Trending

ಸಾಗರ : ಕೌಟುಂಬಿಕ ಕಲಹ – ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಯತ್ನ

ಸಾಗರ : ನಗರದ ಪ್ರತಿಷ್ಠಿತ ಡಯಾಗ್ನೋಸ್ಟಿಕ್ ಕೇಂದ್ರವೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ. ಸೊರಬ ತಾಲೂಕು ಮೂಲದ ಶ್ವೇತಾ (30) […]

ಹೊಳೆಹೊನ್ನೂರು: ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಖಾಸಗಿ ಕಾಲೇಜು ಉಪನ್ಯಾಸಕನ ಮೃತದೇಹ ಪತ್ತೆ

ಹೊಳೆಹೊನ್ನೂರು: ಅಡಿಕೆ ತೋಟದಲ್ಲಿ ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ರವಿವಾರ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ. ಮೃತರನ್ನು ಉಪನ್ಯಾಸಕ ಸುರೇಶ್‌ (58) ಎಂದು ಗುರುತಿಸಲಾಗಿದೆ. ತೋಟದಲ್ಲಿ ಸುರೇಶ್ […]

ನಕಲಿ ವೈದ್ಯರು ನೀಡಿದ ಚುಚ್ಚುಮದ್ದಿನಿಂದ ವಿದ್ಯಾರ್ಥಿನಿ ಸಾವು ಆರೋಪ : ಪ್ರಕರಣ ದಾಖಲು

ರಾಯಚೂರು : ಜಿಲ್ಲೆಯ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಕಲಿ ವೈದ್ಯನೊಬ್ಬ ನೀಡಿದ ಚುಚ್ಚುಮದ್ದಿನ ಅಡ್ಡ ಪರಿಣಾಮದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತ ಬಾಲಕಿಯನ್ನು ಸಿಂಧು (15), ಗ್ರಾಮದ ಹುಲಿಗೆಪ್ಪ […]

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ : ಆರೋಪಿ ಶಾರೀಕ್ ತಪ್ಪೊಪ್ಪಿಗೆ

ಬೆಂಗಳೂರು : ಮಂಗಳೂರಿನ ಹೊರವಲಯದಲ್ಲಿ ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಮೊಹಮ್ಮದ್ ಶಾರೀಕ್, ತಾನು ಕೃತ್ಯ ಎಸಗಿರುವುದಾಗಿ ಎನ್ಐಎ ವಿಶೇಷ ನ್ಯಾಯಾಲಯದ ಮುಂದೆ […]

ಶಿವಮೊಗ್ಗ: ಸಹ್ಯಾದ್ರಿ ಕ್ರಿಕೆಟ್ ಅಕಾಡಮಿ ವತಿಯಿಂದ ಬೇಸಿಗೆ ಕ್ರಿಕೆಟ್ ಶಿಬಿರ – ಯುವ ಪ್ರತಿಭೆಗಳಿಗೆ ಸುವರ್ಣಾವಕಾಶ

ಶಿವಮೊಗ್ಗ : ಸಹ್ಯಾದ್ರಿ ಕ್ರಿಕೆಟ್ ಅಕಾಡಮಿ ವತಿಯಿಂದ 12ನೇ ವರ್ಷದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಏಪ್ರಿಲ್ 1ರಿಂದ ಪ್ರಾರಂಭವಾಗುವ ಈ ಶಿಬಿರವು ಒಂದು ತಿಂಗಳ ಕಾಲ ನಡೆಯಲಿದ್ದು, ಅನುಭವಿ ತರಬೇತುದಾರರಾದ ಪಿ.ವಿ. […]

‘ಉಪಚುನಾವಣೆ ಫಲಿತಾಂಶಕ್ಕೂ, ಸಿಎಂ ಕುರ್ಚಿಗೂ ಲಿಂಕ್ ಮಾಡಬೇಡಿ’: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಮೈಸೂರು: ಮುಂದಿನ ತಿಂಗಳು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ […]

ರಿಪ್ಪನ್ ಪೇಟೆ : ಯುವ ಕಬಡ್ಡಿ ಆಟಗಾರನ ದುರಂತ ಅಂತ್ಯ

ರಿಪ್ಪನ್ ಪೇಟೆ : ಸಮೀಪದ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಮೃತನನ್ನು ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಕೆಲಸ […]

ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ಗೆದ್ದ ಮಧ್ಯಪ್ರದೇಶದ ಅಧಿಕಾರಿ 2.5 ಕೋಟಿ ಪರಿಹಾರ ಹಗರಣದಲ್ಲಿ ಬಂಧನ

ಶಿಯೋಪುರ್: ‘ಕೌನ್ ಬನೇಗಾ ಕರೋಡ್‌ಪತಿ’ ದೂರದರ್ಶನ ಕಾರ್ಯಕ್ರಮದಲ್ಲಿ 50 ಲಕ್ಷ ರೂ. ಗೆದ್ದು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ ಮಹಿಳಾ ತಹಶೀಲ್ದಾರ್ ಒಬ್ಬರನ್ನು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ 2.5 ಕೋಟಿ ರೂ. ಪ್ರವಾಹ ಪರಿಹಾರ “ಹಗರಣ”ದಲ್ಲಿ ಭಾಗಿಯಾಗಿದ್ದಾರೆ ಎಂಬ […]

ದಾವಣಗೆರೆ ಕಾಂಗ್ರೆಸ್ ಬಂಡಾಯಕ್ಕೆ ಬಿಗ್ ಟ್ವಿಸ್ಟ್ : ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಾದಿಕ್ ಪೈಲ್ವಾನ್

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಬಂಡಾಯಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಮಪತ್ರ ಹಿಂಪಡೆಯದೇ ಕಣದಲ್ಲಿ ಉಳಿದಿದ್ದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ […]

ಫೇಸ್‌ಬುಕ್, ವಾಟ್ಸಾಪ್‌ಗೂ ಶೀಘ್ರದಲ್ಲೇ ಆಧಾರ್ ಕಡ್ಡಾಯ

ನವದೆಹಲಿ: ಭಾರತದಲ್ಲಿ ನಿಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ಲಾಗಿನ್ ಆಗಲು, ಪೋಸ್ಟ್ ಮಾಡಲು ಅಥವಾ ಬಳಸುವುದನ್ನು ಮುಂದುವರಿಸಲು ನೀವು ಶೀಘ್ರದಲ್ಲೇ ನಿಮ್ಮ ಆಧಾರ್ ಕಾರ್ಡ್ ಅಥವಾ ಸರ್ಕಾರ ನೀಡಿದ ಇನ್ನೊಂದು ಐಡಿಯನ್ನು ಸಲ್ಲಿಸಬೇಕಾಗಬಹುದು. ಹೌದು ಇನ್ನುಮುಂದೆ […]

[pj-news-ticker]