Trending

ಮೇ 1ರಿಂದ ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ; ಏನೆಲ್ಲ ಬದಲಾಗಲಿದೆ?

ನವದೆಹಲಿ : ಮೇ 1ರಿಂದ ಎಲ್‌ಪಿಜಿ ಸಿಲಿಂಡರ್  ಬುಕ್ಕಿಂಗ್‌ ನಿಯಮಗಳು ಬದಲಾಗಲಿವೆ. ಗ್ರಾಹಕರು ತಮ್ಮ ಸಿಲಿಂಡರ್‌ಗಳನ್ನು ಹೇಗೆ ಮತ್ತು ಯಾವಾಗ ಬುಕ್ ಮಾಡುತ್ತಾರೆ ಎಂಬುದರ ಮೇಲೆ ಬಗ್ಗೆ ಬದಲಾವಣೆಗಳನ್ನು ಅಳವಡಿಸಲಾಗುತ್ತದೆ. ಹೊಸ ನಿಯಮಗಳು ದೀರ್ಘ ಬುಕ್ಕಿಂಗ್‌, ಕಡ್ಡಾಯ […]

ಭದ್ರಾವತಿ ಅರಣ್ಯದಲ್ಲಿ ಅಕ್ರಮ ದಂಧೆಗೆ ಪೊಲೀಸ್ ‘ಡ್ರೋನ್’ ಶಾಕ್ : 19 ಮಂದಿ ವಿರುದ್ಧ ಎಫ್‌ಐಆರ್

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಣ್ಯ ಪ್ರದೇಶಗಳಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳ ದಂಧೆಗೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸ್ ಇಲಾಖೆ ವಿನೂತನ ಕಾರ್ಯಾಚರಣೆ ನಡೆಸಿದೆ. ಎಸ್ಪಿ ನಿಖಿಲ್  ಅವರ ಖಡಕ್ ಸೂಚನೆಯ ಮೇರೆಗೆ ಮೊದಲ […]

ಗಾಂಜಾ ಸೇವಿಸದಿದ್ರೂ ಕೇಸ್‌ : ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

ಧಾರವಾಡ: ಗಾಂಜಾ ಸೇವನೆ  ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮರ್ಯಾದೆಗೆ ಅಂಜಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ  ನಡೆದಿದೆ. ಗಿರಿನಗರದ ಮನೆಯೊಂದರಲ್ಲಿ 20 ವರ್ಷದ ಯುವಕ ಆದಿತ್ಯ ಮ್ಯಾಗೇರಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. […]

“ಮರೆಯಾದ ಮಾನವೀಯತೆ”: ಅಪಘಾತಕ್ಕೀಡಾದ ಲಾರಿ ಚಾಲಕನ ಸಹಾಯಕ್ಕೆ ಬಾರದೆ ಜ್ಯೂಸ್ ಬಾಟಲಿ ದೋಚಿದ ಸಾರ್ವಜನಿಕರು

ನವದೆಹಲಿ : ಈ ಆಧುನಿಕ ಜಗತ್ತಿನಲ್ಲಿ ಮಾನವೀಯತೆ ಮರೆಯಾಗಿ ಬಿಟ್ಟಿದೆ. ಯಾವುದೇ ಅನಾಹುತವಾದರೂ ಜನರು ತಮ್ಮ ಸ್ವಾರ್ಥವನ್ನೇ ಮುಖ್ಯವಾಗಿ ಪರಿಗಣಿಸುತ್ತಾರೆ. ಇದಕ್ಕೆ ಸಾಕ್ಷಿ ಎಂಬಂತೆ ಅಪಘಾತಕ್ಕೀಡಾದ ಟ್ರಕ್‌ ಚಾಲಕನ ಸಹಾಯಕ್ಕೆ ಧಾವಿಸದೇ ಸಾರ್ವಜನಿಕರು ಜ್ಯೂಸ್ ಬಾಟಲಿಗಳನ್ನು […]

ಕೌಟುಂಬಿಕ ಕಲಹ : ಪತ್ನಿಯನ್ನು ಕೊಂದು, ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ

ಕಲಬುರಗಿ: ಕೌಟುಂಬಿಕ ಕಲಹದಿಂದ ದಂಪತಿ ದುರಂತ ಅಂತ್ಯ ಕಂಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದಲ್ಲಿ ನಡೆದಿದೆ. ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿ, ನಂತರ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. […]

ಶಿವಮೊಗ್ಗ: ಗಣೇಶ್ ನಾಯ್ಕ್ ಎ.ಆರ್ ಅವರಿಗೆ ಪಿ.ಹೆಚ್.ಡಿ ಪದವಿ

 ಶಿವಮೊಗ್ಗ : “ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಭವಾವಳಿ” ಎಂಬ ವಿಷಯದ ಮೇಲೆ (ಶಿವಕೋಟ್ಯಾಚಾರ್ಯ, ಪಂಪ, ಪೊನ್ನ, ರನ್ನ, ಜನ್ನರ ಕೃತಿಗಳನ್ನು ಅನುಲಕ್ಷಿಸಿ) ಸಂಶೋಧನಾ ಮಹಾಪ್ರಬಂಧವನ್ನು ಸಿದ್ಧಗೊಳಿಸಿರುವ ಗಣೇಶ್ ನಾಯ್ಕ್ ಎ.ಆರ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯ […]

ಬೆಂಗಳೂರಲ್ಲಿ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಕೇಸ್ ಗೆ ಟ್ವಿಸ್ಟ್ : ಯುವತಿ ಮಾತು ಕೇಳಿ ಬೆಚ್ಚಿ ಬಿದ್ದ ಪೊಲೀಸರು

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪ್ರಿಯಕರನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮದುವೆಯಾದರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತ ಸ್ನೇಹಿತರ ಬಳಿ ಹೇಳುತ್ತಿದ್ದ. […]

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಗು.. ಚೈನ್ ಎಳೆದರೂ ನಿಲ್ಲದ ರೈಲು : ಅದ್ಯಾವ ಪುರುಷಾರ್ಥಕ್ಕೆ Emergency ಚೈನ್ ಇಟ್ಟಿದ್ದೀರಾ? ಪ್ರಯಾಣಿಕರ ಆಕ್ರೋಶ

ಕೋಲ್ಕತಾ: ನಿತ್ಯ ಕೋಟ್ಯಂತರ ಮಂದಿ ಪ್ರಯಾಣಿಕರು ಸಂಚರಿಸುವ ಭಾರತೀಯ ರೈಲಿನಲ್ಲಿ ಇಂದು ಮತ್ತೊಂದು ದುರಂತ ಸಂಭವಿಸಿದ್ದು, ರೈಲಿನಿಂದ ಮಗುವೊಂದು ತಾಯಿಕೈಯಿಂದ ಜಾರಿ ಹೊರಗೆ ಬಿದ್ದಿದೆ. ಹೌದು.. ಪಶ್ಚಿಮ ಬಂಗಾಳದ ಜಲ್ಪೈಗುರಿ-ರಾಮನಗರ ಮಾರ್ಗದಲ್ಲಿ ಈ ದುರಂತ ಸಂಭವಿಸಿದ್ದು, […]

ಮಂಗಳೂರು ಕುಕ್ಕರ್‌ ಬಾಂಬ್ ಬ್ಲಾಸ್ಟ್ ಪ್ರಕರಣ : ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್, ಸೋಮವಾರ 10 ವರ್ಷ […]

ಬಿಸಿಲಿನ ಹೊಡೆತಕ್ಕೆ ಇಬ್ಬರು ಬಲಿ : ಜನಗಣತಿ ಕಾರ್ಯದ ವೇಳೆ ಶಿಕ್ಷಕರು ಸಾವು

ಭುವನೇಶ್ವರ : ದೇಶಾದ್ಯಂತ ಬಿಸಿಲಿನ ತೀವ್ರತೆ ಹೆಚ್ಚಿದೆ. ಮಧ್ಯಾಹ್ನದ ವೇಳೆ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ಬಿಸಿಲ ಝಳದಿಂದ ಜನರು ಬಳಲಿ ಬೆಂಡಾಗಿದ್ದಾರೆ. ಈ ನಡುವೆ ಬಿಸಿಲಿನ ಹೊಡೆತಕ್ಕೆ ಇಬ್ಬರು ಶಾಲಾ ಶಿಕ್ಷಕರು ಬಲಿಯಾಗಿದ್ದಾರೆ. ಒಡಿಶಾದಲ್ಲಿ  ಜನಗಣತಿ ಕಾರ್ಯದಲ್ಲಿ […]

[pj-news-ticker]