Trending

ಅಂಗನವಾಡಿಯಲ್ಲಿ ಅಕ್ಕನನ್ನೇ ಭೀಕರವಾಗಿ ಕೊಚ್ಚಿ ಕೊಂದ ತಮ್ಮ, ಆರೋಪಿ ಅರೆಸ್ಟ್​

ಹಾವೇರಿ: ಒಡಹುಟ್ಟಿದ ಅಕ್ಕನನ್ನೇ ತಮ್ಮನೋರ್ವ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ಗುಡ್ಡದ ಓಣಿಯ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ನಡೆದಿದೆ. ಕೊಲೆಯಾದ ಮಹಿಳೆಯನ್ನು ಹುಬ್ಬಳ್ಳಿ ತಾಲೂಕು ತಾರೀಹಾಳ ಗ್ರಾಮದ 23 ವರ್ಷದ […]

ಭದ್ರಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಆರೋಪ; ಪ್ರಕರಣ ದಾಖಲು

ಭದ್ರಾವತಿ: ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ವಕೀಲನಾಗಿರುವ ಭರತ್ ಬಿ.ಎಸ್ ವಿರುದ್ಧ ಅತ್ಯಾಚಾರ ಹಾಗೂ ಬ್ಲ್ಯಾಕ್ ಮೇಲ್ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬಿಜೆಪಿಯ ಯುವ ಮೋರ್ಚಾ ಮುಖಂಡನಾಗಿರುವ ಭರತ್ ಬಿ.ಎಸ್, 23 […]

ರಣಜಿ ಪಂದ್ಯ ವೇಳೆ ಹೃದಯಾಘಾತ : ಶಿವಮೊಗ್ಗದ ಕ್ರಿಕೆಟಿಗ ಅಕ್ಷಯ್ ನಿಧನ

ಶಿವಮೊಗ್ಗ: ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ ನ ಮುಖಾಂತರ ಬೆಳಕಿಗೆ ಬಂದ ಶಿವಮೊಗ್ಗದ ರಣಜಿ ಆಟಗಾರ ಅಕ್ಷಯ್ ಅವರು ಇಂದು ಬೆಂಗಳೂರಿನಲ್ಲಿ ನಡೆಯುತ್ತಿದ್ದ ರಣಜಿ ಪಂದ್ಯದಲ್ಲಿ ಆಟ ಆಡುತ್ತಿದ್ದ ವೇಳೆ ಹೃದಯ ಸ್ಥಂಬದ ಪರಿಣಾಮ ದುರ್ಮರಣಕ್ಕೆ […]

1,500 ರುಪಾಯಿ ಪಿಂಚಣಿ ಹಣಕ್ಕಾಗಿ 90 ವರ್ಷದ ಅತ್ತೆಯನ್ನು ಬೆನ್ನ ಮೇಲೆ ಹೊತ್ತುಕೊಂಡು 9 ಕಿ.ಮೀ. ನಡೆದ ಮಹಿಳೆ

ರಾಯ್‌ಪುರ :  ದೇಶದ ಅದೆಷ್ಟೋ ಗ್ರಾಮೀಣ ಭಾಗಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯವೂ ಇಲ್ಲದೆ ಜನರು ಪರದಾಡುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಛತ್ತೀಸ್‌ಗಢದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ಬ್ಯಾಂಕಿನಿಂದ ಪಿಂಚಣಿ ಹಣವನ್ನು ಪಡೆಯುವ ಸಲುವಾಗಿ 90 […]

ಭಟ್ಕಳದಲ್ಲಿ ಘೋರ ದುರಂತ : ತಟ್ಟಿಹಕ್ಕಲ ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ 8 ಮಂದಿ ಸಾವು

ಶಿರಸಿ/ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ಇಂದು ಭೀಕರ ದುರಂತ ಸಂಭವಿಸಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬಕ್ಕೆ ಸೇರಿದ 8 ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. […]

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನೆಲ್ಲೇ ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಹೆಚ್ಚಳ : ವಾಹನ ಸವಾರರು ಕಂಗಾಲು

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಶನಿವಾರ ಸಿಎನ್​​ಜಿ ಬೆಲೆಯೂ ಏರಿಕೆಯಾಗಿದ್ದು, ವಾಹನ ಸವಾರರು ಕಂಗಾಲಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ CNG ದರ […]

ಶಾಲಾ-ಕಾಲೇಜುಗಳಿಗೆ ಕೇಸರಿ ಶಾಲು ಧರಿಸಿ ಬಂದ್ರೆ ಕಾನೂನು ಕ್ರಮ : ಮಧು ಬಂಗಾರಪ್ಪ ಎಚ್ಚರಿಕೆ

ಬೆಂಗಳೂರು: ಬಿಜೆಪಿಯವರು ಕೆಟ್ಟ ಬುದ್ಧಿ ಬಿಡಬೇಕು. ಹಿಜಾಬ್‌ಗೆ ಅವಕಾಶ ನೀಡಿರುವುದು ನಮಗೆ ಸಮಾನತೆಯ ಸಂಕೇತ. ಈ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಎಲ್ಲರನ್ನೂ ಸಮಾನವಾಗಿ ಕಾಣುತ್ತೇವೆ ಎಂಬುವುದನ್ನು ನಮ್ಮ ಪ್ರಣಾಳಿಕೆಯಲ್ಲಿಯೇ ಹೇಳಿದ್ದೇವೆ. ರಾಜ್ಯದ ಜನರು […]

ಬ್ಯಾಂಕ್​​ನ ಚಿನ್ನ ಮೌಲ್ಯಮಾಪಕನ ಕುಮ್ಮಕ್ಕು: ಕಮೀಷನ್ ಪಡೆದು ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್​​ಗೆ 16.53 ಲಕ್ಷ ವಂಚನೆ

ಬೆಂಗಳೂರು: ಅಸಲಿ ಚಿನ್ನದ ಸೋಗಿನಲ್ಲಿ ನಕಲಿ ಚಿನ್ನಾಭರಣ ಅಡಮಾನ ಇಡಲು ಸಹಚರರಿಗೆ ಕಮೀಷನ್ ನೀಡಿ ಕರ್ನಾಟಕ ಬ್ಯಾಂಕ್​ಗೆ 16.53 ಲಕ್ಷ ವಂಚಿಸಿದ ಆರೋಪದಡಿ ಚಿನ್ನದ ಮೌಲ್ಯಮಾಪಕನಾಗಿದ್ದ ಬ್ಯಾಂಕ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ಧ ವರ್ತೂರು ಪೊಲೀಸ್​ […]

10 ದಿನಗಳಲ್ಲಿ ಇಂಧನ ದರ 5 ರೂಪಾಯಿ ಏರಿಕೆ: ‘ಕಂತುಗಳಲ್ಲಿ ಸಾರ್ವಜನಿಕರ ಹಣ ಲೂಟಿ’; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ದೇಶಾದ್ಯಂತ ತೈಲ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಪಕ್ಷವು ಸಾಮಾನ್ಯ ಜನರ ದುಡಿಮೆಯನ್ನು […]

ಇನ್ನಷ್ಟು ಅಪಾಯ ತಂದೊಡ್ಡಲಿದೆ ಇಂಧನ ಬಿಕ್ಕಟ್ಟು

ಲಂಡನ್: ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷದಿಂದಾಗಿ ಜಾಗತಿಕವಾಗಿ ತಲೆದೋರಿರುವ ಇಂಧನ ಬಿಕ್ಕಟ್ಟು ತೀವ್ರಗೊಂಡಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಜುಲೈ-ಆಗಸ್ಟ್‌ನಲ್ಲಿ ತೈಲ ಮಾರುಕಟ್ಟೆಯು ‘ರೆಡ್ ಝೋನ್’ (ಅಪಾಯ ವಲಯ) ತಲುಪಬಹುದು ಎಂದ ಅಂತರರಾಷ್ಟ್ರೀಯ ಇಂಧನ ಏಜೆನ್ಸಿಯು (ಐಇಎ) […]

[pj-news-ticker]