Trending

ಅಡುಗೆ ಮಾಡೋ ವಿಚಾರವಾಗಿ ಅತ್ತೆ – ಸೊಸೆ ಮಧ್ಯ ಗಲಾಟೆ, ಸೊಸೆ ಆತ್ಮಹತ್ಯೆಗೆ ಶರಣು

ಬೆಂಗಳೂರು : ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಸೊಸೆ ನಡುವೆ ಜಗಳ ನಡೆದು ಸೊಸೆ ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು 35 ವರ್ಷದ ಸುಷ್ಮಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಂಜಿನಿಯರ್ […]

ಅತಿ ವೇಗದ ಚಾಲನೆ, ಸಂಚಾರ ನಿಯಮ ಉಲ್ಲಂಘನೆಗಾಗಿ ಧೋನಿಗೆ ದಂಡ

ರಾಂಚಿ : ಐಪಿಎಲ್‌ ಆಡಲು ಚೆನ್ನೈಯಲ್ಲಿ ಅಭ್ಯಾಸ ನಿರತರಾಗಿರುವ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರಣ 1000 ರೂ. ದಂಡ ವಿಧಿಸಲಾಗಿದೆ. ಧೋನಿ ತಮ್ಮ ರಾಂಚಿಯಲ್ಲಿರುವ ತಮ್ಮ […]

ಈ ವರ್ಷವೂ ಖಾಸಗಿ ಶಾಲೆಗಳ ಶುಲ್ಕ ಏರಿಕೆ : ಶೇ.15ರಷ್ಟು ಹೆಚ್ಚಳಕ್ಕೆ ಚಿಂತನೆ

ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಸಾಮಾನ್ಯ ಜನರ ಜೇಬಿಗೆ ಕತ್ತರಿ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ರಾಜ್ಯದಾದ್ಯಂತ ಇರುವ ಖಾಸಗಿ ಶಾಲೆಗಳು 2026-27ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಶಾಲಾ ಶುಲ್ಕವನ್ನು ಹೆಚ್ಚಿಸಲು ನಿರ್ಧರಿಸಿವೆ. ಶುಲ್ಕ ಹೆಚ್ಚಳಕ್ಕೆ […]

ಇರಾನ್ ಮೇಲೆ ಅಮೆರಿಕ – ಇಸ್ರೇಲ್ ದಾಳಿ : ಮೃತರ ಸಂಖ್ಯೆ 787ಕ್ಕೆ ಏರಿಕೆ

ಟೆಹರಾನ್‌ : ಫೆಬ್ರವರಿ 28ರಂದು ಜಂಟಿ ದಾಳಿ ನಡೆಸಿದ್ದ ಅಮೆರಿಕ-ಇಸ್ರೇಲ್ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೀನಿ ಅವರನ್ನು ಹತ್ಯೆಗೈದಿತ್ತು. ಆ ನಂತರ ಪರಸ್ಪರ ಕ್ಷಿಪಣಿ ದಾಳಿಗಳು ನಡೆದಿವೆ. ಇರಾನ್ ಪ್ರತೀಕಾರ ತೀರಿಸುವುದಾಗಿ […]

25 ದಿನಕ್ಕಾಗುವಷ್ಟು ಕಚ್ಚಾ ತೈಲ ದಾಸ್ತಾನಿದೆ ಎಂದ ಕೇಂದ್ರ

ದೆಹಲಿ : ಮಧ್ಯಪ್ರಾಚ್ಯದಲ್ಲಿ ಫೆಬ್ರವರಿ 28ರಂದು ಆರಂಭವಾದ ಉದ್ವಿಗ್ನ ವಾತಾವರಣ ಇನ್ನೂ ತಿಳಿಯಾಗಿಲ್ಲ. ಮೊದಲು ಇರಾನ್‌ ವಿರುದ್ಧ ಇಸ್ರೇಲ್‌-ಅಮೆರಿಕ ಸಂಘಟಿತ ದಾಳಿ ನಡೆಸಿತಾದರೂ ಬಳಿಕ ಕೊಲ್ಲಿ ರಾಷ್ಟ್ರಗಳು ಈ ಯುದ್ಧದ ಭಾಗವಾದವು. ಈಗಲೂ ವಿವಿಧ […]

ತಾ ಕಳ್ಳ ಇತರರ ನಂಬ ಎಂಬಂತೆ ಅತೃಪ್ತ ಆತ್ಮಗಳ ಹತಾಶೆಯ ಹೇಳಿಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ […]

ಭದ್ರಾವತಿ ಬಿಇಒ ಲಂಚ ಪ್ರಕರಣ : 4 ಲಕ್ಷ ಬೇಡಿಕೆ – 1 ಲಕ್ಷ ಸ್ವೀಕರಿಸುವಾಗ ಲೋಕಾಯುಕ್ತ ಟ್ರ್ಯಾಪ್

ಭದ್ರಾವತಿ : ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಎ.ಕೆ. ಅವರು ಶಿಕ್ಷಕರಿಗೆ ಸರ್ಕಾರಿ ಸವಲತ್ತುಗಳನ್ನು ಮಂಜೂರು ಮಾಡಲು 4 ಲಕ್ಷ ರೂ. ಲಂಚದ ಬೇಡಿಕೆ ಇಟ್ಟ ಪ್ರಕರಣದಲ್ಲಿ ಕರ್ನಾಟಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಏನು […]

ಪ್ರಜ್ವಲ್‌ ರೇವಣ್ಣ ಜೈಲು ಪಾಲಾಗಲು HDK ಕಾರಣ : ಮದ್ದೂರು ಶಾಸಕ ಕೆ.ಎಂ.ಉದಯ ಆರೋಪ

ಮದ್ದೂರು: ‘ಮಾಜಿ ಸಂಸದ ಪ್ರಜ್ಜಲ್ ರೇವಣ್ಣ ಜೈಲು ಪಾಲಾಗಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಕಾರಣ’ ಎಂದು ಶಾಸಕ ಕೆ.ಎಂ.ಉದಯ ಆರೋಪ ಮಾಡಿದರು. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನಿಖಿಲ್ ಕುಮಾರಸ್ವಾಮಿ ಅವರನ್ನು ಜನ […]

ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ವಿಚಾರದಲ್ಲಿ ಗಲಾಟೆ – ಕಲ್ಲು ತೂರಾಟ, 10 ಜನರ ಬಂಧನ

ಶಿವಮೊಗ್ಗ: ಶಿವಮೊಗ್ಗ  ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ರಂಜಾನ್ ಹಬ್ಬದ ದೇಣಿಗೆ ಸಂಗ್ರಹ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿ, ಕಲ್ಲು ತೂರಾಟ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡೂ ಕಡೆಯ ಒಟ್ಟು 10 […]

ಪತ್ನಿಯನ್ನ ಕೊಂದು ಹಣೆಗೆ ಕುಂಕುಮವಿಟ್ಟು ಪತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿ ಪತಿಯೇ ಪತ್ನಿಯನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ದಂಪತಿಗಳನ್ನು ಒಡಿಶಾ ಮೂಲದ ಮಂಜುಳಾ ಮತ್ತು ದೀಪಂತ್ ಎಂದು ತಿಳಿದುಬಂದಿದೆ. ಬೊಮ್ಮಸಂದ್ರದ […]

[pj-news-ticker]