ್ಕೆ ಇಂಧನ ಪೂರೈಸಲು ನಾವು ಸಿದ್ಧರಿದ್ದೇವೆ ಎಂದು ರಷ್ಯಾ ಹೇಳಿದೆ. ‘ಗಲ್ಫ್ ರಾಷ್ಟ್ರಗಳ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ […]
ಬೆಂಗಳೂರಿನಲ್ಲಿ IPL ಪಂದ್ಯ ನಡೆಸಲು ಕೆಲ ಷರತ್ತು ಹಾಕಿ ಅನುಮತಿ ನೀಡಿದ ಸರ್ಕಾರ : ಏನವು ಕಂಡಿಷನ್ಸ್?
ಬೆಂಗಳೂರು : ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ ಟೂರ್ನಿಯ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮರಳಿ ಕಣಕ್ಕಿಳಿಯುವುದಾಗಿ ಮಂಗಳವಾರ ಘೋಷಿಸಿದೆ. ಇದರ […]
