Trending

ತೀರ್ಥಹಳ್ಳಿ : ಮಹಿಳೆಯನ್ನ ಕಟ್ಟಿ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

ತೀರ್ಥಹಳ್ಳಿ : ಆಗುಂಬೆಯ ಲಕ್ಕುಂದ ಮನೆಯೊಂದರಲ್ಲಿ ಹಾಡಹಗಲೇ ದರೋಡೆ ನಡೆದಿದೆ. ಮನೆಯಲ್ಲಿ ಒಬ್ಬರೇ ಇದ್ದ 74 ವರ್ಷದ ವೃದ್ಧೆಯನ್ನು ಕಟ್ಟಿಹಾಕಿ, ಅವರ ಮೈಮೇಲಿದ್ದ ಹಾಗೂ ಬೀರುವಿನಲ್ಲಿದ್ದ ಸುಮಾರು 18 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು […]

ತೀರ್ಥಹಳ್ಳಿ : ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆದ ಕೋಣಂದೂರಿನ ಅನಘ ಕೆ.ಎಸ್.

ತೀರ್ಥಹಳ್ಳಿ: ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅನಘ ಕೆ.ಎಸ್. ಒಟ್ಟು 625 ಅಂಕಗಳಿಗೆ 624 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌ ಪಡೆದ ಸಾಧಕಿಯಾಗಿದ್ದಾರೆ. ಈಕೆ […]

SSLC ಪರೀಕ್ಷೆಯಲ್ಲಿ ಕಲಬುರಗಿಗೆ ಕೊನೇ ಸ್ಥಾನ: ಪ್ರಿಯಾಂಕ್​​ ಖರ್ಗೆ ಗುರಿಯಾಗಿಸಿ ಬಿಜೆಪಿ, ಜೆಡಿಎಸ್​​ ವ್ಯಂಗ್ಯ

ಬೆಂಗಳೂರು : 2025-26ನೆ ಸಾಲಿನ ಎಸ್​​ಎಸ್​​ಎಲ್​​ಸಿ ಪರೀಕ್ಷೆಯ ಫಲಿತಾಂಶ ಇಂದು  ಪ್ರಕಟಗೊಂಡಿದೆ. ಈ ಬಾರಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. […]

SSLC ಪರೀಕ್ಷೆ ಪಾಸ್​ ಆದ ಖುಷಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು

ಕೋಲಾರ : ಈಜಲು ಹೋಗಿ ನೀರುಪಾಲಾಗುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದ್ದು, ತಲಕಾಡು ಬಳಿ ಮೊನ್ನೆ ಮೊನ್ನೆಯಷ್ಟೇ ವಿದ್ಯಾರ್ಥಿನಿಯರು ನೀರುಪಾಲಾದ ಘಟನೆ ಮಾಸುವ ಮುನ್ನವೇ ಇತ್ತ ಕೋಲಾರದಲ್ಲಿಯೂ SSLC ಪರೀಕ್ಷೆ ಪಾಸ್​ ಆದ ಖುಷಿಯಲ್ಲಿದ್ದ ಬಾಲಕನೋರ್ವ ಈಜಲು […]

ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ದೋಖಾ : ಆರೋಪಿಯಿಂದಲೇ ಮಗುವಾಗಿರುವುದರಿಂದ ಮದ್ವೆಯಾಗುವುದೇ ಉತ್ತಮ ಎಂದ ಕೋರ್ಟ್

ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾದ ಬಳಿಕ ವಂಚಿಸಿದ್ದ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಡಿಎನ್ಎ ಪರೀಕ್ಷೆಯ […]

ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ  ನಾಳೆ (ಏ.23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು ಕರ್ನಾಟಕ […]

ನಾವು ಯಾರ ಮಾತು ಕೇಳಲ್ಲ: ಹಾರ್ಮುಜ್ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗು ಸೇರಿ 3 ಹಡಗುಗಳನ್ನು ವಶಕ್ಕೆ ಪಡೆದ ಇರಾನ್

ನವದೆಹಲಿ: ಭಾರತಕ್ಕೆ ಬರುತ್ತಿದ್ದ ಹಡಗಿನ ವಿರುದ್ಧ ಇರಾನ್ ಮತ್ತೊಮ್ಮೆ ಕ್ರಮಕೈಗೊಂಡಿದೆ. ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (IRGC) ಹಾರ್ಮುಜ್ ಜಲಸಂಧಿಯ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗಿನ ಮೇಲೆ ದಾಳಿ ಮಾಡಿ ವಶಪಡಿಸಿಕೊಂಡಿದೆ. ಇರಾನಿನ ಮಿಲಿಟರಿ ಒಟ್ಟು […]

ಭದ್ರಾವತಿ: ಗ್ಯಾಸ್ ಸಿಲಿಂಡರ್ ಹೆಸರಿನಲ್ಲಿ ವಂಚನೆ : ₹4,500 ಪಡೆದು ಆಟೋದಲ್ಲಿ ಪರಾರಿ

ಭದ್ರಾವತಿ: ನಗರದ ನ್ಯೂ ಟೌನ್ ಪ್ರದೇಶದ ಸಿದ್ದಾರ್ಥ ಅಂದರ ಕೇಂದ್ರಕ್ಕೆ ಗ್ಯಾಸ್ ಸಿಲಿಂಡರ್ ಸರಬರಾಜು ಮಾಡುವುದಾಗಿ ನಂಬಿಸಿ ಹಣ ಪಡೆದು ವಂಚಿಸಿರುವ ಘಟನೆ ಏಪ್ರಿಲ್ 22ರಂದು ಬೆಳಕಿಗೆ ಬಂದಿದೆ. ಯುದ್ಧ ಪರಿಸ್ಥಿತಿಯಿಂದ ಸಿಲಿಂಡರ್ ಕೊರತೆ […]

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು

ಬೆಂಗಳೂರು: ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯರ ನಿರ್ಲಕ್ಷ್ಯದಿಂದ ರೋಗಿಯೊಬ್ಬರು ಮೃತಪಟ್ಟಿದ್ದಾರೆ ಎಂಬ ಗಂಭೀರ ಆರೋಪ ರಾಜಧಾನಿಯಲ್ಲಿ ಕೇಳಿಬಂದಿದೆ. ವಿಕ್ಟೋರಿಯಾ ಆಸ್ಪತ್ರೆಯ ವಿರುದ್ಧ ಮೃತರ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತರು ಡೆಲಿವರಿ ಬಾಯ್ ಆಗಿ ಕೆಲಸ […]

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ವೈದ್ಯರ ಬದಲು ಶಸ್ತ್ರಚಿಕಿತ್ಸೆ ನಡೆಸಿದ ಸೆಕ್ಯೂರಿಟಿ ಗಾರ್ಡ್

ಪಾಟ್ನಾ: ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಹಾ ಉಪ-ವಿಭಾಗೀಯ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ (ಭದ್ರತಾ ಸಿಬ್ಬಂದಿ) ಒಬ್ಬ ರೋಗಿಯ ಗಾಯಕ್ಕೆ ಹೊಲಿಗೆ ಹಾಕುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. […]

[pj-news-ticker]