ಬೀದರ್: ದೇಶದಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಕೊರತೆಯನ್ನು ಬಿಜೆಪಿ ರೂಪಿಸಿರುವ ಬಿಕ್ಕಟ್ಟು ಆಗಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಕಿಡಿಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ತಮ್ಮ ಉದ್ಯಮಿ […]
Month: March 2026
ಹೊಸ ಪಕ್ಷದ ಹೆಸರು ಘೋಷಿಸಿದ ಶಶಿಕಲಾ : ಪಕ್ಷದ ಚಿಹ್ನೆಯಾಗಿ ‘ತೆಂಗಿನ ತೋಟ’
ಚೆನ್ನೈ: ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿ.ಕೆ ಶಶಿಕಲಾ ಅವರು ಶುಕ್ರವಾರ ಹೊಸ ಪಕ್ಷದ ಹೆಸರನ್ನು ಘೋಷಿಸಿದ್ದಾರೆ. ಇತ್ತೀಚೆಗಷ್ಟೇ ಹೊಸ ಪಕ್ಷ ಸ್ಥಾಪಿಸುವುದಾಗಿ ತಿಳಿಸಿದ್ದ ಶಶಿಕಲಾ, ತಮ್ಮ ಪಕ್ಷಕ್ಕೆ ‘ಅಖಿಲ ಭಾರತ ಪುರಚಿ ತಲೈವರ್ ಮಕ್ಕಳ್ […]
ಕಡ್ಡಾಯ ಮುಟ್ಟಿನ ರಜೆ: ‘ಹೀಗಾದ್ರೆ.. ಯಾವುದೇ ಕಂಪನಿಗಳೂ ಮಹಿಳೆಯರ ಕೆಲಸಕ್ಕೆ ಸೇರಿಸಿಕೊಳ್ಳಲ್ಲ..’: ಬೇಡಿಕೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ ಕಾನೂನು ತರುವ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಇದರಿಂದ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಅಭಿಪ್ರಾಯಪಟ್ಟಿದೆ. ಮುಟ್ಟಿನ ರಜೆಗಾಗಿ ಕಡ್ಡಾಯ ಕಾನೂನು ತರಬೇಕು ಎನ್ನುವ ಅರ್ಜಿಯ […]
ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕವನ್ನೂ ಸೇರಿಸಿದ ಹೊಟೆಲ್ಗಳು : ಬಿಲ್ ನೋಡಿದ ಗ್ರಾಹಕರು ಶಾಕ್
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ದೇಶಾದ್ಯಂತ ಅಡುಗೆ ಅನಿಲದ ಕೊರತೆ ಎದುರಾಗಿದೆ. ಈಗಾಗಲೇ ಹಲವು ಹೊಟೆಲ್ಗಳು ಬಂದ್ ಆಗಿದ್ದು, ಇನ್ನೂ ಕೆಲವು ಹೊಟೆಗಳು ತಮ್ಮ ಮೆನುವನ್ನು ಕಡಿತಗೊಳಿಸುತ್ತಿದೆ. ಇದರ ಪರಿಣಾಮ ಗ್ರಾಹಕರಿಗೂ ತಟ್ಟುತ್ತಿದ್ದು, ರೆಸ್ಟೋರೆಂಟ್ವೊಂದರಲ್ಲಿ ಬ್ರೇಕ್ಫಾಸ್ಟ್ […]
ಆಟೋ ಗ್ಯಾಸ್ ದರ ಜಿಗಿತ : ಶಿವಮೊಗ್ಗದಲ್ಲಿ ಚಾಲಕರಿಗೆ ಸಂಕಷ್ಟ
ಶಿವಮೊಗ್ಗ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಅಡುಗೆ ಅನಿಲವಷ್ಟೇ ಅಲ್ಲದೆ, ಆಟೋ ಅನಿಲಕ್ಕೂ ಸಮಸ್ಯೆ ಉಂಟಾಗಿದೆ. ಆಟೋ ಗ್ಯಾಸ್ ಪೊರೈಕೆಯಲ್ಲಿ ವತ್ಯಯದಿಂದಾಗಿ ಆಟೋ ಗ್ಯಾಸ್ ದರ ಕಳೆದ ನಾಲ್ಕು ದಿನಗಳಲ್ಲಿ 21 ರೂ. ದರ ಏರಿಕೆ ಆಗಿದೆ. […]
ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್! ಇಂದಿರಾ ಕ್ಯಾಂಟೀನ್ ನಡೆಯುತ್ತಾ?
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ಬೆಂಗಳೂರು ಸೇರಿದಂತೆ ದೇಶಾದ್ಯಂತ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.ಇದರ ಪರಿಣಾಮವಾಗಿ ಹೋಟೆಲ್ ಗಳ ನಿರ್ವಹಣೆ ಕಷ್ಟವಾಗುತ್ತಿದ್ದು, ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಗಳನ್ನು ಬಂದ್ ಮಾಡಲಾಗುತ್ತಿದೆ. ಈಮಧ್ಯೆ, ಎಲ್ಪಿಜಿ ಪೂರೈಕೆಯ ಕೊರತೆಯಿಂದಾಗಿ ನಗರದಲ್ಲಿ […]
ತೈಲ ಬೆಲೆ ಬ್ಯಾರೆಲ್ಗೆ 200 ಡಾಲರ್ ತಲುಪಲಿದೆ : ಹಡಗುಗಳ ಮೇಲಿನ ದಾಳಿಗೆ ಇರಾನ್ ಖಡಕ್ ಎಚ್ಚರಿಕೆ
ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ಸಂಘರ್ಷವು ಭೀಕರ ಸ್ವರೂಪ ಪಡೆದಿದ್ದು, ಜಾಗತಿಕ ಇಂಧನ ಮಾರುಕಟ್ಟೆಯು ತಲ್ಲಣಗೊಂಡಿದೆ. ಬುಧವಾರ ಪರ್ಷಿಯನ್ ಕೊಲ್ಲಿಯಲ್ಲಿ ಇರಾನ್ನ ಪಡೆಗಳು ತಮ್ಮ ಆದೇಶವನ್ನು ಉಲ್ಲಂಘಿಸಿದ ಮೂರು ವ್ಯಾಪಾರಿ ಹಡಗುಗಳ ಮೇಲೆ ಕ್ಷಿಪಣಿ […]
ಅಸಮಾಧಾನ ಸ್ಫೋಟ : ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ
ಹುಬ್ಬಳ್ಳಿ : ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ […]
ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ : ಭಾರತೀಯ ಸೇರಿ ನಾಲ್ವರಿಗೆ ಗಾಯ
ದುಬೈ: ಗಲ್ಫ್ ರಾಷ್ಟ್ರಗಳ ದಾಳಿ ಮುಂದುವರೆಸಿರುವ ಇರಾನ್, ಬುಧವಾರ ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ಗಳನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಆದರೂ ವಿಮಾನ ಸಂಚಾರ ಎಂದಿನಂತೆ ಮುಂದುವರೆದಿದೆ ಎಂದು ದುಬೈ ಸರ್ಕಾರ ತಿಳಿಸಿದೆ. “ಸ್ವಲ್ಪ […]
ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ನಿಧಿ ಯಾರ ಕಾಲದ್ದು ಗೊತ್ತಾ? ಇದರ ಬೆಲೆ ಕೇಳಿದ್ರೆ ಶಾಕ್ ಆಗುವುದು ಗ್ಯಾರಂಟಿ
ಗದಗ : ಲಕ್ಕುಂಡಿಯಲ್ಲಿ ಈ ವರ್ಷದ (2026) ಜನವರಿ 10ರಂದು ಪತ್ತೆಯಾಗಿದ್ದ ಚಿನ್ನದ ನಿಧಿಯ ಕುರಿತು ಕುತೂಹಲಕಾರಿ ವಿಷಯಗಳು ಹೊರಬಂದಿವೆ. ರಿತ್ತಿ ಕುಟುಂಬದ ಮನೆಯ ಪಾಯ ತೋಡುವಾಗ ಸಿಕ್ಕಿದ್ದ ಈ ಆಭರಣಗಳು ಕೇವಲ ಬಂಗಾರವಲ್ಲ, […]
