ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ತನ್ನ ಆಡಳಿತ ವೈಫಲ್ಯಕ್ಕಾಗಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ತಲಾ 3 ರೂ. ಏರಿಕೆ ಮಾಡುವ ಮೂಲಕ ದೇಶದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ ಎಂದು […]
Month: May 2026
ಖಾಸಗಿ ಬಸ್ಗಳ ಟಿಕೆಟ್ ದರ ಭಾರಿ ಹೆಚ್ಚಳ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಕಚ್ಚಾತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಇದರ ಬೆನ್ನಲ್ಲೇ ರಾಜ್ಯದ ಪ್ರಯಾಣಿಕರಿಗೆ ಮತ್ತೊಂದು ಬೆಲೆ ಏರಿಕೆ […]
ಕೊಪ್ಪಳ: ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ ಆರು ಮಂದಿ ದುರ್ಮರಣ
ಮುನಿರಾಬಾದ್: ವೇಗವಾಗಿ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದಿದ್ದು, ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. […]
ಇಂಧನ ದರ ಜಿಗಿತ : ಜನಸಾಮಾನ್ಯರ ಜೇಬಿಗೆ ‘ಬೆಲೆ ಏರಿಕೆ’ ಕತ್ತರಿ
ದೇಶದಾದ್ಯಂತ ಇಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ₹3 ಹಾಗೂ ಸಿಎನ್ಜಿ ದರದಲ್ಲಿ ₹2 ಏರಿಕೆಯಾಗಿದ್ದು, ಜನಸಾಮಾನ್ಯರ ಆರ್ಥಿಕ ಸ್ಥಿತಿಯ ಮೇಲೆ ಇದು ಗಂಭೀರ ಪರಿಣಾಮ ಬೀರಲಿದೆ. ಕೇವಲ ವಾಹನ ಸವಾರರಿಗಷ್ಟೇ ಅಲ್ಲದೆ, ಸರಕು […]
NEET ರದ್ದು : ಮೂರನೇ ಬಾರಿ ಪರೀಕ್ಷೆ ಬರೆದಿದ್ದ ವೈದ್ಯಕೀಯ ಆಕಾಂಕ್ಷಿ ನೇಣಿಗೆ ಶರಣು
ಲಖಿಂಪುರ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ನಂತರ ಕೇಂದ್ರ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಿದ ಕಾರಣ ಗಂಗೋತ್ರಿನಗರ ಪ್ರದೇಶದ ತನ್ನ ಮನೆಯಲ್ಲಿ 21 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. […]
ಮಂಗಳೂರಿನಲ್ಲಿ ವರುಣನ ಅಬ್ಬರ : ವಿಮಾನಗಳನ್ನ ಇಳಿಯಲು ಬಿಡದೇ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ
ಮಂಗಳೂರು: ಕರ್ನಾಟಕದ ಹಲವೆಡೆ ಮಳೆಯಾಗುತ್ತಿದ್ದು, ಬೇಸಿಗೆ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ಕೂಲ್ ಮಾಡಿದ್ದಾನೆ. ಅದರಲ್ಲೂ ಬೇಸಿಗೆ ಧಗೆಯಿಂದ ಹೆರಾಣಾಗಿರುವ ಮಂಗಳೂರಿಗರಿಗೆ ಇಂದು ಮಳೆರಾಯ ತಂಪೆರೆದಿದ್ದಾನೆ. ಇನ್ನೊಂದೆಡೆ ಧಾರಾಕಾರ ಮಳೆಯಿಂದಾಗಿ ಮಂಗಳೂರು ಏರ್ಪೋರ್ಟ್ನಲ್ಲಿ ವಿಮಾನಗಳ […]
ಯಶವಂತಪುರ – ತಾಳಗುಪ್ಪ ರೈಲು ಸೇವೆ ಶಾಶ್ವತ : ಮೇ 15ರಿಂದ ಹೊಸ ಸಂಖ್ಯೆಯಲ್ಲಿ ಸಂಚಾರ
ಮೈಸೂರು : ನೈರುತ್ಯ ರೈಲ್ವೆಯು ರೈಲು ಸಂಖ್ಯೆಗಳು 06587- 06588 ಯಶವಂತಪುರ–ತಾಳಗುಪ್ಪ–ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ ವಿಶೇಷ ರೈಲನ್ನು ಶಾಶ್ವತ ಸೇವೆಯಾಗಿ ನಿಯಮಿತಗೊಳಿಸಲು ಅನುಮೋದಿಸಿದೆ. ಇದರಂತೆ ಈ ರೈಲುಗಳಿಗೆ ಹೊಸ ಸಂಖ್ಯೆಗಳಾಗಿ ರೈಲು ಸಂಖ್ಯೆಗಳು 16555/16556 ಯಶವಂತಪುರ–ತಾಳಗುಪ್ಪ– […]
ಹೊರ್ಮುಜ್ ಜಲಸಂಧಿ ದಾಟಿದ ಭಾರತದ ಎರಡು ಎಲ್ಪಿಜಿ ಹಡಗುಗಳು : ಮತ್ತೊಂದರ ಮೇಲೆ ದಾಳಿ
ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಉದ್ವಿಗ್ನತೆ ನಡುವೆ ಭಾರತದ ಎರಡು ಹಡಗುಗಳು ಹೊರ್ಮುಜ್ ಜಲಸಂಧಿಯನ್ನು ದಾಟಿದ್ದು, ಕಾರ್ಯತಂತ್ರದ ಹಡಗು ಕಾರಿಡಾರ್ ಬಳಿ ಭಾರತ ಧ್ವಜ ಇದ್ದ ಮತ್ತೊಂದು ಹಡಗಿನ ಮೇಲೆ ಗುಂಡಿನ […]
ದೆಹಲಿ ಸರ್ಕಾರಿ ನೌಕರರಿಗೆ ವಾರಕ್ಕೆ 2 ದಿನ ವರ್ಕ್ ಫ್ರಮ್ ಹೋಮ್ : ಸಚಿವರ ವಿದೇಶ ಪ್ರಯಾಣಕ್ಕೆ ಕೋಕ್
ನವದೆಹಲಿ: ಮಧ್ಯ ಪ್ರಾಚ್ಯದ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂಧನ ಉಳಿತಾಯಕ್ಕಾಗಿ ‘ವರ್ಕ್ ಫ್ರಮ್ ಹೋಮ್’ ಮಾಡುವಂತೆ ಸಲಹೆ ನೀಡಿದ ಬಳಿಕ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಗುರುವಾರ ಸರ್ಕಾರಿ ನೌಕರರಿಗೆ […]
ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಳೆ ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಶುಕ್ರವಾರ ನಡೆಯಲಿದೆ. ಸೆಷನ್ಸ್ ಕೋರ್ಟ್ನಲ್ಲಿ ಕೇಸ್ ವಿಚಾರಣೆ ವಿಳಂಬವಾಗುತ್ತಿದೆ. 273 ಸಾಕ್ಷ್ಯಗಳ ಪೈಕಿ ಈತನಕ 10 ಮಂದಿಯ ವಿಚಾರಣೆಯನ್ನೂ ಮುಗಿಸಿಲ್ಲ. […]
