Trending

ಪ್ರಧಾನಿ ಮೋದಿಗೆ ಜಲ್ಮುರಿ ನೀಡಿದ ಪಶ್ಚಿಮ ಬಂಗಾಳದ ವ್ಯಾಪಾರಿಗೆ ಕೊಲೆ ಬೆದರಿಕೆ

ಕೋಲ್ಕತ್ತಾ: ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಲ್ಮುರಿ ಕೊಟ್ಟ ವ್ಯಾಪಾರಿಗೆ ಬಳಿಕ ಪಾಕಿಸ್ತಾನಿ ಮತ್ತು ಬಾಂಗ್ಲಾದೇಶದ  ಸಂಖ್ಯೆಗಳಿಂದ ಬಾಂಬ್ ಮತ್ತು ಕೊಲೆ ಬೆದರಿಕೆಗಳು ಬರಲು ಪ್ರಾರಂಭವಾಗಿವೆ. ಪಶ್ಚಿಮ ಬಂಗಾಳ ವಿಧಾನ ಸಭಾ […]

ಆಧಾರ್ ಕಾರ್ಡ್​ನಲ್ಲಿ ಮಗಳ ಹೆಸರು, ಲಿಂಗ ತಪ್ಪು : ₹10 ಲಕ್ಷ ಪರಿಹಾರ ಕೋರಿ ಹೈಕೋರ್ಟ್ ಮೊರೆ ಹೋದ ಮಹಿಳೆ

ಬೆಂಗಳೂರು: ಆಧಾರ್ ಕಾರ್ಡ್​ನಲ್ಲಿ ತನ್ನ ಮಗಳ ಹೆಸರು ಮತ್ತು ಲಿಂಗವನ್ನು ತಪ್ಪಾಗಿ ಪ್ರಕಟಿಸಿದ್ದಲ್ಲದೇ, ಪದೇ ಪದೆ ಮನವಿ ಮಾಡಿದರೂ ಸರಿಪಡಿಸದೆ ನಿರ್ಲಕ್ಷ್ಯ ವಹಿಸಿದ್ದ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ)ದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿರುವ ಮಹಿಳೆಯೊಬ್ಬರು […]

ಧರ್ಮಸ್ಥಳ ಪ್ರಕರಣ: ವಿಧಿವಿಜ್ಞಾನ ತಂಡದ ಜೊತೆ ಮತ್ತೆ ಕಾಡಿಗೆ ತೆರಳಿದ ಎಸ್‌ಐಟಿ

ಮಂಗಳೂರು: ಧರ್ಮಸ್ಥಳ‌ ಗ್ರಾಮದ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ವಿಧಿವಿಜ್ಞಾನ ತಂಡದ ಅಧಿಕಾರಿಗಳ ಜೊತೆಗೆ ಧರ್ಮಸ್ಥಳದ ನೇತ್ರಾವತಿ ನದಿ […]

ಚಿಕ್ಕಮಗಳೂರಲ್ಲಿ ಕೈ-ಕಮಲ ಕಾರ್ಯಕರ್ತರ ನಡುವೆ ಘರ್ಷಣೆ, ಉದ್ವಿಗ್ನ ವಾತಾವರಣ

ಚಿಕ್ಕಮಗಳೂರು: ನಗರದ ಹೊರವಲಯದ ರಾಂಪುರ ಟು ಕೆ.ಆರ್​​. ಪೇಟೆ ರಸ್ತೆ ಕಾಮಗಾರಿ ವೀಕ್ಷಣೆಗೆ ಆಗಮಿಸಿದ್ದ ವಿಧಾನ ಪರಿಷತ್​​ ಸದಸ್ಯ ಸಿ.ಟಿ. ರವಿ ಅವರ ಭೇಟಿ ಹಿನ್ನೆಲೆ ನಗರದಲ್ಲಿ ರಾಜಕೀಯ ಉದ್ವಿಗ್ನತೆ ತಾರಕಕ್ಕೇರಿದ ಘಟನೆ ನಡೆದಿದೆ. ಸಾಮಾನ್ಯವಾಗಿ […]

ಅತ್ತೆಯ ಅಂತ್ಯಕ್ರಿಯೆಯ ಸಿದ್ದತೆಗೆ ನದಿ ಬಳಿ ಬಂದಿದ್ದ ಅಳಿಯನನ್ನೇ ಎಳೆದೊಯ್ದ ಮೊಸಳೆ

ಉತ್ತರ ಪ್ರದೇಶ: ಅನಾರೋಗ್ಯದಿಂದ ನಿಧನ ಹೊಂದಿದ ಅತ್ತೆಯ ಅಂತ್ಯಕ್ರಿಯೆಗೆ ನದಿ ತೀರದಲ್ಲಿ ಸಿದ್ಧತೆ ನಡೆಸುತ್ತಿದ್ದ ವೇಳೆ ಅಳಿಯನನ್ನು ಮೊಸಳೆಯೊಂದು ಎಳೆದೊಯ್ದಿರುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಗೋಂಡಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗ್ರೇಟರ್ ನೋಯ್ಡಾದ ನಿವಾಸಿಯಾದ ದೀಪಕ್ […]

ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಸುವುದು, ನಾವು ಕಡಿಮೆ ಮಾಡುವುದಾ : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ‘ಕೇಂದ್ರ ಸರ್ಕಾರ ಬೆಲೆ ಏರಿಸೋದು, ನಾವು ಕಡಿಮೆ‌ ಮಾಡೋದಾ’ ಎಂದು ಪ್ರಶ್ನಿಸುವ ಮೂಲಕ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿಮೆ ಮಾಡುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದರು.‌ ವಿಧಾನಸೌಧದಲ್ಲಿ […]

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ನಿಷೇಧ

ಶಿವಮೊಗ್ಗ : ಪ್ರವಾಸಿ ತಾಣ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಆನೆಯ ದಾಳಿಗೆ ಸಿಲುಕಿ ತಮಿಳುನಾಡಿನ ಚೆನ್ನೈ ಮೂಲದ ಮಹಿಳೆ ಜಿನ್ನು (33) ಮೃತಪಟ್ಟ ಬಳಿಕ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಪ್ರವಾಸಿಗರ ಸುರಕ್ಷತೆಯ […]

ಶಿವಮೊಗ್ಗ : ತುಂಗಾ ನದಿಯಲ್ಲಿ ಮುಳುಗಿ ಬಾಲಕನ ದಾರುಣ ಅಂತ್ಯ

ಶಿವಮೊಗ್ಗ : ನಗರದಲ್ಲಿ ಸ್ನೇಹಿತರೊಂದಿಗೆ ತುಂಗಾ ನದಿಗೆ ಈಜಲು ತೆರಳಿದ್ದ ಅಪ್ರಾಪ್ತ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರ ಪಾಳ್ಯ ಸ್ಮಶಾನದ ಹಿಂಭಾಗದ […]

ಎಐಎಡಿಎಂಕೆಗೆ ಸಚಿವ ಸ್ಥಾನ ಕೊಟ್ಟರೆ…ಬೆಂಬಲ ವಾಪಸ್ :‌ ಟಿವಿಕೆಗೆ ಸಿಪಿಐ ಎಚ್ಚರಿಕೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್‌ ಸಚಿವ ಸಂಪುಟ ವಿಸ್ತರಿಸುವ ಸಾಧ್ಯತೆ ಇದ್ದು, ಈ ಸಂದರ್ಭದಲ್ಲಿ ಎಐಎಡಿಎಂಕೆಯ ಬಂಡಾಯ ಶಾಸಕರಿಗೂ ಸಚಿವ ಸ್ಥಾನ ಕೊಡುವ ಸಾಧ್ಯತೆ ಇದೆ ಎಂಬ ಊಹಾಪೋಹ ದಟ್ಟವಾಗಿ ಹರಿದಾಡುತ್ತಿದ್ದು, ಈ ಕುರಿತು ಆಡಳಿತಾರೂಢ […]

800 ಕೆಪಿಎಸ್ ಶಾಲೆ ತೆರೆಯಲು ಬೇಗ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ತೆರೆಯುವ ಸಂಬಂಧ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ […]

[pj-news-ticker]