Trending

ಶಿವಮೊಗ್ಗ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

ಶಿವಮೊಗ್ಗ: ಜನ್ಮದಿನದ ಔತಣ ಕೂಟದಲ್ಲಿ ಭಾಗಿಯಾಗಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಮೃತಪಟ್ಟ ಘಟನೆ ತಾಲೂಕಿನ ಕುಂಸಿ ಸಮೀಪದ ಚನ್ನಹಳ್ಳಿಯಲ್ಲಿ ನಡೆದಿದೆ. ಸಚಿನ್ (21) ಮೃತ ಯುವಕ. ಗ್ರಾಮಸ್ಥರೊಬ್ಬರು ಜನ್ಮದಿನದ ಹಿನ್ನೆಲೆಯಲ್ಲಿ ತಮ್ಮ ನಿರ್ಮಾಣ […]

ಎಣ್ಣೆ ಪ್ರಿಯರಿಗೆ ಬಿಗ್​​ ಶಾಕ್ ​​: ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ – ಹಲವು ಮದ್ಯಗಳ ಬೆಲೆ ಏರಿಕೆ ಸಾಧ್ಯತೆ

ಬೆಂಗಳೂರು : ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಈ ಆಧಾರದಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಜನರು ಸೇವಿಸುವ ಮದ್ಯಗಳಾದ ವಿಸ್ಕಿ, ರಮ್, ಜಿನ್, ಬ್ರಾಂಡಿಗಳ […]

ದೆಹಲಿ ಭೇಟಿ ಫಲಪ್ರದವಾಗಿದೆ, ಶೀಘ್ರ ಶುಭ ಸುದ್ದಿ ಸಿಗಲಿದೆ : ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ನಮ್ಮ ದೆಹಲಿ ಭೇಟಿ ಫಲಪ್ರದವಾಗಿದೆ, ಶೀಘ್ರವೇ ಶುಭ ಸುದ್ದಿ ಸಿಗಲಿದೆ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಮಾತನಾಡಿದ ಅವರು, ಹಿರಿಯ ಶಾಸಕರು ದೆಹಲಿಗೆ ನಮ್ಮ ಹೈಕಮಾಂಡ್ ಭೇಟಿಗೆ ಹೋಗಿದ್ದೆವು. […]

ಹೊರ್ಮುಜ್‌ ಜಲಸಂಧಿ ದಾಟಲು ಯತ್ನಿಸಿದ ಭಾರತದ 2 ಹಡಗುಗಳ ಮೇಲೆ ಇರಾನ್‌ ಗುಂಡಿನ ದಾಳಿ

ಟೆಹರಾನ್‌ : ಇರಾನ್‌ ಮತ್ತೆ ಹೊರ್ಮುಜ್‌ ಜಲಸಂಧಿಯನ್ನು  ಮುಚ್ಚಿದ್ದು, ಇದರ ಮೂಲಕ ಹಾದು ಹೋಗಲು ಯತ್ನಿಸಿದ ಭಾರತದ ಧ್ವಜ ಹೊತ್ತ 2 ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಇರಾನ್ ಮತ್ತು ಅಮೆರಿಕ […]

ಅಡುಗೆ ಮಾಡಲು ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ

ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಅಡುಗೆ ಮಾಡು ಎಂದಿದ್ದಕ್ಕೆ ಮನನೊಂದ ಯುವತಿ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ. ಪೇರಸಂದ್ರದ ನಿವಾಸಿ 18 ವರ್ಷದ ಶೃತಿ ಆತ್ಮಹತ್ಯೆಗೆ ಶರಣಾದ ಯುವತಿ. ಅತ್ತೆ […]

ತೀರ್ಥಹಳ್ಳಿ : ಕುಡಿಯುವ ನೀರಿನ ಬಾವಿಗೆ ವಿಷ, ಪ್ರಕರಣ ದಾಖಲು

ತೀರ್ಥಹಳ್ಳಿ: ದ್ವೇಷದ ಹಿನ್ನೆಲೆ ಕುಡಿಯುವ ನೀರಿನ ಬಾವಿಗೆ ವಿಷ ಹಾಕಿರುವ ಘಟನೆ ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ  ಶನಿವಾರ ನಡೆದಿದೆ. ಗಿಣಿಯ ಗ್ರಾಮದ ನಿವಾಸಿ ರಾಘವೇಂದ್ರ ಎಂಬವರ ಜಮೀನಿನಲ್ಲಿರುವ ಬಾವಿಗೆ ವಿಷ ಹಾಕಿದ್ದಾರೆ ಎಂದು […]

ಹೊರ್ಮುಜ್‌ ಜಲಸಂಧಿಯಲ್ಲಿ ಮತ್ತೆ ನಿರ್ಬಂಧ ಹೇರಿದ ಇರಾನ್

ಟೆಹ್ರಾನ್:‌ ಹೊರ್ಮುಜ್‌ ಜಲಸಂಧಿಯನ್ನು ಎಲ್ಲಾ ದೇಶಗಳಿಗೆ ಮುಕ್ತವಾಗಿಸುತ್ತೇವೆ ಎಂದಿದ್ದ ಇರಾನ್‌ ಇದೀಗ ಉಲ್ಟಾ ಹೊಡೆದಿದೆ. ವಿಶ್ವದ ನಿರ್ಣಾಯಕ ಜಲಮಾರ್ಗವಾದ ಹೊರ್ಮುಜ್‌ ಜಲಸಂಧಿಯ ಮೇಲೆ ಮತ್ತೆ ನಿರ್ಬಂಧಗಳನ್ನು ಹೇರಿದೆ. ಅಮೆರಿಕವು ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ ಎಂದು […]

ಪ್ಯಾರಾಚೂಟ್ ತರಬೇತಿ ವೇಳೆ ಅವಘಡ : 50 ಅಡಿ ಮೇಲಿನಿಂದ ಬಿದ್ದು ಇಬ್ಬರು ಯೋಧರಿಗೆ ಗಾಯ

ಬಳ್ಳಾರಿ: ಯೋಧರ ಪ್ಯಾರಾಚೂಟ್ ತರಬೇತಿ ಅವಧಿಯಲ್ಲಿ ದುರಂತವೊಂದು ಸಂಭವಿಸಿದ್ದು, 50 ಅಡಿ ಮೇಲಿನಿಂದ ಜಿಗಿದ ಇಬ್ಬರು ಯೋಧರ ಕಾಲು ಮುರಿದಿದೆ ಎಂದು ವರದಿಯಾಗಿದೆ. ಬಳ್ಳಾರಿ ಹೊರವಲಯದ ಪೀಡಿಹಳ್ಳಿ ಪ್ಯಾರಾಚೂಟ್ ತರಬೇತಿ ನಡೆಯುತ್ತಿತ್ತು. ಯೋಧ ಚಿನ್ನ […]

ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್ : ಎಷ್ಟು? ಎಂದಿನಿಂದ ಜಾರಿ? ಇಲ್ಲಿದೆ ವಿವರ

ಬೆಂಗಳೂರು : ಕರ್ನಾಟಕದ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ವಿದ್ಯುತ್ ದರವನ್ನು ಹೆಚ್ಚಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು  ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ. ಒಂದು ಯೂನಿಟ್‌ಗೆ 56 […]

ಜೀವಾವಧಿ ಶಿಕ್ಷೆಯ ಬೆನ್ನಲ್ಲೇ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹ?

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಶಾಸಕ ಸ್ಥಾನದಿಂದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅನರ್ಹರಾಗಿದ್ದಾರೆ. ನ್ಯಾಯಾಲಯದ ತೀರ್ಪಿನ ಪ್ರತಿ ಬಂದ ಕೂಡಲೇ […]

[pj-news-ticker]