Trending

ಎಸ್​.ಎಸ್. ಮಲ್ಲಿಕಾರ್ಜುನ್​ಗೆ ಡಿಸಿಎಂ ಸ್ಥಾನಕ್ಕಾಗಿ ಬೆಂಬಲಿಗರ ಪಟ್ಟು: ಚನ್ನಗಿರಿ, ಹೊನ್ನಾಳಿ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ

ದಾವಣಗೆರೆ: ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಪದತ್ಯಾಗ ಮಾಡಿದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ಆಗ್ತಿವೆ. ಜೂನ್ 3ರಂದು ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅವರೊಂದಿಗೆ ಸಂಭಾವ್ಯ ಸಚಿವರು ಕೂಡ […]

ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ : ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ, 5 ಮಂದಿ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಂತೆಯೇ ಈ ದುರ್ಘಟನೆಯಲ್ಲಿ […]

CM ಬದಲಾವಣೆ ಆಯಿತು, ಈಗ BJP ರಾಜ್ಯಾಧ್ಯಕ್ಷರು ಕೆಳಗಿಳಿಯುತ್ತಾರೆ : ಮಹಿಳೆಗೆ ನಾಯಕತ್ವ: ಖ್ಯಾತ ಜ್ಯೋತಿಷಿ ಭವಿಷ್ಯ – ಯಾರು ಆ ಮಹಿಳೆ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದ್ದು, ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ನಂತರ ಈಗ ಪ್ರತಿಪಕ್ಷದಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ. ಹೌದು, ಬಿಜೆಪಿ ಹೈಕಮಾಂಡ್ ಶೀಘ್ರದಲ್ಲೇ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು […]

ಶಿವಮೊಗ್ಗ: ಮರಳು ಕ್ವಾರಿಗಳು, ಗಣಿ – ಭೂವಿಜ್ಞಾನ ಇಲಾಖೆ ಕಚೇರಿ ಮೇಲೆ ಲೋಕಾ ದಾಳಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ, ಶಿವಮೊಗ್ಗ ತಾಲೂಕಿನಲ್ಲಿ ಲೋಕಾಯುಕ್ತ ದಾಳಿಯಾಗಿದೆ. ಭದ್ರಾವತಿಯ ನಿಂಬೆಗೊಂದಿ, ಮಂಗೋಟೆ, ಸನ್ಯಾಸಿ ಕೊಡಮಗ್ಗಿಯಲ್ಲಿಯೂ […]

ಒಬ್ಬರಿಗೆ ಕೊಟ್ಟರೆ ಮತ್ತೊಬ್ಬರಿಗೆ ಬೇಸರ : ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳ ಸಂಖ್ಯೆ ಮತ್ತು ಅವುಗಳ ಹಂಚಿಕೆ ಕುರಿತು ತೀವ್ರ ಗೊಂದಲದಲ್ಲಿದೆ. ಎರಡರಿಂದ ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಅಥವಾ ಯಾವುದೇ ಹುದ್ದೆಯನ್ನು ರಚಿಸದೆ ಇರುವ ಆಯ್ಕೆಗಳ […]

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಜೂನ್ 3ರಂದು ಪ್ರಮಾಣ ವಚನ?

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೂನ್ 3ರಂದು (ಬುಧವಾರ) ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಬಲವಾಗಿವೆ. ಮೂಲಗಳ ಪ್ರಕಾರ, ಬುಧವಾರ (ಜೂನ್‌ […]

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಎಂದಿರುವುದು ಡಿಕೆಶಿಗೆ ಯಾವಾಗಲೂ ತೂಗುಗತ್ತಿ: ಬೊಮ್ಮಾಯಿ

ಹಾವೇರಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಎಂದಿರುವುದು ಡಿ.ಕೆ.ಶಿವಕುಮಾರ್‌ಗೆ ಯಾವಾಗಲೂ ತೂಗುಗತ್ತಿ ಎಂದು ಸಂಸದ ಹಾಗೂ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ […]

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು..: ಆರು ಜನರಿಗೆ ಗುಂಡಿಕ್ಕಿ, ಕೊಚ್ಚಿ ಕೊಲೆ!

ವಿಜಯಪುರ: ಭೀಮಾ ತೀರದಲ್ಲಿ ಮತ್ತೊಂದು ಹತ್ಯಾಕಾಂಡ ನಡೆದಿದೆ. ನೆತ್ತರು ಮತ್ತೆ ಕೊಡಿಯಾಗಿ ಹರಿದಿದೆ. ಆರು ಜನರಿಗೆ ಗುಂಡಿಟ್ಟು, ಮಚ್ಚಿನಿಂದ ಕೊಚ್ಚಿ ಭೀಕರ ಹತ್ಯೆ ನಡೆಸಲಾಗಿದೆ. ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಘಟನೆ ನಡೆದಿದೆ. […]

ಜನಪ್ರಿಯ ಉತ್ಪನ್ನ ಕೋಲ್ಗೇಟ್ ಟೂತ್‌ಪೇಸ್ಟ್ ಬೆಲೆ ಏರಿಕೆ

ಮುಂಬಯಿ: ಭಾರತದ ಪ್ರಮುಖ ಟೂತ್‌ಪೇಸ್ಟ್ ತಯಾರಕ ಕಂಪನಿ ಕೋಲ್ಗೇಟ್ ಮೇ ತಿಂಗಳಲ್ಲಿ ಗರಿಷ್ಠ ಚಿಲ್ಲರೆ ಬೆಲೆಯನ್ನು 4–5% ವರೆಗೆ ಹೆಚ್ಚಿಸಿದೆ. ಅತ್ಯಂತ ಹೆಚ್ಚಿನ ಬೆಲೆ ಏರಿಕೆಯನ್ನು ಕಾಣುತ್ತಿದೆಯಾದರೂ ಸದ್ಯಕ್ಕೆ ಮಾರುಕಟ್ಟೆ ಪ್ಯಾಕ್‌ಗಳ ಹಳೆ ಬೆಲೆ ಉಳಿಸಲಾಗಿದೆ. […]

ದೆಹಲಿಯಲ್ಲಿ ಸಿದ್ದರಾಮಯ್ಯ : ರಾಹುಲ್, ಖರ್ಗೆ ಭೇಟಿಯಾಗಿ ಚರ್ಚೆ

ಬೆಂಗಳೂರು/ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ, ಶುಕ್ರವಾರ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್​ ಹೈಕಮಾಂಡ್​ ನಾಯರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು […]

[pj-news-ticker]