ಸಾಗರ: ಬೇಸೂರು ಅಣು ವಿದ್ಯುತ್ ಸ್ಥಾವರ ಖಂಡಿಸಿ ಗುರುವಾರ ಜನ ಹೋರಾಟ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆದಿದ್ದು, ಸರ್ಕಾರ ಲಿಖಿತವಾಗಿ ಪ್ರಸ್ತಾವನೆ ಇಲ್ಲ ಎಂದು ಘೋಷಿಸುವ ತನಕ ಈ ಹೋರಾಟ ನಿಲ್ಲುವುದಿಲ್ಲ ಎಂದು ಬೇಸೂರು […]
Month: May 2026
ಪತಿ ನಿರುದ್ಯೋಗಿಯಾದರೂ ಪತ್ನಿಗೆ ಜೀವನಾಂಶ ನೀಡಬೇಕು : ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು: ದುಡಿಯುವ ಸಾಮರ್ಥ್ಯವಿರುವ ಪತಿಯು ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪತ್ನಿಯು ಉದ್ಯೋಗದಲ್ಲಿದ್ದು ಸಂಬಳ ಪಡೆಯುತ್ತಿದ್ದರೂ ಸಹ, ವಿವಾಹದ ನಂತರ ಪತಿಯ ಮನೆಯಲ್ಲಿ ಆಕೆ ಅನುಭವಿಸುತ್ತಿದ್ದ […]
ಬಿಜೆಪಿ ವಿರೋಧಿಸಿದ್ದೇ ವಿಜಯ್ ಗೆ ಮುಳುವು : ಸರ್ಕಾರ ರಚನೆಗೆ ಅಡ್ಡಿಯಾಗಲು ಕಾರಣ?
ಚೆನ್ನೈ: ತಮಿಳುನಾಡು ಚುನಾವಣೆಯ ಫಲಿತಾಂಶದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ್ದರೂ ಟಿವಿಕೆ ವಿಜಯ್ ಗೆ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡದೇ ಇರುವುದಕ್ಕೆ ಆಕ್ಷೇಪಗಳು ಕೇಳಿಬರುತ್ತಿವೆ. ವಿಜಯ್ ಸರ್ಕಾರ ರಚನೆಗೆ ಅನುಮತಿ ನೀಡುವ ವಿಷಯದಲ್ಲಿ ರಾಜ್ಯಪಾಲರು […]
ವಿಜಯ್ಗೆ ‘ಮ್ಯಾಜಿಕ್ ಸಂಖ್ಯೆ’ಯ ಕೊರತೆ, ಗವರ್ನರ್ ಮನದಟ್ಟು ಮಾಡುವಲ್ಲಿ ವಿಫಲ?
ಚೆನ್ನೈ: ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ವಿಜಯ್, ಬುಧವಾರ ತಮಿಳುನಾಡಿನ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗಾಗಿ ಹಕ್ಕು ಮಂಡಿಸಿದ್ದಾರೆ. ಆದರೆ ಬಹುಮತಕ್ಕೆ ಬೇಕಾಗಿರುವ ಸಂಖ್ಯಾಬಲದ ಕೊರತೆಯಿಂದಾಗಿ ಮುಖ್ಯಮಂತ್ರಿಯಾಗಿ ನಾಳೆ (ಮೇ 7) ಪ್ರಮಾಣವಚನ ಸ್ವೀಕರಿಸುವುದು […]
ಗುಂಡಿನ ಗುರುತುಗಳಿಗೆ ಜೀವ ತುಂಬಿದ ಇರಾಕ್ ಕಲಾವಿದ
ಬಾಗ್ದಾದ್: ಯುದ್ಧ ಮತ್ತು ಸಂಘರ್ಷದಿಂದ ಉಂಟಾದ ಗುಂಡಿನ ಕಲೆಗಳನ್ನು ಸೃಜನಶೀಲ ಕಲಾಕೃತಿಗಳನ್ನಾಗಿ ಪರಿವರ್ತಿಸುವ ಮೂಲಕ ಇರಾಕಿನ ಕಲಾವಿದ ಮೊಖಲ್ಲಾದ್ ಹಬೀಬ್ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಾರೆ. ವರ್ಷಗಳ ಕಾಲ ಯುದ್ಧ ಮತ್ತು ಸಂಘರ್ಷಗಳಿಂದ ನಲುಗಿರುವ ಇರಾಕ್ನಲ್ಲಿ, […]
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೇಕ್ ವಿಡಿಯೋ ನಂಬಿ, 7.9 ಲಕ್ಷ ಹಣ ಕಳ್ಕೊಂಡ ಬೆಳಗಾವಿಯ ವೃದ್ಧ
ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಕಲಿ ವಿಡಿಯೋ ಸೃಷ್ಟಿಸಿ ಹಿರಿಯ ನಾಗರಿಕರೊಬ್ಬರಿಗೆ ಲಕ್ಷಾಂತರ ರೂಪಾಯಿ ಸೈಬರ್ ವಂಚನೆ ಮಾಡಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ವಂಟಮೂರಿ ಕಾಲೋನಿಯ ಪ್ರಕಾಶ […]
ಶಿವಮೊಗ್ಗ : ಹೆಲ್ಮೆಟ್ ವಿಚಾರಕ್ಕೆ ಗಲಾಟೆ : ‘ಏನು ಮಾಡ್ತೀರಾ?’ ಎಂದವರ ಅರೆಸ್ಟ್”
ಶಿವಮೊಗ್ಗ: ಹೆಲ್ಮೆಟ್ ಧರಿಸದ ಹಿನ್ನೆಲೆಯಲ್ಲಿ ಪೊಲೀಸರು ತಡೆದ ವಿಚಾರವೇ ಗಾಂಧಿ ಬಜಾರ್ನಲ್ಲಿ ಗಲಾಟೆಗೆ ಕಾರಣವಾದ ಘಟನೆ ನಡೆದಿದೆ. ಸಂಚಾರಿ ನಿಯಮ ಪಾಲನೆ ಕುರಿತು ತಿಳಿಸಿದ ಪೊಲೀಸರ ಮೇಲೆಯೇ ಇಬ್ಬರು ಯುವಕರು ದೌರ್ಜನ್ಯ ನಡೆಸಿ, ಸರ್ಕಾರಿ […]
ನಾನು ಚುನಾವಣೆಯಲ್ಲಿ ಸೋತಿಲ್ಲ,ರಾಜೀನಾಮೆ ಪ್ರಶ್ನೆಯೇ ಇಲ್ಲ: ಮಮತಾ ಬ್ಯಾನರ್ಜಿ ಕಿಡಿ
ಕೋಲ್ಕತಾ: ”ನಾನು ಚುನಾವಣೆಯಲ್ಲಿ ಸೋತಿಲ್ಲ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆಯ ಪ್ರಶ್ನೆಯೇ ಇಲ್ಲ” ಎಂದು ಮಂಗಳವಾರ ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ”ದುಃಖಕರವೆಂದರೆ, ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ಲೂಟಿ ಮಾಡಲು ಮತ್ತು […]
ಚಿನ್ನದ ಉಂಗುರ ಕದ್ದ ಹಾವು : ಡ್ರಾಯರ್ ತೆರೆದ ಮಕ್ಕಳಿಗೆ ಕಾದಿತ್ತು ಬಿಗ್ ಶಾಕ್
ಕಾಸರಗೋಡು : ಪ್ರಕೃತಿ ಯಾವಾಗ ಎಂತಹ ಅಚ್ಚರಿ ನೀಡುತ್ತದೆ ಎಂದು ಹೇಳಲಾಗದು. ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ರವಿ ಎಂಬುವವರ ಮನೆಯಲ್ಲಿ ಇಂತಹದ್ದೇ ಒಂದು ವಿಚಿತ್ರ ಮತ್ತು ಆತಂಕಕಾರಿ ಘಟನೆ ನಡೆದಿದ್ದು, ಮನೆಯ ಡ್ರಾಯರ್ ಒಳಗೆ […]
ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ ವಚನ ಸ್ವೀಕರಿಸಲು ದಿನಾಂಕ ನಿಗದಿ : ಯಾವಾಗ ಸಿಎಂ ಆಗ್ತಾರೆ ದಳಪತಿ?
ಚೆನ್ನೈ : 2026ರ ತಮಿಳುನಾಡು ಚುನಾವಣೆಯಲ್ಲಿ ಅಚ್ಚರಿ ಮೂಡಿಸಿದ ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಮೇ 7ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮವು ಚೆನ್ನೈ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ […]
