ಚೆನ್ನೈ : ಕೊನೆಗೂ ತಮಿಳುನಾಡು ಮುಖ್ಯಮಂತ್ರಿಯಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್ ಪ್ರಮಾಣವಚನಕ್ಕೆ ಮುಹೂರ್ತ ನಿಗದಿಯಾಗಿದೆ. TVK ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ ಅಗತ್ಯವಾದ ಸಂಖ್ಯಾಬಲವನ್ನು ಸಂಪಾದಿಸಿದ ಹಿನ್ನೆಲೆ, ಸರ್ಕಾರ ರಚನೆಗೆ ರಾಜ್ಯಪಾಲರು […]
Month: May 2026
ವರ್ಷಾಂತ್ಯಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ : ಪ್ರಿಯಾಂಕ್ ಖರ್ಗೆ
ಕಲಬುರಗಿ: ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಗ್ರಾಮ ಪಂಚಾಯಿತಿ ಗಡಿ […]
ಹೊಳೆಹೊನ್ನೂರು : ವಿದ್ಯುತ್ ಸ್ಪರ್ಶಿಸಿ ಯುವಕ ಸಾವು
ಹೊಳೆಹೊನ್ನೂರು: ಪಟ್ಟಣದ ಕುಂಬಾರ ಬೀದಿಯಲ್ಲಿನ ಮನೆಯೊಂದರಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಚೇತನ್ (28) ಸಾವನ್ನಪ್ಪಿದ ಯುವಕ. ಮನೆ ರಿಪೇರಿ ಕೆಲಸ ಮಾಡುತ್ತಿದ್ದಾಗ ಗಾರೆ ಕೆಲಸ ಮಾಡುವವರಿಗೆ ಬಾವಿಯಿಂದ […]
ಬಂಗಾಳದಲ್ಲಿ TMC ಆಡಳಿತ ಅಂತ್ಯ… 15 ವರ್ಷದ ಬಳಿಕ ಕ್ಷೌರ ಮಾಡಿಸಿಕೊಂಡ ವ್ಯಕ್ತಿ
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (TMC) ಸೋಲುವವರೆಗೂ ಕ್ಷೌರ ಮಾಡುವುದಿಲ್ಲ ಎಂದು ಶಪಥ ಮಾಡಿದ್ದ ವ್ಯಕ್ತಿಯೊಬ್ಬರು, ಬರೋಬ್ಬರಿ 15 ವರ್ಷಗಳ ನಂತರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಅಭೂತಪೂರ್ವ ಗೆಲುವು […]
ಶಿವಮೊಗ್ಗ ಪುನರ್ವಸತಿ ಕೇಂದ್ರಕ್ಕೆ ಸೇರಿದ್ದ ಯುವತಿ ಒಂದೇ ದಿನದಲ್ಲಿ ಅನುಮಾನಾಸ್ಪದವಾಗಿ ಸಾವು
ಶಿವಮೊಗ್ಗ: ಮಾನಸಿಕ ಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಚಿಕಿತ್ಸೆಗೆಂದು ದಾಖಲಾಗಿದ್ದ ಯುವತಿ ಒಂದೇ ದಿನಕ್ಕೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿಕಾರಿಪುರದ ಈಸೂರಿನ ನಿವಾಸಿ ನೇಹಾ (17) ಮೃತ ಯುವತಿ. ಯುವತಿ ಸಾವಿನ ಬಗ್ಗೆ […]
ಹುಷಾರಾಗಿ ಹೆಜ್ಜೆ ಇಡಿ : ವಿಜಯೇಂದ್ರಗೆ ಸಚಿವ ಸತೀಶ ಜಾರಕಿಹೊಳಿ ಸಲಹೆ
ದಾವಣಗೆರೆ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜಕಾರಣದಲ್ಲಿ ಹುಷಾರಾಗಿ ಹೆಜ್ಜೆ ಇಡಬೇಕು. ಆಗ ಮಾತ್ರ ಅವರು ಯಶಸ್ವಿಯಾಗಲು ಸಾಧ್ಯ’ ಎಂದು ಸಚಿವ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ಶುಕ್ರವಾರ ಸುದ್ದಿಗಾರರೊಂದಿಗೆ […]
ವಿಜಯ್ಗೆ ಎಡಪಕ್ಷಗಳ ಬೆಂಬಲ : ಟಿವಿಕೆ ಕಚೇರಿ ಎದುರು ಕಾರ್ಯಕರ್ತರ ಸಂಭ್ರಮ
ಚೆನ್ನೈ: ಅಂತೂ ಇಂತೂ ನಟ, ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕ ವಿಜಯ್ ಎಡಪಕ್ಷಗಳ ಬೆಂಬಲ ಪಡೆದು ಸರ್ಕಾರ ರಚನೆಗೆ ಸಿದ್ಧರಾಗಿದ್ದಾರೆ. 234 ಸದಸ್ಯ ಬಲದ ತಮಿಳುನಾಡಿನಲ್ಲಿ 108 ಸ್ಥಾನಗಳಲ್ಲಿ ಜಯ ಗಳಿಸಿದ್ದ […]
ಮಂಡಗದ್ದೆ ಬಳಿ ಏಕಾಏಕಿ ರಸ್ತೆಗಿಳಿದ ಚಿರತೆ : ಬೈಕ್ ಡಿಕ್ಕಿಗೆ ಅಂತ್ಯ
ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ಸಮೀಪ ಚಿರತೆಯೊಂದು ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿಯತ್ತ ಸಾಗುತ್ತಿದ್ದ ಬೈಕ್ಗೆ ಏಕಾಏಕಿ ಚಿರತೆ ಅಡ್ಡ ಬಂದಿದ್ದು, ನಿಯಂತ್ರಣ ತಪ್ಪಿದ […]
ವಿಜಯ್ ಪರ ಅಖಾಡಕ್ಕಿಳಿದ ಖರ್ಗೆ : CPIನ ಡಿ ರಾಜಾ ಜೊತೆ ಮಾತುಕತೆ – TVKಗೆ ಬೆಂಬಲ ಕೋರಿದ ಕಾಂಗ್ರೆಸ್ ಅಧ್ಯಕ್ಷ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರೊಂದಿಗೆ ಮಾತನಾಡಿದ್ದು, ತಮಿಳುನಾಡಿನಲ್ಲಿ ಜಾತ್ಯತೀತ ಸರ್ಕಾರ ರಚನೆಗೆ ಟಿವಿಕೆಯನ್ನು ಬೆಂಬಲಿಸುವಂತೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಬಿಜೆಪಿಗೆ ಹಿಂಬಾಗಿಲಿನ […]
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಡ್ರಾಮಾ : ಮಮತಾ ಈಗ ಮಾಜಿ ಸಿಎಂ
ಕೊಲ್ಕತ್ತಾ : ಪಶ್ಚಿಮ ಬಂಗಾಳದ ರಾಜ್ಯಪಾಲ ಆರ್.ಎನ್. ರವಿ ಇಂದು ಪಶ್ಚಿಮ ಬಂಗಾಳದ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದೆ. ಆದರೂ ಬಿಜೆಪಿ ಮತ ಕಳ್ಳತನ ಮಾಡಿದೆ ಎಂದು ಆರೋಪ ಹೊರಿಸಿ […]
