Trending

ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಲೂಟಿ : ‘BMTC’ ಐವರು ಕಂಡಕ್ಟರ್‌ ಸಸ್ಪೆಂಡ್

ಬೆಂಗಳೂರು : ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಪಡೆದು ಬಿಎಂಟಿಸಿಗೆ ವಂಚಿಸುತ್ತಿದ್ದ ಐವರು ನೌಕರರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕನ್ನಡ ಓದಲು ಬಾರದ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದರು […]

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ : ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ವಿಸರ್ಜಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಂಗೀಕರಿಸಿದ್ದಾರೆ. “ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ […]

ಇರಾನ್‌ಗೆ ಶಸ್ತ್ರಾಸ್ತ್ರ ಒದಗಿಸಿದರೆ ಹುಷಾರ್! ಚೀನಾಗೆ ಖಡಕ್‌ ವಾರ್ನಿಂಗ್ ಕೊಟ್ಟ ಟ್ರಂಪ್

ವಾಷಿಂಗ್ಟನ್ : ಅಮೆರಿಕ-ಇರಾನ್ ನಡುವಿನ ಎರಡು ವಾರಗಳ ದುರ್ಬಲವಾದ ಕದನ ವಿರಾಮವ ವಿಫಲಾವಾದ ಬೆನ್ನಲ್ಲೇ ಡೊನಾಲ್ಡ್‌ ಟ್ರಂಪ್‌ ಚೀನಾಗೆ ಎಚ್ಚರಿಕೆ ನೀಡಿದ್ದಾರೆ. ಇರಾನ್‌ಗೆ ಚೀನಾ ಶಸ್ತ್ರಾಸ್ತ್ರಗಳನ್ನು ರವಾನಿಸಿದರೆ ಅದು ದೊಡ್ಡ ತೊಂದರೆ ಎದುರಿಸಬೇಕಾಗುತ್ತದೆ ಎಂದು […]

ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ನವದೆಹಲಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರು ಇಂದು ಭಾನುವಾರ ನಿಧನರಾದರು. ಅವರ ಆರೋಗ್ಯ ಏಕಾಏಕಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ನಿನ್ನೆ ಸಾಯಂಕಾಲ […]

2 ವರ್ಷದೊಳಗಿನ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನಿಷೇಧ

ನವದೆಹಲಿ: ಭಾರತದಲ್ಲಿ ಇನ್ಮುಂದೆ 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್‌ಗಳನ್ನು ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಇತ್ತೀಚಿನ ದಿನಗಳಲ್ಲಿ ಕೆಮ್ಮಿನ ಸಿರಪ್‌ ಸೇವನೆಯಿಂದ ಮಕ್ಕಳ ಆರೋಗ್ಯದ ಮೇಲೆ ಉಂಟಾಗುತ್ತಿರುವ […]

ಹುಲಿಕಲ್ ಘಾಟ್‌ನಲ್ಲಿ ರಸ್ತೆ ಕುಸಿತ ಭೀತಿ – ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಶಿವಮೊಗ್ಗ : ಜಿಲ್ಲೆಯಲ್ಲಿ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ–52ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ಪ್ರದೇಶದಲ್ಲಿ ರಸ್ತೆ ಕುಸಿತದ ಭೀತಿ ಎದುರಾಗಿರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಎಲ್ಲಾ ರೀತಿಯ […]

ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆಯ ಮರಿಯೂ ಗರ್ಭದಲ್ಲೇ ಸಾವು

ಶಿವಮೊಗ್ಗ : ಕಳೆದ ಮಾರ್ಚ್ 19 ರಂದು ತ್ಯಾವರೆಕೊಪ್ಪ ಸಫಾರಿಯಲ್ಲಿ ತರಬೇತಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ಗರ್ಭಿಣಿ ನೀರಾನೆ ಹಂಸಿನಿಯ ಆರೋಗ್ಯ ತಪಾಸಣೆ ನಡೆಸುತ್ತಿದ್ದಾಗ, ಹಂಸಿನಿ ಏಕಾಏಕಿ ದಾಳಿ ಮಾಡಿ ಅವರ ಸಾವಿಗೆ […]

ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ : ಕಲಬುರಗಿಯಲ್ಲಿ ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕಲಬುರಗಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟವಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಜಿಲ್ಲೆಯ ನಾಗೂರ ಬಳಿ ನಡೆದಿದೆ. ಜೂಜಿನಲ್ಲಿ ಹಣ ಕಳೆದುಕೊಂಡು, ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕಾಳಗಿ ತಾಲೂಕಿನ ರುಮ್ಮನಗೂಡ್ […]

ಸಿಂಗರ್ ಮಂಗ್ಲಿ ವಿರುದ್ಧ ಹೈದರಾಬಾದ್‌ನಲ್ಲಿ ಎಫ್‌ಐಆರ್ : 10 ಕೋಟಿ ರೂ. ವಂಚನೆ – ಪ್ರಾಣ ಬೆದರಿಕೆ ಆರೋಪ

ಬಹುಭಾಷಾ ಗಾಯಕಿ ಮಂಗ್ಲ ಅವರು (ಸತ್ಯವತಿ ರಾಥೋಡ್) ಹಾಡುಗಳ ಜೊತೆಗೆ ವಿವಾದಗಳ ಮೂಲಕವು ಸುದ್ದಿಯಾಗುತ್ತಲೇ ಇರುತ್ತಾರೆ. ಈಚೆಗಷ್ಟೇ ಅವರು ಹೆಸರಿನಲ್ಲಿ ಮೈಕ್ರೋ ಫೈನಾನ್ಸ್‌ ಆರಂಭಿಸಿ, ಕೋಟ್ಯಂತರ ರೂಪಾಯಿ ವಂಚನೆ ಮಾಡುತ್ತಿದ್ದಾರೆ ಎಂಬ ಆರೋಪ ಮಾಡಲಾಗಿತ್ತು. […]

ಯಮುನಾ ನದಿಯಲ್ಲಿ ದೋಣಿ ಮಗುಚಿ 9 ಮಂದಿ ಸಾವು : ಹಲವರು ನಾಪತ್ತೆ

ಲಖನೌ: ಉತ್ತರ ಪ್ರದೇಶದ ಮಥುರಾದ ಮಂತ್ ಪೊಲೀಸ್ ಠಾಣೆ ವ್ಯಾಪ್ತಿಯ ಯಮುನಾ ನದಿಯಲ್ಲಿ ಶುಕ್ರವಾರ ಮಧ್ಯಾಹ್ನ ದೋಣಿ ಮಗುಚಿ ಬಿದ್ದ ಪರಿಣಾಮ ಒಂಬತ್ತು ಭಕ್ತರು ಮುಳುಗಿ  ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಮೃತಪಟ್ಟವರಲ್ಲಿ ಆರು ಮಹಿಳೆಯರು […]

[pj-news-ticker]