Trending

ಎಸಿ ಸ್ಫೋಟದಿಂದ ದೆಹಲಿಯ ವಸತಿಗೃಹದಲ್ಲಿ ಭೀಕರ ಅಗ್ನಿ ದುರಂತ : 9 ಮಂದಿ ಸಾವು, ಹಲವರಿಗೆ ಗಾಯ

ದೆಹಲಿ : ರಾಷ್ಟ್ರ ರಾಜಧಾನಿದಲ್ಲಿ ಭೀಕರ ಅಗ್ನಿ ದುರಂತ ನಡೆದಿದ್ದು, ದೆಹಲಿಯ ವಿವೇಕ್ ವಿಹಾರ್‌ನ ವಸತಿ ಗೃಹ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 9 ಜನ ಸಾವನ್ನಪ್ಪಿದ್ದಾರೆ. ಗಾಯಗೊಂಡ ಹಲವರನ್ನು ಚಿಕಿತ್ಸೆಗಾಗಿ ಗುರು ತೇಗ್ ಬಹದ್ದೂರ್ […]

ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ : ದೇಶದಲ್ಲೂ ಶೀಘ್ರದಲ್ಲೇ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ದರ ಹೆಚ್ಚಳ ಸಾಧ್ಯತೆ

ನವದೆಹಲಿ : ಪಶ್ಚಿಮ ಏಷ್ಯಾ  ವಲಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ  ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್ ದರಗಳು ಶೀಘ್ರದಲ್ಲೇ ಏರಿಕೆಯಾಗುವ ಸಾಧ್ಯತೆಯಿದೆ […]

ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ : ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಆದೇಶ

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ  ಅವರ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗಿದೆ. ಭಾರತೀಯ ಸಂವಿಧಾನ ಮತ್ತು ಜನಪ್ರತಿನಿಧಿ ಕಾಯ್ದೆಯ […]

ಶೃಂಗೇರಿ ಕ್ಷೇತ್ರ : ರಾಜೇಗೌಡ ಗೆಲುವು ಖಚಿತ, ಕಾಂಗ್ರೆಸ್ ಸಂಭ್ರಮ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಕಾರ್ಯ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಖಚಿತವಾಗಿದೆ. ಮಾಹಿತಿ ದೊರೆತ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಜೆಡಿಎಸ್ ಅಭ್ಯರ್ಥಿಯಾಗಿದ್ದ […]

ಮಲ್ಲಿಕಾರ್ಜುನ ಖರ್ಗೆಯವರ ಮಾತನ್ನು ಗಮನಿಸಿದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಬಹುದು: ಬಿ. ವೈ. ವಿಜಯೇಂದ್ರ

ಮೈಸೂರು : ಮಲ್ಲಿಕಾರ್ಜುನ ಖರ್ಗೆಯವರ ಮಾತನ್ನು ಗಮನಿಸಿದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಬಹುದು ಅನಿಸುತ್ತದೆ. ಆದರೆ, ಕೆಲವರು ಖರ್ಗೆ ಸಿಎಂ ಆಗಲಿ ಎನ್ನುತ್ತಾರೆ, ಮತ್ತೆ ಕೆಲವರು ಡಿ. ಕೆ. ಶಿವಕುಮಾರ್ ಮೇ 15ಕ್ಕೆ ಸಿಎಂ ಆಗುತ್ತಾರೆ […]

‘ದೇಶದ ಆರ್ಥಿಕ ಸ್ಥಿತಿ ಬಲವಾಗಿದೆ ಎಂದು ಪ್ರಧಾನ ಮಂತ್ರಿ, ಹಣಕಾಸು ಸಚಿವರು ಹೇಳುತ್ತಾರೆ, ಹೀಗಿರುವಾಗ ಬೆಲೆ ಹೆಚ್ಚಿಸುವ ಅಗತ್ಯವೇನು?’: ಡಾ ಜಿ ಪರಮೇಶ್ವರ್

ಬೆಂಗಳೂರು: ದೇಶದ ಆರ್ಥಿಕ ಸ್ಥಿತಿ ಬಲವಾಗಿದೆ ಎಂದು ಪ್ರಧಾನ ಮಂತ್ರಿ, ಹಣಕಾಸು ಸಚಿವರನ್ನು ಒಳಗೊಂಡು ಅನೇಕ ನಾಯಕರು ಹೇಳುತ್ತಿರುವ ಸಂದರ್ಭದಲ್ಲಿ, ಈಗ ದರಗಳನ್ನು ಹೆಚ್ಚಿಸುವ ಅಗತ್ಯವೇನು? ಜನರ ಮೇಲೆ ಹೆಚ್ಚುವರಿ ದರ ಏರಿಕೆಯ ಭಾರ ಹಾಕುವುದು […]

ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್ ನಿಂದ ಬಿಗ್ ರಿಲೀಫ್

ಅಲಹಾಬಾದ್: 2025 ರಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ […]

ನಿಧಿಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾದ ಪುತ್ರ

ಚಾಮರಾಜನಗರ: ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಪಾಪಿ ಪುತ್ರನೊಬ್ಬ ಬಲಿ ಕೊಡಲು ಮುಂದಾಗಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ. ಇಂದು ಹುಣ್ಣಿಮೆ ಹಿನ್ನೆಲೆಯಲ್ಲಿ ಬಲಿ ಕೊಟ್ಟರೆ ನಿಧಿ ಸಿಗುತ್ತದೆಂದು ಫ್ಲ್ಯಾನ್‌ ಮಾಡಿದ್ದ […]

ತೀರ್ಥಹಳ್ಳಿಯ ಮೇಲಿನಕುರುವಳ್ಳಿಯಲ್ಲಿ ಚಿರತೆ ಮರಿ ಪ್ರತ್ಯಕ್ಷ..!

ತೀರ್ಥಹಳ್ಳಿ: ತಾಲೂಕಿನ ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಮೇಲಿನ ಕುರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಠಲ ನಗರದ ಹೆಗ್ಗೆಬೈಲು ಸಮೀಪ ಎರಡು ಚಿರತೆ ಮರಿಗಳು ಕಂಡು ಬಂದಿವೆ. ಕುರುವಳ್ಳಿಯಿಂದ ಹರಳಿಮಠ […]

ಮಕ್ಕಳನ್ನು ರಕ್ಷಿಸಿ ಜೀವ ತ್ಯಜಿಸಿದ ತಾಯಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮುರಗಮಲ್ಲಾದಲ್ಲಿ ಮೃತ್ಯು ದರ್ಶನವಾಗಿದೆ. ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಮಕ್ಕಳನ್ನು ಪ್ರಾಣದ ಹಂಗು ತೊರೆದು ರಕ್ಷಿಸಲು ಹೋದ ತಾಯಿಯೋರ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಅತ್ಯಂತ ಹೃದಯವಿದ್ರಾವಕ ಘಟನೆ […]

[pj-news-ticker]