Trending

ಯಾಣ ಶಿಲೆಗಳಿಗೆ ರಾಷ್ಟ್ರೀಯ ಮಾನ್ಯತೆ : ಭೂಪಾರಂಪರಿಕ ತಾಣವಾಗಿ ಘೋಷಣೆ

ಉತ್ತರ ಕನ್ನಡ: ಜಿಲ್ಲೆಯ ಕಾರವಾರ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಯಾಣದ ಶಿಲೆಗಳಿಗೆ ಇದೀಗ ರಾಷ್ಟ್ರೀಯ ಮಟ್ಟದ ಗೌರವ ದೊರೆತಿದೆ. ವಿಶಿಷ್ಟ ಸುಣ್ಣದ ಏಕಶಿಲಾ ರಚನೆಗಳಾಗಿ ಪ್ರಸಿದ್ಧವಾಗಿರುವ ಯಾಣದ ಶಿಲೆಗಳನ್ನು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ […]

ಮನೆಗೆ ಬಂದ ಅತಿಥಿಯೇ ಹಂತಕ : ಶಿರಸಿ ವೈದ್ಯ ಹತ್ಯೆ ಪ್ರಕರಣಕ್ಕೆ ತಿರುವು – ಆರೋಪಿ ಬಂಧನ

ಶಿರಸಿ: ಶಿರಸಿಯಲ್ಲಿ ನಡೆದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದು, ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಜುನಾಥ ಪಾಂಡುರಂಗ ನಾಯ್ಕ (70) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ […]

ನಾನ್ಯಾಕೆ ಜೆಡಿಎಸ್ ಗೆ ಹೋಗ್ಲಿ… ಕಾಂಗ್ರೆಸ್ ಪಕ್ಷ ನನಗೇನು ಕಡಿಮೆ ಮಾಡಿದೆ? : ಜಮೀರ್ ಅಹ್ಮದ್ ಖಾನ್

ಬೆಂಗಳೂರು: ನಾನ್ಯಾಕೆ ಜೆಡಿಎಸ್ ಪಕ್ಷಕ್ಕೆ ಹೋಗಲಿ, ಬಿಟ್ಟು ಬಂದ ಪಕ್ಷಕ್ಕೆ ನಾನ್ಯಾಕೆ ಮತ್ತೆ ಹೋಗಲಿ, ಕಾಂಗ್ರೆಸ್ ಪಕ್ಷ ನನಗೇನು ಕಡಿಮೆ ಮಾಡಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ […]

ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: ಸಮುದ್ರದಲ್ಲಿ ಅಲೆಗಳ ಅಬ್ಬರ; ಸುನಾಮಿ ಎಚ್ಚರಿಕೆ

ಟೊಕಿಯೋ: ಜಪಾನ್‌ನ ಈಶಾನ್ಯ ಮತ್ತು ಉತ್ತರ ಭಾಗದಲ್ಲಿ ಸೋಮವಾರ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ. ಭೂಕಂಪದ ಪರಿಣಾಮ ಇವಾಟೆ ಪ್ರಿಫೆಕ್ಚರ್‌ನ ಕುಜಿ ಬಂದರಿನಲ್ಲಿ […]

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ಎಚ್‌ಪಿಸಿಎಲ್‌ ಸಂಸ್ಕರಣಾಗಾರದಲ್ಲಿ ಭಾರೀ ಬೆಂಕಿ ಅವಘಡ

ಜೈಪುರ: ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಭಾರತೀಯ ಸಂಸ್ಕರಣಾಗಾರದಲ್ಲಿ ಸೋಮವಾರ ದೊಡ್ಡ ಬೆಂಕಿ ಕಾಣಿಸಿಕೊಂಡಿದೆ. ಹೊಸ ಸಂಕೀರ್ಣವನ್ನು ನಾಳೆ (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬೇಕಿತ್ತು. ಬಲೋತ್ರಾದ ಪಚಪದ್ರಾದಲ್ಲಿರುವ ಭಾರತದ ಮೊದಲ ಗ್ರೀನ್‌ಫೀಲ್ಡ್ ಇಂಟಿಗ್ರೇಟೆಡ್ ರಿಫೈನರಿ-ಕಮ್-ಪೆಟ್ರೋಕೆಮಿಕಲ್ […]

ಮುಂದಿನ ತಿಂಗಳೇ ಒಳ್ಳೆ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಪ್ರಾರಂಭ : ಯತ್ನಾಳ್

ವಿಜಯಪುರ : ಮುಂದಿನ 2028ರ ವಿಧಾನಸಭೆ ಚುನಾವಣೆಗು ಮುನ್ನ ಹೊಸ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಶಾಸಕ ಯತ್ನಾಳ ಈ ಹಿಂದೆ ಹೇಳಿಕೆ ನೀಡಿದ್ದರು. ಇದೀಗ ಮುಂದಿನ ತಿಂಗಳು ಒಳ್ಳೆಯ […]

ಬೀದರ್‌ನಲ್ಲಿ ಬಿಸಿಲಿನ ಝಳಕ್ಕೆ ಯುವಕ ಬಲಿ

ಬೀದರ್ : ರಾಜ್ಯದಲ್ಲಿ ಹೀಟ್‌ ವೇವ್ ಜೋರಾಗಿದ್ದು, ಬೀದರ್‌ನಿಂದ ಆತಂಕದ ಸುದ್ದಿ ಬಂದಿದೆ. ತರಕಾರಿ ತರಲು ಹೋಗಿ ಯುವಕ ಸಾವನ್ನಪ್ಪಿದ್ದು, ಬಿಸಿಲಿನ ಝಳಕ್ಕೆ ಮಗ ಬಲಿಯಾಗಿದ್ದಾನೆಂದು ತಂದೆ ಗೋಳಾಡಿದ್ದಾರೆ. ಈ ಘಟನೆ ಬೀದರ್  ಜಿಲ್ಲೆಯ ಕಮಲನಗರ […]

ನಾಳೆಯಿಂದ ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ : ಬಸ್‌ ಓಡಾಟ ವ್ಯತ್ಯಯ?

ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹಿಂಬಾಕಿ ಹಾಗೂ 2024ರ ಜನವರಿಯಿಂದ ವೇತನ ಪರಿಷ್ಕರಣೆಗೆ  ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದು, ರಾಜ್ಯದ ಬಸ್ […]

ಹತ್ಯೆಯಾಗಿ 50 ದಿನ ಕಳೆದರೂ ನಡೆದಿಲ್ಲ ಖಮೇನಿ ಅಂತ್ಯಸಂಸ್ಕಾರ! ವಿಳಂಬಕ್ಕೆ ಕಾರಣವೇನು?

ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿ ಏಳು ವಾರಗಳು ಕಳೆದಿದ್ದರೂ, ಅವರ ಅಂತ್ಯಸಂಸ್ಕಾರ ಇನ್ನೂ ನೆರವೇರಿಲ್ಲದಿರುವುದು ಈಗ ಜಾಗತಿಕ ಮಟ್ಟದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕಳೆದ ಫೆಬ್ರವರಿ 28 ರಂದು ಇಸ್ರೇಲ್ […]

ಉರುಸ್ ಆಚರಣೆಗೆ ಬಂದು ಕಾವೇರಿ ನದಿಗಿಳಿದ 6 ಮಂದಿ ನೀರುಪಾಲು

ಮೈಸೂರು: ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಅರ್ಕೇಶ್ವರ ದೇವಸ್ಥಾನದ ಸಮೀಪ ಹರಿಯುವ ಕಾವೇರಿ ನದಿಯಲ್ಲಿ ಈಜಲು ಇಳಿದ ಆರು ಮಂದಿ ನೀರು ಪಾಲಾದ ಘಟನೆ ಭಾನುವಾರ ನಡೆದಿದೆ. ಯಾಸಿನ್(28), ಫಾತಿಮಾ(33), ಹುಮಾನುನ್(24), ಅಲೀಂ(13), ನೇಹಾನ್ (19) ಮತ್ತು ಓರ್ವ […]

[pj-news-ticker]