ದೆಹಲಿ : ದೇಶದ ರಾಜಕೀಯ ದಿಕ್ಕನ್ನೇ ಬದಲಿಸಬಲ್ಲ, ಬಹುನಿರೀಕ್ಷಿತ 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳಂ ರಾಜ್ಯಗಳ ಹಾಗೂ […]
Month: March 2026
ಶಿವಮೊಗ್ಗದಲ್ಲಿ ದುರಂತ : ಕಾಲುವೆಯಲ್ಲಿ ಈಜಲು ತೆರಳಿದ ಬಾಲಕ ಸಾವು
ಶಿವಮೊಗ್ಗ: ಸ್ನೇಹಿತರ ಜತೆ ಈಜಲು ತೆರಳಿದ್ದ ಬಾಲಕನು ಭದ್ರಾ ಎಡದಂಡೆ ಕಾಲುವೆಯಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಹರಿಗೆ ನಿವಾಸಿ ಶಂಕರ್ (14) ಶನಿವಾರ (ಮಾ.14) ಮಧ್ಯಾಹ್ನ ಸ್ನೇಹಿತರೊಂದಿಗೆ ಮಲವಗೊಪ್ಪದ ಚನ್ನಬಸವೇಶ್ವರ ದೇವಸ್ಥಾನದ ಬಳಿಯ […]
ಕಾನ್ಶಿರಾಮ್ ಅವರಿಗೆ ‘ಭಾರತ ರತ್ನ’ ನೀಡಲು ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ
ನವದೆಹಲಿ: ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಸಂಸ್ಥಾಪಕ ದಿವಂಗತ ಕಾನ್ಶಿರಾಮ್ ಅವರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ನೀಡುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ […]
ಡಿ. ಕೆ ಶಿವಕುಮಾರ್ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ
ರಾಮನಗರ: ಬಿಡದಿಯ ವಂಡರ್ಲಾ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರೋ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ರೆಸಾರ್ಟ್ಗೆ ಬಂದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವೀರಪ್ಪನ್ ಪುತ್ರಿ ವಿದ್ಯಾರಾಣಿ ಭೇಟಿ ಮಾಡಿದ್ದಾರೆ. ಶಿವಕುಮಾರ್ ರೆಸಾರ್ಟ್ಗೆ ಭೇಟಿ ನೀಡುತ್ತಿದ್ದಾರೆಂದು […]
ಶಿಕ್ಷಣ ಇಲಾಖೆಯಿಂದ ಹೊಸ ಆದೇಶ : PUC ಪಾಸಾಗಲು ಇನ್ಮುಂದೆ ಎರಡೇ ವರ್ಷ ಚಾನ್ಸ್
ಬೆಂಗಳೂರು: ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದ್ದು, ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ಅಥವಾ ಫಲಿತಾಂಶ ಸುಧಾರಣೆ ಬಯಸುವ ಅಭ್ಯರ್ಥಿಗಳಿಗೆ ಇನ್ನು ಮುಂದೆ ಎರಡು ವರ್ಷ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡ […]
ಚಿತ್ರದುರ್ಗದ ಬಳಿ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು ಸ್ಥಳದಲ್ಲೇ ಸಾವು
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ […]
ರಾಜ್ಯದಲ್ಲಿ ಗ್ಯಾಸ್, ಡೀಸೆಲ್ ಹಾಗೂ ಪೆಟ್ರೋಲ್ಗೆ ಕೊರತೆ ಇಲ್ಲ : ಮಧು ಬಂಗಾರಪ್ಪ
ಶಿವಮೊಗ್ಗ : ರಾಜ್ಯದಲ್ಲಿ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ಗೆ ಯಾವುದೇ ಕೊರತೆ ಇಲ್ಲ. ಎಲ್ಲಾ ಕಡೆ ಲಭ್ಯವಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ನಗರದ ಗೋಪಾಲಗೌಡ ಬಡಾವಣೆಯ […]
ವಿದ್ಯಾರ್ಥಿನಿಗೆ ಹಾವು ಕಡಿತ : ಬಾಯಿಂದ ವಿಷ ತೆಗೆಯಲು ಯತ್ನಿಸಿದ ಶಿಕ್ಷಕ ಆಸ್ಪತ್ರೆಗೆ ದಾಖಲು
ಚಿತ್ರದುರ್ಗ: ನಾಗರಹಾವು ಕಡಿತಕ್ಕೊಳಗಾಗಿ ಒಂದನೇ ತರಗತಿಯ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ(6) ನಾಗರಹಾವು ಕಡಿತಕ್ಕೊಳಗಾದ ವಿದ್ಯಾರ್ಥಿನಿ. ಶಾಲಾ ಆವರಣದಲ್ಲಿ ಕುಳಿತಿದ್ದಾಗ ನಾಗರಹಾವು ಕಡಿದಿದೆ. ಈ ವೇಳೆ […]
ಶಿವಮೊಗ್ಗಕ್ಕೆ ಇಂಡಿಗೋ ಶಾಕ್ : ಮೇ 1ರಿಂದ ವಿಮಾನ ಸೇವೆ ಸ್ಥಗಿತ ಸಾಧ್ಯತೆ
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಜನತೆಗೆ ವಿಮಾನಯಾನ ಸಂಸ್ಥೆ ಇಂಡಿಗೋ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರು ಮತ್ತು ಹುಬ್ಬಳ್ಳಿ ಸೇರಿದಂತೆ ದೇಶದ ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಇಂಡಿಗೋ ಸಂಸ್ಥೆಯು, ಮೇ 1ರಿಂದ ಶಿವಮೊಗ್ಗದಿಂದ […]
ಬಾಲ್ ಕೊಡಲು ಹೋಗಿ ರನೌಟ್ ಆದ ಪಾಕ್ ಮಾಜಿ ನಾಯಕ : ಕೆರಳಿ ಕೆಂಡವಾದ ಸಲ್ಮಾನ್
ಢಾಕಾ: ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಅಲಿ ಅಘಾ ವಿಚಿತ್ರ ರೀತಿಯಲ್ಲಿ ರನೌಟ್ ಆಗಿ ನೆಗಪಾಟಲಿಗೀಡಾಗಿದ್ದಾರೆ. ಹೌದು.. ಢಾಕಾದ ಶೇರ್ ಇ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ 2ನೇ […]
