ಚೆನ್ನೈ: 2026ರ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡು ಐತಿಹಾಸಿಕ ಚತುಷ್ಕೋನ ಸ್ಪರ್ಧೆಗೆ ಸಜ್ಜಾಗಿರುವಂತೆಯೇ ಇತ್ತ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ BJP ವಿರೋಧಿ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಶಾಕ್ ನೀಡಿದ್ದಾರೆ. ಹೌದು.. ಕೇಂದ್ರ […]
Month: April 2026
ಪರೀಕ್ಷಾ ಮಂಡಳಿಯ ಮಹಾ ಎಡವಟ್ಟು : ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗೆ 100ಕ್ಕೆ 111 ಅಂಕ
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಪ್ರಕಟವಾಗಿತ್ತು. ಈ ಬಾರಿ ಶೇ. 86.48 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಶೇ. 13.03 ಫಲಿತಾಂಶ ಹೆಚ್ಚಳವಾಗಿದೆ. ಆದರೆ, ಫಲಿತಾಂಶ ನೀಡುವಲ್ಲಿ ಕರ್ನಾಟಕ ಶಾಲಾ […]
ಮರಳಿ ಬರಲೇ ಇಲ್ಲ ಶ್ರೀನಂದಾ, ಮಾಣಿಕ್ಯಧಾರದ ಪ್ರಪಾತದಲ್ಲಿ ಬಾಲಕಿ ಶವ ಪತ್ತೆ
ಚಿಕ್ಕಮಗಳೂರು : ಕಳೆದ ನಾಲ್ಕು ದಿನಗಳಿಂದ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಮಾಣಿಕ್ಯಧಾರಾದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ ಇದೀಗ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿಯನ್ನು ಯಾರಾದರೂ ಕಿಡ್ನಾಪ್ ಮಾಡಿರಬಹುದು ಎಂದು ಆಕೆಯ ತಾಯಿ ನಿನ್ನೆ ಸಂಶಯ […]
ಹುಲಿಕಲ್ ಘಾಟಿ ಹೇರ್ಪಿನ್ ತಿರುವು ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಮೃತ್ಯು
ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ಹೇರ್ಪಿನ್ ತಿರುವು ದುರಸ್ತಿ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ನಾಲ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹ ಹೊರತೆಗೆಯಲು […]
ಏ. 30 ರಿಂದ ಮೇ 13ರವರೆಗೆ ದ್ವಿತೀಯ ಪರೀಕ್ಷೆ-2 : ಅಂಕ ಸುಧಾರಣೆಗೆ ಮತ್ತೊಂದು ಅವಕಾಶ
ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಮತ್ತು ಪರೀಕ್ಷಾ ಮಂಡಳಿಯು ದ್ವಿತೀಯ ಪಿಯುಸಿ ಪರೀಕ್ಷೆ 2ರ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಏಪ್ರಿಲ್ 30ರಿಂದ ಮೇ 13ರವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಳು 2 ಅವಧಿಗಳಲ್ಲಿ ನಡೆಯಲಿದ್ದು, ಮೊದಲ ಅವಧಿಯು ಬೆಳಗ್ಗೆ […]
ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್
ಬೆಂಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ದೇಶಾದ್ಯಂತ ಆಟೋ ಎಲ್ ಪಿಜಿ ಕೊರತೆ ಎದುರಾಗಿದೆ. ಬೆಂಗಳೂರಿನಲ್ಲಿ ಎಲ್ಪಿಜಿ ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಡುತ್ತಿದ್ದಾರೆ. ದಿನದ ದುಡಿಮೆ […]
ಶಿವಮೊಗ್ಗ: ಆಯನೂರಿನ ಮಹಿನ್ ಖಾನ್ ಅಫ್ರಿದಿ ಜಿಲ್ಲೆಗೆ ಪ್ರಥಮ
ಶಿವಮೊಗ್ಗ: ತಾಲ್ಲೂಕಿನ ಆಯನೂರು ಗ್ರಾಮದ ವಿದ್ಯಾರ್ಥಿನಿ ಮಹಿನ್ ಖಾನ್ ಅಫ್ರಿದಿ ಅವರು 600ರಲ್ಲಿ 596 ಅಂಕಗಳನ್ನು ಪಡೆದು ಜಿಲ್ಲೆಯ ಪ್ರಥಮ ರ್ಯಾಂಕ್ ಗಳಿಸಿ ಹೆಮ್ಮೆಯ ಸಾಧನೆ ಮಾಡಿದ್ದಾರೆ. ಪ್ರಸ್ತುತ ಅವರು ನಗರದ ಪೇಸ್ ಕಾಲೇಜಿನಲ್ಲಿ […]
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ.86 ವಿದ್ಯಾರ್ಥಿಗಳು ಉತ್ತೀರ್ಣ, ರಿಸಲ್ಟ್ ಹೀಗೆ ಚೆಕ್ ಮಾಡಿ
ಬೆಂಗಳೂರು: 2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ. ಈ ಬಾರಿ ಶೇ.86 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷಕ್ಕಿಂತ ಶೇ.12.50 ಫಲಿತಾಂಶ […]
ಬೆಂಗಳೂರಿನಲ್ಲಿ ಮಗ, ದುಬೈನಲ್ಲಿ ಮಗಳು : ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಹೃದಯ ಕಲಕುವ, ವಿಲಕ್ಷಣ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟ ಪತಿಯ ಶವದದೊಂದಿಗೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಬರೋಬ್ಬರಿ 10 ದಿನಗಳ ಕಾಲ ಕಳೆದಿದ್ದಾರೆ. […]
ರೋಗಿಗಳು ಅಂದ್ರೆ ಹಣ ಮಾಡೋ ಯಂತ್ರಗಳು, ಅವಶ್ಯಕತೆ ಇಲ್ಲದಿದ್ರೂ ICU : ಮೊದಲ ದಿನವೇ ರಾಜಿನಾಮೆ ನೀಡಿ ಖಾಸಗಿ ಆಸ್ಪತ್ರೆ ಮಾಫಿಯಾ ಬಿಚ್ಚಿಟ್ಟ ವೈದ್ಯೆ
ಚಂಡೀಗಢ: ಚಂಡೀಗಢದ ಯುವ ವೈದ್ಯೆಯೊಬ್ಬರು ಕೆಲಸಕ್ಕೆ ಸೇರಿದ ಮೊದಲ ದಿನವೇ ರಾಜಿನಾಮೆ ನೀಡಿದ್ದು, ಮಾತ್ರವಲ್ಲದೇ ಖಾಸಗಿ ಆಸ್ಪತ್ರೆಯಲ್ಲಿ ತಮಗಾದ ಕರಾಳ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಚ್ಚಿಟ್ಟಿದ್ದಾರೆ. ಹೌದು.. “ವೈದ್ಯೋ ನಾರಾಯಣೋ ಹರಿ” ಎಂದರೆ ವೈದ್ಯರು ಸಾಕ್ಷಾತ್ […]
