ಭದ್ರಾವತಿ : ನಗರದ ರಂಗ ಕಲಾವಿದರ ವಿವಿಧ ಸಂಘಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ರಂಗಭೂಮಿ ದಿನವನ್ನು ಗಾಂಧಿ ಪಾರ್ಕಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ರಂಗ ಕಲಾವಿದರಾದ ಡಿ. ರುದ್ರಯ್ಯ ಅವರು ಚಂಡಿಕೆ ಬಾರಿಸುವ ಮೂಲಕ […]
Month: March 2026
ಹೊತ್ತಿ ಉರಿದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ : ಪ್ರಯಾಣಿಕರು ಪಾರು
ಬೆಂಗಳೂರು: ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ರಾಜಾಜಿನಗರದ ಲುಲುಮಾಲ್ ಬಳಿ ಬೆಂಕಿಗೆ ಆಹುತಿಯಾಗಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ಗುರುವಾರ ರಾತ್ರಿ ಮೆಜೆಸ್ಟಿಕ್ನ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಟಿದ್ದ ಬಸ್ನಲ್ಲಿ ಲುಲುಮಹಲ್ ಬಳಿ ತಲುಪುವಾಗ ಬೆಂಕಿ ಕಾಣಿಸಿಕೊಂಡಿತು. […]
ಕಾಂಗ್ರೆಸ್ ಸಂಧಾನ ವಿಫಲ : ನಾಮಪತ್ರ ಹಿಂಪಡೆಯದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಾದಿಕ್ ಪೈಲ್ವಾನ್ ಅವರೊಂದಿಗೆ ಪಕ್ಷದ ನಾಯಕರು ನಡೆಸಿದ ಕೊನೆ ಕ್ಷಣದ ಮಾತುಕತೆ ಫಲಪ್ರದವಾಗಿಲ್ಲ. ಕಾಂಗ್ರೆಸ್ ಮುಸ್ಲಿಂ ನಾಯಕರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ […]
ಎಸ್ಎಸ್ಎಲ್ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ : ಮಾರ್ಚ್ 30ರ ಬದಲು ಹೊಸ ದಿನಾಂಕ ನಿಗದಿ
ಬೆಂಗಳೂರು : ಕರ್ನಾಟಕದಾದ್ಯಂತ ಮಾರ್ಚ್ 18ರಂದು ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದೆ. ಈಗಾಗಲೇ 3 ಪರೀಕ್ಷೆ ಯಶಸ್ವಿಯಾಗಿ ನಡೆದಿವೆ. ಇದೀಗ ಮಾರ್ಚ್ 30ರಂದು ನಡೆಯಬೇಕಿದ್ದ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ […]
1ನೇ ತರಗತಿಗೆ 6 ವರ್ಷ ಕಡ್ಡಾಯ ನಿಯಮದಿಂದ ಈ ವರ್ಷನೂ 60 ದಿನ ವಿನಾಯಿತಿ
ಬೆಂಗಳೂರು : ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ ಕಡ್ಡಾಯ ನಿಯಮದಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರ ವಿನಾಯ್ತಿ ನೀಡಿದೆ. ಈ […]
ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕಲೇಟ್ ಕೊಟ್ಟು ಪ್ರಪೋಸ್ ಮಾಡಿದ ಪ್ರೊಫೆಸರ್, ಚಪ್ಪಲಿ ಏಟು
ನೆಲಮಂಗಲ: ಪ್ರತಿಷ್ಠಿತ ಕಾಲೇಜಿನ ಪ್ರೊಫೆಸರ್ ಒಬ್ಬ ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿ ಹಾಗೂ ಬಳಿಕ ಏಟು ತಿಂದ ಘಟನೆ ನೆಲಮಂಗಲ ತಾಲೂಕಿನ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ನಾಚಿಕೆ, ಮಾನ, ಮರ್ಯಾದೆ ಎಲ್ಲವನ್ನೂ ಬದಿಗಿಟ್ಟು […]
ಪತಿಯಿಂದ ನಡುರಸ್ತೆಯಲ್ಲಿ ಪತ್ನಿಯ ಬರ್ಬರ ಕೊಲೆ, ಶವದ ಮೇಲೆ ಕಾರು ಹತ್ತಿಸಿ ವಿಕೃತಿ
ಕಲಬುರಗಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಕೊಲೆಯೊಂದು ನಡೆದಿದೆ. ಪತಿಯೊಬ್ಬ ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲ್ಲದೆ, ಪತ್ನಿಯ ಶವದ ಮೇಲೆ ಕಾರು ಹರಿಸಿ ವಿಕೃತಿ ಮೆರೆದಿದ್ದಾನೆ. ಘಟನೆ ಕಲಬುರಗಿ ಜಿಲ್ಲೆಯ […]
ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ ಭೀತಿಯಿಂದ ಹೆಚ್ಚು ಖರೀದಿಸಬೇಡಿ : ಜನತೆಗೆ ತೈಲ ಕಂಪನಿಗಳು ಮನವಿ
ನವದೆಹಲಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಅಥವಾ ಎಲ್ಪಿಜಿ ಕೊರತೆ ಇಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಬುಧವಾರ ತಿಳಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ವದಂತಿಗಳನ್ನು ನಂಬಬೇಡಿ ಅಥವಾ ಭಯಭೀತರಾಗಿ ಹೆಚ್ಚು ಖರೀದಿಸಲು ಮುಂದಾಗಬೇಡಿ ಎಂದು […]
ವಿಜಯೇಂದ್ರ ಸಿಎಂ ಆಗೋಕೆ ಕಾಯ್ಕೊಂಡು ಕೂತಿದ್ದಾನೆ : ಅಶೋಕ್ಗೆ ಸಿಎಂ ಮಾತಿನ ಪಂಚ್
ಬೆಂಗಳೂರು: ಸಿಎಂ ಬದಲಾವಣೆ ವಿಚಾರದ ಬಗ್ಗೆ ಸದನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಕಮಾಂಡ್ ಎಲ್ಲಿವರೆಗೂ ಸಿಎಂ ಆಗಿರಿ ಎನ್ನುವರೋ ಅಲ್ಲಿವರೆಗೆ ಸಿಎಂ ಆಗಿರ್ತೇನೆ ಎಂದರು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, […]
ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್! ಮಹಿಳೆಯೊಂದಿಗಿನ ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ?
ಧಾರವಾಡ : ಜಿಲ್ಲೆಯಲ್ಲಿ ಮಾಜಿ ಶಾಸಕನ ಪುತ್ರನ ಹತ್ಯೆ ಪ್ರಕರಣ ಭಾರೀ ತಿರುವು ಪಡೆದಿದ್ದು, ಘಟನೆ ಪೂರ್ವನಿಯೋಜಿತ ಕೊಲೆ ಎಂಬ ಶಂಕೆ ಮತ್ತಷ್ಟು ಗಾಢವಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ […]
