ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಗೆ ದಿನಾಂಕ ನಿಗದಿಪಡಿಸಿದೆ. ಏಪ್ರಿಲ್ 8ರಿಂದ ರಾಜ್ಯಾದ್ಯಂತ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಈ […]
Month: April 2026
ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ಉಚ್ಚಾಟನೆ : ಪಕ್ಷದಲ್ಲಿ ಎಲ್ಲವೂ ಸರಿ ಇಲ್ವಾ?
ನವದೆಹಲಿ : ಆಮ್ ಆದ್ಮಿ ಪಾರ್ಟಿಯು ತನ್ನ ಪ್ರಭಾವಿ ನಾಯಕ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದೆ. 2023ರಿಂದ ಈ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಚಡ್ಡಾ ಅವರ ಬದಲಿಗೆ […]
ಶಿವಮೊಗ್ಗ : ಹೋಟೆಲ್ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ : ಕೊಲೆ ಮಾಡುವಷ್ಟು ಆಗಿದ್ದೇನು?
ಶಿವಮೊಗ್ಗ : ಹಣಕಾಸಿನ ವಿಚಾರಕ್ಕೆ ಹೋಟೆಲ್ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ನಡೆದಿದೆ. ಮಾಲೀಕ ಇಮ್ರಾನ್ನಿಂದ ಟಿಂಕು ಶರ್ಮಾ(30)ನ ಕೊಲೆ ಮಾಡಲಾಗಿದೆ. […]
ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಅಂದಾ ದರ್ಬಾರ್’ಗೆ ಬ್ರೇಕ್ : ಆರೋಪಗಳ ಹೊಡೆತಕ್ಕೆ ಕುಲಸಚಿವ ಸ್ಥಾನ ಖಾಲಿ
ಶಿವಮೊಗ್ಗ: ಶಿಕ್ಷಣ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದ ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ ಮಂಜುನಾಥ್ ಪ್ರಕರಣಕ್ಕೆ ರಾಜ್ಯ ಸರ್ಕಾರ ಅಂತಿಮವಾಗಿ ಹಸ್ತಕ್ಷೇಪಿಸಿದೆ. ಹಲವು ದಿನಗಳಿಂದ ಅವರ ಆಡಳಿತ ಶೈಲಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದು, ಸಿಬ್ಬಂದಿಗೆ ಕಿರುಕುಳ, […]
ಶಿವಮೊಗ್ಗ : ಕಿಡಿಗೇಡಿಗಳಿಂದ ಸಂಕೇತ್ ನ ಸಮಾಧಿಯೂ ಧ್ವಂಸ : ಆಕ್ರೋಶ
ಶಿವಮೊಗ್ಗ: ಊರಗಡೂರಿನಲ್ಲಿ ಹತ್ಯೆಗೀಡಾಗಿದ್ದ ಅಪ್ರಾಪ್ತ ವಯಸ್ಕ ಸಂಕೇತ್ ನ ಸಮಾಧಿಯನ್ನೇ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಊರಗಡೂರಿನ ಗುಡ್ಡೆಮರಡಿ ಮಲ್ಲೇಶ್ವರ ದೇವಾಲಯ ಸಮೀಪದಲ್ಲಿರುವ ಶ್ಮಶಾನದಲ್ಲಿರುವ ಸಮಾಧಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ, ದೃಷ್ಕೃತ್ಯ ಮೆರೆದಿದ್ದಾರೆ. ಸಂಕೇತ್ ಪೋಷಕರು ತುಂಗಾನಗರ […]
‘ಬೂಟ್ ನೆಕ್ಕುವವರಿಗೆ ಮಾತ್ರ ನಿಮ್ಮಲ್ಲಿ ಅವಕಾಶವೇ? ನನ್ನ ರಾಜಕೀಯ ತ್ಯಾಗಕ್ಕೆ ಬೆಲೆಯಿಲ್ಲವೇ : ಬೆನ್ನುಮೂಳೆ ಇಲ್ಲದ ವ್ಯಕ್ತಿಯನ್ನು ಛೂ ಬಿಟ್ಟಿದ್ದೀರಾ’
ಬೆಂಗಳೂರು: ಬಿಜೆಪಿಯಿಂದ ಉಚ್ಚಾಟಿತ ಶಾಸಕ ಎಸ್.ಟಿ.ಸೋಮಶೇಖರ್ ಅವರು ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಬೂಟ್ ನೆಕ್ಕುವ ಸಂಸ್ಕೃತಿ ನಿಮ್ಮ ಪಕ್ಷದಲ್ಲಿ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಮುಖಂಡ ರುದ್ರೇಶ್ ಮಾಡಿರುವ ಟೀಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ […]
ವಾಹನ ಸವಾರರಿಗೆ ಗುಡ್ ನ್ಯೂಸ್, ಅವಧಿ ಮುಗಿದರೂ 30 ದಿನ ಡಿಎಲ್ ಮಾನ್ಯ
ಬೆಂಗಳೂರು : ಕೇಂದ್ರ ಸರ್ಕಾರವು ಮೋಟಾರು ವಾಹನ ಕಾಯ್ದೆಗೆ ಪ್ರಮುಖ ತಿದ್ದುಪಡಿ ತಂದಿದ್ದು, ಚಾಲನಾ ಪರವಾನಗಿ (Driving License – DL) ಅವಧಿ ಮುಗಿದ ನಂತರವೂ ಮುಂದಿನ 30 ದಿನಗಳವರೆಗೆ ಅದರ ಮಾನ್ಯತೆ ಮುಂದುವರಿಯಲಿದೆ. […]
ಬಿಸಿಲ ತಾಪ : 9 ಜಿಲ್ಲೆಗಳ ಕಚೇರಿ ಸಮಯ ಬದಲಾವಣೆ, ಮಧ್ಯಾಹ್ನ 1.30ವರೆಗೂ ಮಾತ್ರ ಕೆಲಸ
ಬೆಂಗಳೂರು : ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಗಣನೀಯವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸರ್ಕಾರಿ ನೌಕರರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು 9 ಜಿಲ್ಲೆಗಳ ಕಚೇರಿ ಕೆಲಸದ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. […]
