ಸಾಗರ : ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆ ಹರಡುವ ಆತಂಕ ಹೆಚ್ಚಾಗಿದೆ. ಸಾಗರ ತಾಲೂಕು ವ್ಯಾಪ್ತಿಯಲ್ಲಿ ಈ ಮಾರಕ ಕಾಯಿಲೆಗೆ ವ್ಯಕ್ತಿಯೊಬ್ಬರು ಬಲಿಯಾಗಿರುವುದು ದೃಢಪಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕುದ ಮನ್ಮನೆ […]
Month: April 2026
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ರಾಜ್ಯಾದ್ಯಂತ ಎಂಟು ಕಡೆ ರೇಡ್ : ಕೋಟಿ ಕೋಟಿ ಆಸ್ತಿ ಪತ್ತೆ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದು, ರಾಜ್ಯಾದ್ಯಂತ ಎಂಟು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋಕಾಯುಕ್ತ ಮೂಲಗಳ […]
ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು : ಪ್ರತಿಭಟನೆಗೆ ಸಜ್ಜು
ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರು ಸಮರ ಸಾರಲು ಮುಂದಾಗಿದ್ದಾರೆ. ಸಾಲು ಸಾಲು ಸಂಧಾನ ಸಭೆ ವಿಫಲವಾದ ಬಳಿಕ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ ಹಾದಿ ಹಿಡಿದಿದ್ದಾರೆ. ಸರ್ಕಾರವನ್ನು ಇಕ್ಕಟ್ಟಿಗೆ […]
ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಆಯ್ಕೆ ಪ್ರಶ್ನಿಸಿ ಅರ್ಜಿ : ಅಂಚೆ ಮತಗಳ ಮರು ಎಣಿಕೆಗೆ ಹೈಕೋರ್ಟ್ ಆದೇಶ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಚಲಾವಣೆಯಾಗಿರುವ 1,811 ಅಂಚೆ ಮತಗಳ ಪೈಕಿ ತಿರಸ್ಕೃತಗೊಂಡಿರುವ 279 ಅಂಚೆ ಮತಗಳನ್ನು ಚುನಾವಣಾ ಆಯೋಗವು ಮರು ಪರಿಶೀಲಿಸಿ, ಮರು ಎಣಿಕೆ ಮಾಡುವ ಮೂಲಕ ಫಲಿತಾಂಶ ಪ್ರಕಟಿಸಬೇಕು […]
ಸಾಗರ : ನಲ್ಲಿ ರಿಪೇರಿ ಮಾಡುವ ಸೋಗಿನಲ್ಲಿ ಮನೆ ಕಳ್ಳತನ: 12 ಲಕ್ಷ ಮೌಲ್ಯದ ಆಭರಣ ಕಳವು
ಸಾಗರ: ನಗರಸಭೆಯಿಂದ ನಲ್ಲಿ ರಿಪೇರಿ ಮಾಡಲು ಬಂದಿದ್ದೇವೆಂದು ನಂಬಿಸಿ ಸುಮಾರು 12 ಲಕ್ಷ ರೂ. ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣ ದೋಚಿಕೊಂಡು ಪರಾರಿಯಾದ ಘಟನೆ ಶ್ರೀಧರ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಇಲ್ಲಿನ ಪ್ರಭಾಕರ್ […]
ಜಯರಾಜ್ – ಬೆನಿಕ್ಸ್ ಲಾಕಪ್ ಡೆತ್ ಕೇಸ್ : ತಮಿಳುನಾಡಿನ 9 ಮಂದಿ ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ!
ಚೆನ್ನೈ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ತಮಿಳುನಾಡಿನ ತಂದೆ-ಮಗನ ಕಸ್ಟಡಿಯಲ್ ಟಾರ್ಚರ್ (ಲಾಕಪ್ ಡೆತ್) ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಕೊಲೆ ಮತ್ತು ಭೀಕರ ಚಿತ್ರಹಿಂಸೆ ನೀಡಿದ ಆರೋಪದಡಿ ದೋಷಿಗಳೆಂದು […]
ಉಪ ಚುನಾವಣೆ: ರಾಜ್ಯ ಸರ್ಕಾರದ ಗುಪ್ತಚರ ವರದಿ ಪ್ರಕಾರ ಎರಡೂ ಕಡೆ ಕಾಂಗ್ರೆಸ್ಗೆ ಸೋಲು
ಬೆಂಗಳೂರು: ಸ್ವತಃ ರಾಜ್ಯ ಸರ್ಕಾರದ ಗುಪ್ತಚರ ವರದಿಯ ಪ್ರಕಾರ, ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಸೋಲಲಿದೆ ಎಂದು ಬಿಜೆಪಿ ಸೋಮವಾರ ಹೇಳಿದೆ. ಉಪಚುನಾವಣೆಯಲ್ಲಿ ದೊಡ್ಡ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಬಿಜೆಪಿ ನಾಯಕರು, […]
ಬಾರ್ನಲ್ಲಿ ಗಲಾಟೆ: ಬಿಯರ್ ಬಾಟಲಿಯಿಂದ ನಟ ದರ್ಶನ್ ಜೊತೆ ಅಭಿನಯಿಸಿದ್ದ ನಿರಂಜನ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಬೆಂಗಳೂರು: ನಟ ದರ್ಶನ್ ಅಭಿನಯದ ಒಡೆಯ ಚಿತ್ರದಲ್ಲಿ ಅಭಿನಯಿಸಿದ್ದ ನಟ ನಿರಂಜನ್ ಮೇಲೆ ಬಾರ್ನಲ್ಲಿ ನಡೆದ ಗಲಾಟೆಯಲ್ಲಿ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ. ಘಟನೆ ಮಾರ್ಚ್ 28ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತ ಯಶಸ್ […]
ಭದ್ರಾವತಿಯಲ್ಲಿ ಜಗಜೀವನರಾಮ್ ಜಯಂತಿ – ಎಲ್ಲರಿಗೂ ಮಾದರಿಯಾದ ನಾಯಕನಿಗೆ ಗೌರವ
ಭದ್ರಾವತಿ: ದೇಶದ ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪ ಪ್ರಧಾನಿಯಾದ ಡಾ. ಬಾಬು ಜಗಜೀವನರಾಮ್ ಅವರ ೧೧೯ನೇ ಜಯಂತಿಯನ್ನು ಭದ್ರಾವತಿಯಲ್ಲಿ ಭಾನುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗೂ […]
ಕೊಡಗಿನಲ್ಲಿ ಟ್ರೆಕ್ಕಿಂಗ್ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆ
ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ ಆಗಿದ್ದಾರೆ. ಆ ಮೂಲಕ ನಾಲ್ಕು ದಿನಗಳ ಕಾರ್ಯಾಚರಣೆ ಯಶಸ್ವಿ ಆಗಿದ್ದು, ಪೊಲೀಸರು […]
