Trending

ಮನೆಗೆಲಸ ಮಾಡುತ್ತಿದ್ಧ ಮಹಿಳೆ ಈಗ ಬಂಗಾಳದ ಶಾಸಕಿ

ಕೋಲ್ಕತಾ : ಇಡೀ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೀವ್ರ ಹಣಾಹಣಿಗೆ ಸಾಕ್ಷಿಯಾಗಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ಎದುರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 15,105 ಮತಗಳಿಂದ ಪರಾಭವ ಕಂಡಿದ್ದಾರೆ. ಜತೆಗೆ ಅವರ ಪಕ್ಷವೂ […]

ಕಾರು ಚಾಲಕನ ಪುತ್ರನಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡ ಬಂದ ವಿಜಯ್‌ : ಡ್ರೈವರ್ ಮಗ ಈಗ MLA

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ ಪುತ್ರನಿಗೆ ಅದೃಷ್ಟ ಖುಲಾಯಿಸಿದೆ. ನಟ-ರಾಜಕಾರಣಿ ವಿಜಯ್ ಅವರು ತಮ್ಮ ಕಾರು ಚಾಲಕನ ಪುತ್ರ ಆರ್ ಶಬರಿನಾಥನ್ […]

ಕುವೆಂಪು ವಿವಿ : ಕೋಣಂದೂರು ಲಿಂಗಪ್ಪ, ಕೆ.ವಿ ಅಕ್ಷರ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ಶಿವಮೊಗ್ಗ: ತೀರ್ಥಹಳ್ಳಿಯ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ, ಹಿರಿಯ ರಂಗಕರ್ಮಿ ಮತ್ತು ನೀನಾಸಂ ನಿರ್ದೇಶಕ ಕೆ. ವಿ. ಅಕ್ಷರ ಮತ್ತು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್)‌ ನ ಮಾಜಿ ನಿರ್ದೇಶಕ ಪ್ರೊ. […]

ಟಿವಿಕೆ ಸ್ವಂತ ಬಲದಲ್ಲಿ ಅಧಿಕಾರಕ್ಕೆ : ಪ್ರಶಾಂತ್ ಕಿಶೋರ್‌ ಭವಿಷ್ಯ ವೈರಲ್‌

ಚೆನ್ನೈ: ತಮಿಳುನಾಡಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಭರ್ಜರಿ ಮುನ್ನಡೆ ಸಾಧಿಸಿರುವ ಬೆನ್ನಲೇ ಚುನಾವಣೆ ಚಾಣಕ್ಷ ಖ್ಯಾತಿಯ ಪ್ರಶಾಂತ್ ಕಿಶೋರ್ ಅವರ ಭವಿಷ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್‌ ಆಗುತ್ತಿದೆ. ಪ್ರಶಾಂತ್ ಕಿಶೋರ್ ಅವರು ಸುಮಾರು ಒಂದು […]

ದಾವಣಗೆರೆ ಉಪ ಚುನಾವಣೆ : ಪ್ರಯಾಸದ ಗೆಲುವು ಕಂಡ ಕಾಂಗ್ರೆಸ್‌ನ ಸಮರ್ಥ್ ಶಾಮನೂರು

ದಾವಣಗೆರೆ: ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಶಾಮನೂರು ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. 20ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, 4,967 […]

ಮೊದಲ ಚುನಾವಣೆಯಲ್ಲೇ ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ

ಬಾಗಲಕೋಟೆ : ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ  ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್​ ತನ್ನ ತೆಕ್ಕೆಗೆ […]

ಚುನಾವಣೆಯಲ್ಲಿ ಟಿವಿಕೆ ಭರ್ಜರಿ ಗೆಲುವು : ತಿರುಪತಿ ಪ್ರಸಾದದೊಂದಿಗೆ ವಿಜಯ್ ಮನೆಗೆ ನಟಿ ತ್ರಿಶಾ ಭೇಟಿ

ಚೆನ್ನೈ: ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದರ್ಶನ ಮುಗಿಸಿದ ನಂತರ, ಅವರು ಚೆನ್ನೈಗೆ ಹಿಂತಿರುಗಿ ನೇರವಾಗಿ ನಟ-ರಾಜಕಾರಣಿ ವಿಜಯ್ ಅವರ ನಿವಾಸಕ್ಕೆ ತೆರಳಿದ್ದಾರೆ. […]

ಸಹ ಕೈದಿಗಳಿಂದ ನಿರಂತರ ಬೆದರಿಕೆ, ನಿಂದನೆ.. ಜಾಮೀನು ಅರ್ಜಿಯಲ್ಲಿ ಅಳಲು ತೋಡಿಕೊಂಡ ದರ್ಶನ್

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ  ಜೈಲು ಸೇರಿರುವ ನಟ ದರ್ಶನ್‌ ಜಾಮೀನಿಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ(ಮೇ. 4) ನಡೆಯಲಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ತಮ್ಮ ಜಾಮೀನು ಅರ್ಜಿಯಲ್ಲಿ ಜೈಲಿನ ಒಳಗಿನ ಸ್ಥಿತಿಗತಿ ಮತ್ತು […]

ಡಿಸಿಎಂ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಶಾರ್ಟ್ ಸರ್ಕ್ಯೂಟ್ : ಕೆಲಕಾಲ ಆತಂಕ ಸೃಷ್ಟಿ

ರಾಯಚೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ವಿವಿಧ ಸಚಿವರು ಭಾಗವಹಿಸಿದ್ದ ಸಾಮೂಹಿಕ ವಿವಾಹ ಹಾಗೂ ಮುತ್ತೈದರಿಗೆ ಉಡಿ ತುಂಬುವ ಕಾರ್ಯಕ್ರಮದ ಮುಖ್ಯ ವೇದಿಕೆಯ ಬಳಿ‌ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಕೆಲಕಾಲ ಆತಂಕದ ವಾತಾವರಣ […]

ನೂರಾರು ಜೀವ ಉಳಿಸಿದ್ದ ವೈದ್ಯನಿಗೆ ಸಿಗಲಿಲ್ಲ ಚಿಕಿತ್ಸೆ ; ಡಾಕ್ಟರ್ ದುರಂತ ಸಾವು

ಕಾರವಾರ : ನೂರಾರು ರೋಗಿಗಳ ಜೀವ ಉಳಿಸಿದ್ದ ವೈದ್ಯರೊಬ್ಬರು ಕೊನೆಗಳಿಗೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ತಿವ್ರ ಎದೆ ನೋವಿನಿಂದ ಅಸುನೀಗಿರುವ  ಹೃದಯವಿದ್ರಾವಕ ಘಟನೆ ಕರ್ನಾಟಕ ಗೋವಾ ಗಡಿಯಲ್ಲಿರುವ ಡಿಗ್ಗಿ ಎಂಬ ಗ್ರಾಮದಲ್ಲಿ ನಡೆದಿದೆ. ಡಾ.ಲೆನ್ವರ್ […]

[pj-news-ticker]