ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸುತ್ತಿದ್ದು, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ ಹೆಚ್ಚುತ್ತಿದೆ. ಪರಿಣಾಮ ಸೋಮವಾರ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 504 ರೂ. ಏರಿಕೆಯಾಗಿ ಪ್ರತಿ ಬ್ಯಾರೆಲ್ಗೆ […]
Month: March 2026
ಇರಾನ್ನಲ್ಲಿ 3 ದಿನದಲ್ಲಿ 550ಕ್ಕೂ ಅಧಿಕ ಸಾವು : ಅಮೆರಿಕದಿಂದ ಮತ್ತೆ ಕ್ಷಿಪಣಿ ದಾಳಿ
ಟೆಹ್ರಾನ್: ಇರಾನ್ ಹಾಗೂ ಅಮೆರಿಕ, ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ದಾಳಿಗಳು ನಡೆಯುತ್ತಿವೆ. ಟೆಹ್ರಾನ್ ಪಶ್ಚಿಮ ಏಷ್ಯಾದಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡಿದೆ. ಯುನೈಟೆಡ್ ಅರಬ್ ಎಮಿರೇಟ್ಸ್,ದುಬೈ, ಬೈರುತ್ ಮತ್ತು ಓಮನ್ ಮೇಲೆ ಇರಾನ್ ದಾಳಿ ನಡೆಸಿದೆ. […]
ಇರಾನ್ ಮೇಲೆ ಇಸ್ರೇಲ್ ದಾಳಿ: ಪ್ರಧಾನಿ ಮೋದಿಗೆ ಮೊದಲೇ ಗೊತಿತ್ತಾ? ಕೆರಳಿದ ವಿಪಕ್ಷಗಳು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇತ್ತೀಚಿನ ಇಸ್ರೇಲ್ ಭೇಟಿ ಕೈಗೊಂಡಿದ್ದರು. ಇದಾದ ಎರಡೇ ದಿನದಲ್ಲಿ ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿರುವುದರ ಹಿನ್ನೆಲೆಯಲ್ಲಿ ಪ್ರಧಾನಿ ವಿರುದ್ಧ ವಿಪಕ್ಷಗಳು ತೀವ್ರ ಟೀಕಾ ಪ್ರಹಾರ ನಡೆಸಿವೆ. […]
ದಾವಣಗೆರೆ ದಕ್ಷಿಣದಿಂದ NDA ಅಭ್ಯರ್ಥಿಯಾಗಿ ಮಹಿಮಾ ಜೆ ಪಟೇಲ್ ಸ್ಪರ್ಧೆ?
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹೊಸ ತಿರುವು ಪಡೆದಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮಾಜಿ ಶಾಸಕ ಮಹಿಮಾ ಜೆ ಪಟೇಲ್ ಅವರನ್ನು ಎನ್ಡಿಎ ಅಭ್ಯರ್ಥಿಯಾಗಿ ಸೂಚಿಸುವ ಸಾಧ್ಯತೆಯಿದೆ. ಕರ್ನಾಟಕದ ಮಾಜಿ […]
ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ವಿದ್ಯಾರ್ಥಿಗೆ ಹಾಲ್ ಟಿಕೆಟ್ ನೀಡಿದ ಕಾಲೇಜು
ಹಾವೇರಿ : ಇತ್ತೀಚೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಹಣಕ್ಕಾಗಿ ಶಿಕ್ಷಣ ನೀಡುತ್ತಿವೆ ಎಂಬ ಅನುಮಾನಗಳು ಮೂಡುತ್ತಿವೆ. ಏಕೆಂದರೆ ಇದಕ್ಕೆ ಸಾಕ್ಷಿಯೆಂಬಂತೆ ಘಟನೆಯೊಂದು ನಗರದಲ್ಲಿ ನಡೆದಿದೆ. ಇಲ್ಲೊಂದು ಖಾಸಗಿ ಶಿಕ್ಷಣ ಸಂಸ್ಥೆ ಶುಲ್ಕ ಕಟ್ಟಿಲ್ಲ ಅಂತಾ […]
ಖಮೇನಿಗೂ ಚಿಕ್ಕಬಳ್ಳಾಪುರಕ್ಕೂ ಇರುವ ನಂಟೇನು : ಮಿನಿ ಇರಾನ್ ಅಲಿಪುರದಲ್ಲಿ ಭಾರೀ ಪ್ರತಿಭಟನೆ, ಶೋಕಾಚರಣೆ
ಚಿಕ್ಕಬಳ್ಳಾಪುರ: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಬಾಂಬ್ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಅಲಿಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಹತ್ಯೆ […]
ಇರಾನ್ ಮೇಲೆ ಅಮೆರಿಕದಿಂದ ಅನಗತ್ಯ ದಾಳಿ : ಖಮೇನಿ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದ ಸಿಎಂ
ಶಿವಮೊಗ್ಗ: ಅಮೆರಿಕವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗ […]
