Trending

ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ

ಮೈಸೂರು: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ರೈಲು ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಈ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. […]

ಕಾಂಗ್ರೆಸ್ ಹೈಕಮಾಂಡ್​ನಿಂದ ರಾಜ್ಯದಲ್ಲಿ ಮಹತ್ವದ ಬದಲಾವಣೆಯ ಸುಳಿವು : ಇಡೀ ಸಂಪುಟವೇ ಚೇಂಜ್ ಸಾಧ್ಯತೆ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ನಡುವೆ ಸಂಪುಟ ವಿಸ್ತರಣೆಯ ಚರ್ಚೆಯೂ ಜೋರಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳು ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಒತ್ತಡ ಹಾಕುತ್ತಿದ್ದು, ಇದಕ್ಕೆ ಮಣಿದ ಹೈಕಮಾಂಡ್ ಹೊಸ ಮುಖಗಳಿಗೆ ಅವಕಾಶ […]

ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಕೇಸ್ : 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

ಕೊಪ್ಪಳ : ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಜನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ […]

ಬೆಂಗಳೂರಿನಲ್ಲಿ ಭಾರಿ ಮಳೆ : ಬೌರಿಂಗ್‌ ಆಸ್ಪತ್ರೆಯಲ್ಲಿ ಗೋಡೆ ಕುಸಿದು ಸಾವಿನ ಸಂಖ್ಯೆ 8ಕ್ಕೆ ಏರಿಕೆ, ಸ್ಥಳಕ್ಕೆ ಸಿಎಂ ಭೇಟಿ

ಬೆಂಗಳೂರು: ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ಕಾಂಪೌಂಡ್‌ ಗೋಡೆ ಕುಸಿದು ನಡೆದ ದುರಂತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇನ್ನು ಬೌರಿಂಗ್‌ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಘಟನೆಯ ಬಗ್ಗೆ ಮಾಹಿತಿ […]

ಶಂಕರಘಟ್ಟದ ರಂಭಾಪುರಿ ಕಾಲೇಜು ವಿದ್ಯಾರ್ಥಿಗಳ ದುರಂತ ಪ್ರಯಾಣ : ಉಡುಪಿ ಅಪಘಾತದಲ್ಲಿ ಇಬ್ಬರು ಬಲಿ

ಉಡುಪಿ: ಪೆಟ್ರೋಲ್‌ ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ನಡೆದಿದೆ. ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ […]

ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ : ಇನ್ಮುಂದೆ ನಾನು ಒಳ್ಳೆಯವನಲ್ಲ, ಬೇಗ ಬುದ್ಧಿ ಕಲಿಯಿರಿ!

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಸಂಘರ್ಷ ಈಗ ಮತ್ತೊಂದು ಹಂತಕ್ಕೆ ತಲುಪಿದೆ. ಇರಾನ್ ವಿರುದ್ಧ ಕೆಂಡ ಕಾರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಆ ದೇಶಕ್ಕೆ ಅಂತಿಮ ಎಚ್ಚರಿಕೆ ನೀಡಿದ್ದಾರೆ. ಇನ್ಮುಂದೆ […]

ಸ್ಲೀಪರ್ ಬಸ್‌ಗಳಿಗೆ ಅಗ್ನಿ ಸುರಕ್ಷತೆ ಕಡ್ಡಾಯ : ನಿಯಮ ಮೀರಿದರೆ ನೋಂದಣಿ ಇಲ್ಲ: ಗಡ್ಕರಿ

ನವದೆಹಲಿ: ದೇಶದಲ್ಲಿ ಸ್ಲೀಪರ್ ಬಸ್‌ಗಳಲ್ಲಿ ಹೆಚ್ಚುತ್ತಿರುವ ಅಗ್ನಿ ಅವಘಡಗಳನ್ನು ತಡೆಯಲು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೊಸದೊಂದು ಕಟ್ಟುನಿಟ್ಟಿನ ನಿಯಮವನ್ನು ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ಯಾವುದೇ ಹೊಸ ಸ್ಲೀಪರ್ ಕೋಚ್ ಬಸ್‌ಗಳು ಅಗ್ನಿ […]

ಬೆಳ್ಳಿ ಸಾರ್ವಕಾಲಿಕ ಕುಸಿತ : ಕೆಜಿಗೆ 2 ಲಕ್ಷ ರೂ ಇಳಿಕೆ, ಒಂದು ವರ್ಷದ ಲಾಭ ಖೋತಾ.. ರಾಜ್ಯದಲ್ಲಿನ ದರ ಪಟ್ಟಿ ಇಲ್ಲಿದೆ

ಮುಂಬೈ: ಬರೊಬ್ಬರಿ ಒಂದು ವರ್ಷ ಏರಿಕೆ ಕಂಡಿದ್ದ ಬೆಳ್ಳಿದರ ಇಂದು ದಿಢೀರ್ ಭಾರಿ ಕುಸಿತಕಂಡಿದ್ದು, ಒಂದು ವರ್ಷದಲ್ಲಿ ಗಳಿಸಿದ್ದ ಲಾಭಾಂಶವನ್ನು ಕಳೆದುಕೊಂಡಿದೆ. ಹೌದು.. ಬೆಳ್ಳಿಯ ದರವು ತನ್ನ ಗರಿಷ್ಠ ಮಟ್ಟದಿಂದ ಈ ವರೆಗೂ ಬರೊಬ್ಬರಿ 2 […]

ರಾಜ್ಯಾದ್ಯಂತ ಹೆಚ್ಚಿದ ತಾಪಮಾನ; ಹೀಟ್ ಸ್ಟ್ರೋಕ್‌ಗೆ 15 ವರ್ಷದ ಬಾಲಕ ಬಲಿ

ವಿಜಯಪುರ: ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಹೆಚ್ಚುತ್ತಲೇ ಇದ್ದು, ಜನರು ಹೈರಾಣಾಗುತ್ತಿದ್ದಾರೆ. ತೀವ್ರ ತಾಪಮಾನಕ್ಕೆ  15 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. […]

ಕುವೆಂಪು ವಿವಿ ಕುಲಪತಿಗಳ ವಿರುದ್ದ ವಿದ್ಯಾರ್ಥಿಗಳ ಆಕ್ರೋಶ

ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸದ ಕುವೆಂಪು ವಿವಿ ಕುಲಪತಿಗಳ ವಿರುದ್ದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ, ಶಂಕರಘಟ್ಟದಲ್ಲಿರುವ ಕುಲಪತಿಗಳ ಕಚೇರಿ ಆವರಣದಲ್ಲಿನ ಕುರ್ಚಿ, ಹೂಕುಂಡಗಳನ್ನು ಪುಡಿಗಟ್ಟಿದ ಘಟನೆ ನಡೆದಿದೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಕುವೆಂಪು ವಿಶ್ವವಿದ್ಯಾಲಯದ […]

[pj-news-ticker]