ಚೆನ್ನೈ : ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಜೋಸೆಫ್ ವಿಜಯ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ರಾಜ್ಯಾದ್ಯಂತ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳ ಬಳಿ ಕಾರ್ಯನಿರ್ವಹಿಸುತ್ತಿರುವ 717 ಮದ್ಯದಂಗಡಿಗಳನ್ನು […]
Month: May 2026
ಅಪರಿಚಿತರು ನೀಡಿದ ಲಿಂಕ್ ಕ್ಲಿಕ್ ಮಾಡಿ ₹14 ಲಕ್ಷ ಕಳೆದುಕೊಂಡ ಉಪನ್ಯಾಸಕ
ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ […]
ಸುಪ್ರೀಂ ಕೋರ್ಟ್ ಮಹತ್ವದ ಆದೇಶ : ಶೃಂಗೇರಿ ಕ್ಷೇತ್ರಕ್ಕೆ ರಾಜೇಗೌಡ ಮತ್ತೆ ಶಾಸಕ
ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಶಾಸಕರಾಗಿ ಟಿ.ಡಿ. ರಾಜೇಗೌಡ ಮುಂದುವರೆಯುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ಆದೇಶ ನೀಡಿದೆ. ಇಂದು ನಡೆದ ವಿಚಾರಣೆಯಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿಗೆ ತಡೆ ಆದೇಶ ನೀಡಿರುವ ಸುಪ್ರೀಂ ಯಥಾಸ್ಥಿತಿ ಕಾಯ್ದುಕೊಳ್ಳಲು […]
ಸಿನಿಮಾಕ್ಕೆ 200 ಕೋಟಿ ಪಡೆಯುತ್ತಿದ್ದ ವಿಜಯ್ : ಸಿಎಂ ಆಗಿ ತಿಂಗಳಿಗೆ ಪಡೆಯುವ ಸಂಬಳ ಎಷ್ಟು?
ಚೆನ್ನೈ: ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಹೊಸ ಶಕೆ ಆರಂಭವಾಗಿದೆ. ‘ದಳಪತಿ’ ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ರಾಜ್ಯಾದ್ಯಂತ ಸಂಭ್ರಮ ಮನೆಮಾಡಿದೆ. ‘ಟಿವಿಕೆʼ ದ್ರಾವಿಡ ನೆಲೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಇದೇ ಸಂದರ್ಭದಲ್ಲಿ, ಸಿಎಂ ಆಗಿ […]
ಮಾಜಿ ಸಿಎಂ ಸ್ಟಾಲಿನ್ ಭೇಟಿಯಾದ ವಿಜಯ್
ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಮರುದಿನವೇ ಮಾಜಿ ಸಿಎಂ, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿದ್ದಾರೆ. ಚೆನ್ನೈನಲ್ಲಿರುವ ಸ್ಟಾಲಿನ್ ಅವರ ನಿವಾಸಕ್ಕೆ ವಿಜಯ್ […]
ಆಸ್ಪತ್ರೆಗೆ ಹೋದವಳು ಹೆಣವಾಗಿ ವಾಪಸ್ : ಸಣ್ಣ ಶಸ್ತ್ರಚಿಕಿತ್ಸೆ ಜೀವ ಕಸಿತೇ?
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ಮಹಿಳೆಯೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟ ಘಟನೆ ಆಘಾತ ಮೂಡಿಸಿದೆ. ಶಿಗ್ಲಿ ಗ್ರಾಮದ 28 ವರ್ಷದ ರೇಣುಕಾ ಮೃತ ಮಹಿಳೆ. ಇಬ್ಬರು […]
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರದಿಂದ ಸಿಹಿಸುದ್ದಿ ಸಿಕ್ಕಿದೆ. 2026ರ ಜನವರಿ 1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 1.5 ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. […]
ವಿಜಯ ಸಂಪುಟದಲ್ಲಿರುವ ಸಚಿವರು ಯಾರು? ಅವರ ಹಿನ್ನೆಲೆಯೇನು ಗೊತ್ತಾ?
ಚೆನ್ನೈ: ತಮಿಳಿಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್ ಭಾನುವಾರ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತಮಿಳುನಾಡಿನ 13ನೇ ಮುಖ್ಯಮಂತ್ರಿಯಾಗಿ ವಿಜಯ್ ಅವರಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ […]
ಸಚಿವ ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ : 3 ದಿನ ರಾಜ್ಯಾದ್ಯಂತ ಸಂತಾಪ – ಸರ್ಕಾರ ಆದೇಶ
ಬೆಂಗಳೂರು: ಸಚಿವ ಡಿ ಸುಧಾಕರ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ಸೂಚಿಸಿದ್ದು, ಚಿತ್ರದುರ್ಗಕ್ಕೆ ಅನ್ವಯವಾಗುವಂತೆ ಸೋಮವಾರ (ಮೇ 11) ಸರ್ಕಾರಿ ರಜೆ ಘೋಷಣೆ ಮಾಡಿದೆ. ಜೊತೆಗೆ 3 ದಿನ ರಾಜ್ಯಾದ್ಯಂತ ಶೋಕಾಚರಣೆಯನ್ನೂ ಘೋಷಿಸಿದೆ. […]
ಪ್ರಧಾನಿ ಮೋದಿ ಸಂಚರಿಸಿದ ಮಾರ್ಗದಲ್ಲೇ ಜಿಲೆಟಿನ್ ಕಡ್ಡಿಗಳು ಪತ್ತೆ : ಶಂಕಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿ ವಶಕ್ಕೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಿದ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಹೊರವಲಯದ ಕನಕಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಆರ್ಟ್ ಆಫ್ ಲಿವಿಂಗ್ನ 47ನೇ […]
