ವಿಜಯಪುರ: ಇನ್ನುಮುಂದೆ ಶಾಲೆಯಲ್ಲಿ ಹಾಜರಾತಿ ವೇಳೆ ‘yes sir’ ಎನ್ನುವ ಬದಲು ಜೈ ಶ್ರೀರಾಮ್ ಅಂತ ಹೇಳಿ. ಶಿಕ್ಷಕರಿಗೆ ನಮಸ್ಕರಿಸುವಾಗ ಜೈ ಶ್ರೀರಾಮ್ ಎನ್ನಿ ಎಂದು ವಿದ್ಯಾರ್ಥಿಗಳಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ […]
Month: May 2026
ಹರೆಯದ ಮಗಳನ್ನು ಕೊಂದು, ಶವವನ್ನು ಹೂತಿಟ್ಟ ಕಟುಕ ತಂದೆ
ತುಮಕೂರು: ತುಮಕೂರು ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವ ಆಘಾತಕಾರಿ ಘಟನೆಯೊಂದು ನಡೆದಿದೆ. ಒಂದು ತಿಂಗಳಿನಿಂದ ಕಾಣೆಯಾಗಿದ್ದ ಹದಿಹರೆಯದ ಯುವತಿಯನ್ನು ಆಕೆಯ ತಂದೆಯೇ ಕೊಲೆ ಮಾಡಿರುವುದು ಬಯಲಾಗಿದೆ. ಮೃತ ಯುವತಿಯನ್ನು 17 ವರ್ಷದ ಮೇಘನಾ ಎಂದು ಗುರುತಿಸಲಾಗಿದೆ. ಶಿರಾ […]
ಭದ್ರಾವತಿಯ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಯೋಗ – ಪ್ರಾಣಾಯಾಮ ತರಬೇತಿ – ಕುವೆಂಪು ವಿಶ್ವವಿದ್ಯಾನಿಲಯ ವಿದ್ಯಾರ್ಥಿನಿಯ ವಿಶಿಷ್ಟ ಸಾಧನೆ
ಭದ್ರಾವತಿ: ಕುವೆಂಪು ವಿಶ್ವವಿದ್ಯಾನಿಲಯಯ ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ವತಿಯಿಂದ ಸಿದ್ದಾರ್ಥ ಅಂಧರ ಕೇಂದ್ರದ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಾಣಾಯಾಮ ತರಬೇತಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ವಿಶ್ವವಿದ್ಯಾನಿಲಯದ ದ್ವಿತೀಯ ವರ್ಷದ ಎಂ.ಪಿ.ಎಡ್ ವಿದ್ಯಾರ್ಥಿನಿ ಕುಮಾರಿ ಎನ್.ಜಿ. […]
ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸುವಾಗ ದುರಂತ : ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ
ಕೋಲಾರ: ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದಾಗ ತಂದೆ ಹಾಗೂ ಇಬ್ಬರು ಮಕ್ಕಳು ಜಲಸಮಾಧಿಯಾಗಿರುವ ದಾರುಣ ಘಟನೆ ಮಾಲೂರಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 40 ವರ್ಷದ ತಂದೆ ಶ್ರೀನಿವಾಸ್, ಮಕ್ಕಳಾದ 13 ವರ್ಷದ ಚೇತನ್ ಮತ್ತು […]
ನೀಟ್ ರದ್ದು : ಬೆಂಗಳೂರಿನ ವಿದ್ಯಾರ್ಥಿ ಸೇರಿ ನಾಲ್ವರು ಆತ್ಮಹತ್ಯೆ
ಬೆಂಗಳೂರು: ಪಿಯುಸಿ ಬಳಿಕ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯಲು ರಾಷ್ಟ್ರೀಯ ಮಟ್ಟದಲ್ಲಿ ನಡೆಸಲಾಗುವ ಪ್ರವೇಶ ಪರೀಕ್ಷೆ ನೀಟ್ ನಲ್ಲಿ ಪಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯನ್ನೇ ರದ್ದುಪಡಿಸಲಾಗಿದೆ. ಇದರಿಂದ ಮನನೊಂದು ಬೆಂಗಳೂರು ಸೇರಿದಂತೆ ದೇಶಾದ್ಯಂತ ನಾಲ್ವರು […]
ಹಾನಗಲ್ ತಾಲೂಕಿನ ಚಿಕ್ಕಾಂಶಿ ಬಳಿ ತಿಜೋರಿ ಸಮೇತ 70 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ
ಹಾವೇರಿ: ರಾಜ್ಯದಲ್ಲಿ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಹಾವೇರಿ ಜಿಲ್ಲೆಯಲ್ಲಿ ಮತ್ತೊಂದು ಬೃಹತ್ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿಯ ಚಿನ್ನದ ಅಂಗಡಿಯೊಂದಕ್ಕೆ ನುಗ್ಗಿದ ಖದೀಮರು ಸಾರ್ವಜನಿಕರಲ್ಲಿ ಭೀತಿ ಮೂಡಿಸುವ […]
ಟಿಎಂಸಿ ಬಿಡಲು ಬಯಸುವವರು ಹೋಗಬಹುದು : ಮಮತಾ ಖಡಕ್ ಸಂದೇಶ
ಕೋಲ್ಕತಾ: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಸಂಘಟನೆಯನ್ನು ಪುನರ್ನಿರ್ಮಿಸಲು ಟಿಎಂಸಿ ಮುಖ್ಯಸ್ಥೆ, ಮಾಜಿ ಸಿಎಂ ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ. ಇದೆ ವೇಳೆ, ”ಪಕ್ಷವನ್ನು ತೊರೆಯಲು ಬಯಸುವವರು ಹಾಗೆ ಮಾಡಲು ಸ್ವತಂತ್ರರು” ಎಂದು ಖಡಕ್ ಸಂದೇಶ […]
ಕೈಮರ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ : ಹಲವರಿಗೆ ಗಾಯ
ತೀರ್ಥಹಳ್ಳಿ: ಕೈಮರದ ಬಳಿ ಶನಿವಾರ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಖಾಸಗಿ ಬಸ್ ಪಲ್ಟಿ ಹೊಡೆದಿದೆ. ನಿದ್ರೆ ಮಂಪರಿನಲ್ಲಿ ಈ ಅಪಘಾತ ಸಂಭವಿಸಿದೆ […]
ಶಿವಮೊಗ್ಗ ಪಾಲಿಕೆ ಬಳಿಯ ಹೂವಿನ ಮಾರುಕಟ್ಟೆ ಸಂಪೂರ್ಣ ತೆರವು
ಶಿವಮೊಗ್ಗ: ಮಹಾನಗರ ಪಾಲಿಕೆ ಬಳಿಯಿದ್ದ ಹೂವಿನ ಅನಧಿಕೃತ ಮಾರುಕಟ್ಟೆಯನ್ನು ಶನಿವಾರ ಬೆಳಿಗ್ಗೆಯೇ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸಂಪೂರ್ಣ ತೆರವುಗೊಳಿಸಿದರು. ಬಿ.ಹೆಚ್.ರಸ್ತೆಗೆ ಒತ್ತಿಕೊಂಡೇ ಸೃಷ್ಟಿಯಾಗಿದ್ದ ಈ ಅನಧಿಕೃತ ಹೂವಿನಂಗಡಿಗಳನ್ನು ಈ […]
ವಾಯುಭಾರ ಕುಸಿತ, ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಬಿರುಗಾಳಿ ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 16, 17, 18 ರಂದು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ […]
