Trending

ಡಿಕೆ ಶಿವಕುಮಾರ್ ಹುಟ್ಟುಹಬ್ಬದಂದು ಹೈಕಮಾಂಡ್​​ ನೀಡಲಿದೆ ಬಿಗ್​​​​ ಗಿಫ್ಟ್​….?

ಬೆಂಗಳೂರು : ಮೇ 15ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಚರ್ಚೆಗಳು ನಡೆಯುತ್ತಿವೆ. ಅವರ ಅಭಿಮಾನಿಗಳು ಮತ್ತು ಬೆಂಬಲಿಗ ಶಾಸಕರು, ಈ ದಿನದಂದು ಯಾವುದೇ ಶುಭ ಸುದ್ದಿ ನಿರೀಕ್ಷೆಯಲ್ಲಿ […]

ಶಿವಮೊಗ್ಗ : ಸಿಡಿಲಿನ ಆರ್ಭಟ : ವಿದ್ಯಾನಗರದ ಜ್ಯೋತಿ ರಾವ್ ಬೀದಿಯಲ್ಲಿ ಹೊತ್ತಿ ಉರಿದ ತೆಂಗಿನ ಮರ

ಶಿವಮೊಗ್ಗ : ನಗರದ ವಿದ್ಯಾನಗರದ ಜ್ಯೋತಿ ರಾವ್ ಬೀದಿಯಲ್ಲಿ ಪ್ರಕೃತಿಯ ಆರ್ಭಟ ಜನರಲ್ಲಿ ಕೆಲಕಾಲ ಭೀತಿ ಮೂಡಿಸಿತು.  ಮಳೆ, ಗುಡುಗು-ಮಿಂಚಿನ ನಡುವೆ ಏಕಾಏಕಿ ಬಡಿದ ಸಿಡಿಲು ಒಂದು ತೆಂಗಿನ ಮರಕ್ಕೆ ತಗುಲಿ, ಕ್ಷಣಾರ್ಧದಲ್ಲೇ ಅದು […]

ಧರ್ಮಸ್ಥಳದಿಂದ ಬರುವಾಗ ಚಾರ್ಮಾಡಿ ಘಾಟ್​​ನಲ್ಲಿ ಬಸ್ ಪಲ್ಟಿ : 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಹಾಗೂ ಮಂಗಳೂರು, ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಜ್ಯ ಹೆದ್ದಾರಿಯಲ್ಲಿ ಬರುವ ಚಾರ್ಮಾಡಿ ಘಾಟ್​​ನ ಮೂರನೇ ತಿರುವಿನಲ್ಲಿ ಖಾಸಗಿ ಬಸ್​ವೊಂದು ಪಲ್ಟಿಯಾಗಿ, 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ […]

ಸಾಂಬಾರ್ ಮಾಡಿಲ್ಲ ಎಂದು ಬೈದ ತಂದೆ : ಮನನೊಂದು ಪುತ್ರಿ ನೇಣಿಗೆ ಶರಣು

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದ ಹಿನ್ನೆಲೆ ಯುವತಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸೌಜನ್ಯ ಪೂಜಾರಿ (22) ಆತ್ಮಹತ್ಯೆ ಮಾಡಿಕೊಂಡ […]

ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, ಎಸ್ಸೆಸ್ಸೆಲ್ಸಿಯಲ್ಲಿ ದಾಖಲೆ ಫಲಿತಾಂಶ ಹೇಗೆ? : ಎಚ್‌.ವಿಶ್ವನಾಥ್

ಮೈಸೂರು: ‘ರಾಜ್ಯದಲ್ಲಿ 2025–26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.94ನ್ನು ತಲುಪುವ ಮೂಲಕ ದಾಖಲೆ ನಿರ್ಮಿಸಿದೆ ಎಂದು ಹೆಮ್ಮೆ ಪಟ್ಟುಕೊಂಡಿದ್ದಾರೆ. ವಾಸ್ತವವಾಗಿ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲ, ಆದರೂ ದಾಖಲೆಯ ಫಲಿತಾಂಶ ಹೇಗೆ ಸಾಧ್ಯವಾಯಿತು? ರಾಜ್ಯದ ಶಿಕ್ಷಣ […]

ಶಿವಮೊಗ್ಗ: ಲವ್ ವಿಚಾರಕ್ಕೆ ಯುವಕನ ಮೇಲೆ ಡೆಡ್ಲಿ ಅಟ್ಯಾಕ್ : ತಲೆಯಲ್ಲೇ ಮಚ್ಚು ಬಿಟ್ಟು ಪರಾರಿ

ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮತ್ತೆ ನೆತ್ತರು ಹರಿದಿದೆ. ಲವ್​​ ವಿಚಾರಕ್ಕೆ ಶುರುವಾದ ಜಗಳವೊಂದು ಕೊಲೆ ಯತ್ನದಲ್ಲಿ ಅಂತ್ಯವಾಗಿದ್ದು, 17 ವರ್ಷದ ಯುವಕನ ತಲೆಯನ್ನ ಮಚ್ಚಿನಿಂದ ಸೀಳಿ ವಿಕೃತಿ ಮೆರೆಯಲಾಗಿದೆ. ತಲೆಯಲ್ಲೇ ಮಚ್ಚು […]

ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡಗೆ ಮತ್ತೆ ಶಾಕ್ : ಶೃಂಗೇರಿ ಚುನಾವಣೆ ಅಂಚೆ ಮತ ಮರುಎಣಿಕೆಗೆ ಹೈಕೋರ್ಟ್ ಆದೇಶ

ಬೆಂಗಳೂರು : ಚಿಕ್ಕಮಗಳೂರು  ಜಿಲ್ಲೆಯ ಶೃಂಗೇರಿ  ಶಾಸಕ ಟಿಡಿ ರಾಜೇಗೌಡಗೆ ಹೈಕೋರ್ಟ್  ಬಿಗ್ ಶಾಕ್ ನೀಡಿದೆ. ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಸೂಚನೆ ನೀಡಿದ್ದು, ಮೇ 2ರಂದು ಬೆಳಿಗ್ಗೆ 9 […]

ಆನಂದಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ; ಐವರು ಪ್ರಾಣಾಪಾಯದಿಂದ ಪಾರು

ಆನಂದಪುರ: ಸಾಗರದಿಂದ ಆನಂದಪುರ ಕಡೆಗೆ ಅಡಿಕೆ ಸಸಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಗರ ತಾಲೂಕಿನ ಕಾಸ್ಪಾಡಿ ಎಂಬಲ್ಲಿಂದ ಅಡಿಕೆ ಸಸಿಗಳನ್ನು […]

ಆಮ್‌ ಆದ್ಮಿ ಪಕ್ಷಕ್ಕೆ ರಾಘವ್‌ ಚಡ್ಡಾ ರಾಜೀನಾಮೆ : ಬಿಜೆಪಿ ಸೇರುವುದಾಗಿ ಅಧಿಕೃತ ಘೋಷಣೆ

ನವದೆಹಲಿ: ರಾಜ್ಯಸಭೆಯಲ್ಲಿ ಉಪ ನಾಯಕ ಸ್ಥಾನದಿಂದ ವಜಾಗೊಳಿಸಿ ಒಂದು ವಾರದ ಬಳಿಕ ಸಂಸದ ರಾಘವ್‌ ಚಡ್ಡಾ ಆಮ್ ಆದ್ಮಿ ಪಕ್ಷವನ್ನು  ತೊರೆದಿದ್ದಾರೆ. ಜೊತೆ ಸಾರ್ವಜನಿಕವಾಗಿ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ, ರಾಘವ್ ಚಡ್ಡಾ ಶುಕ್ರವಾರ ಪಕ್ಷವನ್ನು ತೊರೆದು ಬಿಜೆಪಿಗೆ […]

ಜೋಕಾಲಿ ಆಟದ ವೇಳೆ ದುರಂತ : ಶಿವಮೊಗ್ಗದಲ್ಲಿ 9 ವರ್ಷದ ಬಾಲಕಿ ಸಾವು

ಶಿವಮೊಗ್ಗ : ಬೇಸಿಗೆ ರಜೆಯ ಸಂಭ್ರಮದಲ್ಲಿದ್ದ ಒಂಬತ್ತು ವರ್ಷದ ಬಾಲಕಿ ದುರ್ಘಟನೆಯೊಂದರಲ್ಲಿ ಪ್ರಾಣ ಕಳೆದುಕೊಂಡ ಘಟನೆ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಶಿವಮೊಗ್ಗ ನಗರದ ವಿದ್ಯಾನಗರ ನಿವಾಸಿ ಪ್ರಣಮ್ಯ ಎಂದು […]

[pj-news-ticker]