ಭದ್ರಾವತಿ : ಪತ್ರಕರ್ತರ ಸೇವೆ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದ್ದು, ಅವರು ಸಲ್ಲಿಸುತ್ತಿರುವ ಸೇವೆ ಶಾಶ್ವತವಾಗಿ ಉಳಿಯಲಿದೆ ಎಂದು ನಗರದ ಹಿರಿಯ ವೈದ್ಯ ಡಾ. ನರೇಂದ್ರ ಭಟ್ ಅಭಿಪ್ರಾಯಪಟ್ಟರು. ಹಳೇನಗರದ ಪತ್ರಿಕಾಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ […]
Month: March 2026
“ಕೋವಿಡ್ ನಂತಹ ಪರಿಸ್ಥಿತಿ”: ಪ್ರಧಾನಿ ಮೋದಿಯ ಹೇಳಿಕೆ ಜನರನ್ನು ಭಯಭೀತಗೊಳಿಸಿದೆ’
ಚೆನ್ನೈ: ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು, ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಹೇಳಿಕೆ ಸಾರ್ವಜನಿಕರಲ್ಲಿ ಅನಗತ್ಯ ಭೀತಿಯನ್ನು ಸೃಷ್ಟಿಸಿದೆ ಎಂದು ಬುಧವಾರ […]
ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಮೃತದೇಹ ಪತ್ತೆ
ಧಾರವಾಡ: ತಾಲೂಕಿನ ರಾಮಾಪುರ ಬಳಿಯ ದಟ್ಟ ಕಾಡಿನಲ್ಲಿ ಕಾರಿನಲ್ಲಿಯೇ ಅನುಮಾನಾಸ್ಪದ ರೀತಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು […]
ಬಳಕೆಯಾಗದೆ ಉಳಿದ ಮೊಬೈಲ್ ಇಂಟರ್ನೆಟ್ ಡೇಟಾ ಮರುದಿನ ಬಳಕೆಗೆ ರೋಲ್ ಓವರ್ ಮಾಡಿ : ಟೆಲಿಕಾಂ ಕಂಪನಿಗಳಿಗೆ ರಾಘವ್ ಚಡ್ಡಾ ಆಗ್ರಹ
ನವದೆಹಲಿ: ಬಳಕೆಯಾಗದೆ ಉಳಿಯುವ ಇಂಟರ್ನೆಟ್ ಡೇಟಾವನ್ನು ಮರುದಿನ ಬಳಸಲು ಟೆಲಿಕಾಂ ಕಂಪನಿಗಳು ಅನುಮತಿ ನೀಡಬೇಕು, ಆ ರೀತಿಯ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಸಂಸತ್ ಅಧಿವೇಶನದಲ್ಲಿ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ತಮ್ಮ ವಾದವನ್ನು […]
ಶಿರಾಳಕೊಪ್ಪ : ರೈತನ ಮೇಲೆ ದಾಳಿ ಮಾಡಿ, ಗ್ರಾಮಸ್ಥರದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸಾವು
ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪ ತಡಸನಹಳ್ಳಿ ಗ್ರಾಮದ ಬಳಿ ರೈತ ಮೃತ್ಯುಂಜಯ ಎಂಬವರ ಮೇಲೆ ದಾಳಿ ಮಾಡಿದ್ದ ಚಿರತೆ ಸಾವನ್ನಪ್ಪಿದೆ. ರೈತನ ತೋಟದ ಸಮೀಪವೇ ಕಳೇಬರ ಪತ್ತೆಯಾಗಿದೆ. ಈ ಕುರಿತು ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು […]
ಆನ್ಲೈನ್ ಗೇಮ್ ನಷ್ಟ ತಾಳಲಾರದೆ ಯುವ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್ : ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್ ಚಟದಿಂದ ಮತ್ತೊಂದು ದುಃಖಕರ ಘಟನೆ ಬೆಳಕಿಗೆ ಬಂದಿದೆ. ಬೀದರ್ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು […]
ಸಂಜೆ ಸಮಯದಲ್ಲಿ ಪ್ರಕೃತಿ ಆರ್ಭಟ : ಶಿವಮೊಗ್ಗದಲ್ಲಿ ಮಳೆ ಹಾವಳಿ
ಶಿವಮೊಗ್ಗ : ನಗರದಲ್ಲಿ ಸೋಮವಾರ ಸಂಜೆ ಗುಡುಗು ಹಾಗೂ ಸಿಡಿಲು ಸಹಿತ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತು. ಸಂಜೆ ಸುಮಾರು 7 ಗಂಟೆಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು […]
ಅನವೇರಿಯಲ್ಲಿ ಭಾರಿ ಗಾಳಿ – ಆಲಿಕಲ್ಲು ಮಳೆ : ರಸ್ತೆಗಳಲ್ಲಿ ಹಿಮದ ಹೊದಿಕೆಯ ದೃಶ್ಯ
ಹೊಳೆಹೊನ್ನೂರು : ಸಮೀಪದ ಅನವೇರಿ ಭಾಗದಲ್ಲಿ ಸೋಮವಾರ ಸಂಜೆ ಭಾರಿ ಗಾಳಿ ಸಹಿತ ಆಲಿಕಲ್ಲು ಮಳೆ ಸುರಿದ ಪರಿಣಾಮ ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡ ಘಟನೆ ವರದಿಯಾಗಿದೆ. ಸಂಜೆ ವೇಳೆಯಲ್ಲಿ ಇದ್ದಕ್ಕಿದ್ದಂತೆ ಕಪ್ಪು ಮೋಡಗಳು ಆವರಿಸಿಕೊಂಡು, […]
ಶಾಲಾ ಮಕ್ಕಳಿಗೆ ಮೊಬೈಲ್ ಬ್ಯಾನ್ ಚರ್ಚೆ : ಪೋಷಕರ ಅಭಿಪ್ರಾಯಕ್ಕೆ ಮಹತ್ವ – ಸಚಿವ ಮಧು ಬಂಗಾರಪ್ಪ
ಬೆಂಗಳೂರು : 16 ವರ್ಷದೊಳಗಿನ ಶಾಲಾ-ಕಾಲೇಜು ಮಕ್ಕಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಬೇಕೋ ಅಥವಾ ನಿರ್ಬಂಧಿಸಬೇಕೋ ಎಂಬುದರ ಕುರಿತು ಪೋಷಕರು ಹಾಗೂ ತಜ್ಞರೊಂದಿಗೆ ಚರ್ಚಿಸಿ ಮುಂದಿನ ಅಧಿವೇಶನದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ […]
ಕೋರ್ಟ್ನಲ್ಲಿ ಕೆಲಸ ಕೊಡಿಸುವುದಾಗಿ ಕೋಟಿ ಕೋಟಿ ಲೂಟಿ : ದಂಪತಿ ಬಂಧನ
ಬೆಂಗಳೂರು: ನ್ಯಾಯಾಲಯದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಜನರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತ ಆರೋಪಿಗಳು. ನಿರುದ್ಯೋಗಿಗಳು, ಖಾಸಗಿ ಕಂಪನಿಗಳಲ್ಲಿ ಕಡಿಮೆ […]
