Trending

ಅಂತೂ ಪ್ರಚಾರಕ್ಕೆ ಬಂದ ಜಮೀರ್ : ತಣ್ಣಗಾದ ಮುನಿಸು

ದಾವಣಗೆರೆ: ಮುಸ್ಲಿಮರಿಗೆ ಟಿಕೆಟ್ ಕೈತಪ್ಪಿದ್ದ ಮುನಿಸಿಕೊಂಡು ಕ್ಷೇತ್ರದ ಚುನಾವಣೆಯಿಂದ ದೂರ ಉಳಿದಿದ್ದ ಸಚಿವ ಜಮೀರ್ ಅಹಮದ್ ಖಾನ್ ರವಿವಾರ‌ ಅಖಾಡಕ್ಕೆ ಭೇಟಿ ನೀಡಿ ಟಿಕೆಟ್ ವಿಚಾರವಾಗಿ ತಮಗೆ ಯಾವುದೇ ಅಸಮಾಧಾನವಿಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ […]

ಡ್ರಿಂಕ್ & ಡ್ರೈವ್‌ ತಪಾಸಣೆಯಲ್ಲಿ ಸಿಕ್ಕಿಬಿದ್ದ ಡ್ರೈವರ್ ಲಾರಿಯಲ್ಲೇ ನೇಣಿಗೆ ಶರಣು

ಬೆಂಗಳೂರು : ಚಾಲಕನೋರ್ವ ಲಾರಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಷಣ್ಮುಗ ಮೃತ ಲಾರಿ ಚಾಲಕ. ಪೊಲೀಸರು ಡ್ರಿಂಗ್ ಆ್ಯಂಡ್ ಡ್ರೈವ್‌ ತಪಾಸಣೆ ವೇಳೆ ಷಣ್ಮುಗ ಮದ್ಯಪಾನ ಮಾಡಿರುವುದು […]

ತೀರ್ಥಹಳ್ಳಿ : ಶಿಕಾರಿಗೆ ಇಟ್ಟಿದ್ದ ಕಚ್ಚಾ ಬಾಂಬ್‌ ಸಿಡಿದು ಮಹಿಳೆಯ 5 ಬೆರಳು ಕಟ್

ತೀರ್ಥಹಳ್ಳಿ: ಹಂದಿ ಶಿಕಾರಿ ಮಾಡಲು ಇಟ್ಟಿದ್ದ ವಸ್ತು ಸಿಡಿದು ಮಹಿಳೆಯೊಬ್ಬರ ಕೈ ಐದು ಬೆರಳುಗಳು ಸಂಪೂರ್ಣ ತುಂಡಾಗಿರುವ ಘಟನೆ ನೆಂಟೂರಿನಲ್ಲಿ ನಡೆದಿದೆ. ಆಗುಂಬೆ ಸಮೀಪದ ಹೊನ್ನೇತಾಳು ಗ್ರಾಪಂ ವ್ಯಾಪ್ತಿಯ ನೆಂಟೂರಿನ ಕಮಲಮ್ಮ (72 ) ಗಾಯಗೊಂಡ […]

ಹಾವೇರಿ ವಿವಿ ಗೌರವ ಡಾಕ್ಟರೇಟ್ ಸ್ವೀಕರಿಸಲು ಮಾಜಿ ಸಿಎಂ ಬೊಮ್ಮಾಯಿ ನಿರಾಕರಣೆ

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ವಿಶ್ವವಿದ್ಯಾಲಯ ನೀಡಲು ಉದ್ದೇಶಿಸಿರುವ ಗೌರವ ಡಾಕ್ಟರೇಟ್ ಸ್ವೀಕರಿಸಲು ನಯವಾಗಿ ನಿರಾಕರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ […]

ಭದ್ರಾವತಿ : ಅಂಬೇಡ್ಕರ್ – ಜಗಜೀವನರಾಮ್ ಜಯಂತಿ: ಪ್ರತ್ಯೇಕ ಆಚರಣೆಗೆ ವಿರೋಧದ ಧ್ವನಿ

ಭದ್ರಾವತಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಅಂಬೇಡ್ಕರ್  ಹಾಗೂ ಡಾ. ಬಾಬು ಜಗಜೀವನರಾಮ್‌ ಅವರ ಜಯಂತಿಗಳನ್ನು ಈ ಬಾರಿ ಪ್ರತ್ಯೇಕವಾಗಿ ಆಚರಿಸುವ ನಿರ್ಧಾರ ಸ್ಥಳೀಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ […]

ಆರ್​ಸಿಬಿ ಟಿ- ಶರ್ಟ್ ಧರಿಸಿ ಕಳ್ಳತನ : 9 ಅಪ್ರಾಪ್ತರು ಸೇರಿ 13 ಮಂದಿ ಬಂಧನ, 75 ಮೊಬೈಲ್ ವಶಕ್ಕೆ

ಬೆಂಗಳೂರು: ಆರ್​ಸಿಬಿ ಹಾಗೂ ಹೈದರಾಬಾದ್ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಮೊದಲ ಪಂದ್ಯದ ವೇಳೆ ಮೊಬೈಲ್ ಕಳ್ಳತನ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಕಬ್ಬನ್ ಪಾರ್ಕ್ ಪೊಲೀಸರು, 9 ಮಂದಿ ಅಪ್ರಾಪ್ತರು ಸೇರಿದಂತೆ ಒಟ್ಟು 13 […]

ಏ.24ಕ್ಕೆ ಎಸ್‌ಎಸ್‌ಎಲ್‌ಸಿ, ಏಪ್ರಿಲ್ 7 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಬುಧವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆಯು ಫಲಿತಾಂಶ ಮತ್ತು ಮುಂದಿನ ಪರೀಕ್ಷೆಗಳ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆ […]

ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ ಕೋರ್ಟ್

ಮೈಸೂರು: ಭೂ ವ್ಯಾಜ್ಯದ ಸಂಬಂಧ ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ನ್ಯಾಯಾಲಯದಿಂದ ಹೊರಡಿಸಿದ್ದ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​​ ಜಾರಿ ಮಾಡಲಾಗಿದೆ. ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿದ್ದ […]

ಶಿರಸಿ : ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರ […]

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಬೆಂಗಳೂರು : ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆಯವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು  ಸ್ಕೌಟ್ಸ್ […]

[pj-news-ticker]