Trending

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು ನಾಮಪತ್ರ ಸಲ್ಲಿಕೆ

ದಾವಣಗೆರೆ: ಉಪ ಚುನಾವಣೆ  ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು, ಕಾಂಗ್ರೆಸ್‌ನಲ್ಲಿ ಯಾರಿಗೆ ಟಿಕೆಟ್‌ ಸಿಗಲಿದೆ ಎಂಬ ಚರ್ಚೆ ನಡೆಯುತ್ತಿದೆ. […]

ಆನಂದಪುರ : ಅಕ್ರಮ ಗಣಿಗಾರಿಕೆ ಮೇಲೆ ದಾಳಿ – ಆರೋಪಿಗಳು ಪರಾರಿ

ಆನಂದಪುರ: ತಾಲೂಕಿನ ತ್ಯಾಗರ್ತಿ ಸಮೀಪದ ಕುಡಿಗೆರೆ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜಂಬಿಟ್ಟಿಗೆ ಕಲ್ಲು ಗಣಿಗಾರಿಕೆಗೆ ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ […]

ಶಿವಮೊಗ್ಗದ ಮೃಗಾಲಯದಲ್ಲಿ ನೀರಾನೆ ದಾಳಿ : ಯುವ ವೈದ್ಯೆ ಸಾವು

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ದೈವಿ.ಇವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿ ತರಬೇತಿ […]

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹೋದರಿ ಜವರಮ್ಮ ನಿಧನ

ಹಾಸನ : ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಸಹೋದರಿ ಜವರಮ್ಮ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರು ನಿಧನರಾದರು. […]

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ : ಸಂಜೆ ಸುರಿದ ಮಳೆಗಾಳಿ, ಜನಜೀವನ ಅಸ್ತವ್ಯಸ್ತ

ಶಿವಮೊಗ್ಗ: ಕಲಘಟಗಿ, ಚಾಮರಾಜನಗರ, ಹಾಸನದ ಬಳಿಕ ಶಿವಮೊಗ್ಗ ನಗರದಲ್ಲೂ ಬುಧವಾರ ಸಂಜೆ ಆಲಿಕಲ್ಲು ಮಳೆ ಸುರಿದಿದ್ದು ಜನರಿಗೆ ಅಚ್ಚರಿ ಮೂಡಿಸಿದೆ. ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯ ಲಕ್ಷಣಗಳು ಕಾಣಿಸುತ್ತಿದ್ದವು. ಸಂಜೆ ಸುಮಾರು […]

ಆಪ್ತರಿಂದಲೇ ಪ್ರಜ್ವಲ್​​ ರೇವಣ್ಣಗೆ ಖೆಡ್ಡಾ : ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​

ಹಾಸನ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ಅಶ್ಲೀಲ ವಿಡಿಯೋ ಇರುವ ಪೆನ್​​ಡ್ರೈವ್​​ ಹಂಚಿಕೆ ಪ್ರಕರಣ ಸಂಬಂಧ 2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ […]

ಧಾರ್ಮಿಕ ಕಾರ್ಯಕ್ರಮಗಳಲ್ಲಿ ಡಿಜೆ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು: ಸಾರ್ವಜನಿಕ ಶಾಂತಿ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯಕ್ರಮಗಳು, ಜಾತ್ರೆಗಳು ಮತ್ತು ಮೆರವಣಿಗೆಗಳಲ್ಲಿ ಡಿಜೆ (DJ) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ […]

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ : ಒಂದೇ ಕುಟುಂಬದ 9 ಜನ ಸಜೀವ ದಹನ

ನವದೆಹಲಿ: ಪಾಲಂ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಜನರು ಸಜೀವ ದಹನವಾಗಿದ್ದಾರೆ. ಇನ್ನೂ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ […]

ಗೌತಮಪುರ : ಹಾವು ಕಚ್ಚಿ ರೈತ ಸಾವು

ಆನಂದಪುರ: ತೋಟಕ್ಕೆ ನೀರು ಹಾಯಿಸಲು ಹೋದ ಸಂದರ್ಭದಲ್ಲಿ ವಿಷಪೂರಿತ ಹಾವು ಕಚ್ಚಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಸಮೀಪದ ಗೌತಮಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಗೌತಮಪುರ ಗ್ರಾಮದ ನಿವಾಸಿ ಎಮ್. ಹುಚ್ಚಪ್ಪ (65) ಮೃತಪಟ್ಟ […]

ರಿಪ್ಪನ್‌ಪೇಟೆಯಲ್ಲಿ ಜೇನುನೊಣಗಳ ದಾಳಿ : ಶಾಲಾ ಮಕ್ಕಳು ಸೇರಿ ನಾಲ್ವರಿಗೆ ಗಾಯ

ರಿಪ್ಪನ್‌ಪೇಟೆ : ಜೇನುನೊಣಗಳ ಏಕಾಏಕಿ ದಾಳಿ ನಡೆದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ ನಾಲ್ವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಗ್ರಾಮದ ಮುಖ್ಯರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ […]

[pj-news-ticker]