ನವದೆಹಲಿ : 2026ರಲ್ಲಿ ಯುರೋಪ್ ಮತ್ತು ಮಧ್ಯ ಪ್ರಾಚ್ಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ಹಾಗೂ ಯುದ್ದ ಸಂಭವಿಸಲಿದೆ ಎಂದು ಅನೇಕ ಜ್ಯೋತಿಷ್ಯರು ಈ ಹಿಂದೆ ಭವಿಷ್ಯ ನುಡಿದಿದ್ದರು. ಇದೀಗ ಡೊನಾಲ್ಡ್ ಟ್ರಂಪ್, ಭಾರತ, ಬಿಹಾರ, […]
Month: May 2026
ಶಿವಮೊಗ್ಗ : ನೀಟ್ ಪರೀಕ್ಷೆ ರದ್ದು ಖಂಡಿಸಿ ಬೀದಿಗಿಳಿದ ಯುವ ಕಾಂಗ್ರೆಸ್
ಶಿವಮೊಗ್ಗ: ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ನಡೆದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಸದ ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದರು. ವಿನೋಬನಗರ […]
ಗೃಹಲಕ್ಷ್ಮಿ ಯೋಜನೆ ದುರುಪಯೋಗ : ಮೃತರ ಹೆಸರಿಗೆ 22 ಕೋಟಿ ರುಪಾಯಿ ಜಮೆ
ಬೆಂಗಳೂರು : ಬಡ ಮಹಿಳೆಯರಿಗೆ, ಕುಟುಂಬಕ್ಕೆ ನೆರವಾಗಲು ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬರೋಬ್ಬರಿ 22 […]
ನೀಟ್ ಪ್ರಶ್ನೆ ಪತ್ರಿಕೆಗಾಗಿ 30 ಲಕ್ಷ ರೂ. ಡೀಲ್ : ವೈದ್ಯರ ಜೊತೆ ಹಣದ ಡೀಲ್ ಬಯಲು
ರಾಜಸ್ಥಾನ: ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಇಬ್ಬರು ಸಹೋದರರನ್ನು ಬಂಧಿಸಲಾಗಿದೆ. ನೀಟ್ ಪತ್ರಿಕೆಗಾಗಿ ಅವರು ಗುರುಗ್ರಾಮ ವೈದ್ಯರೊಂದಿಗೆ 30 ಲಕ್ಷ ರೂ. ಒಪ್ಪಂದ ಮಾಡಿಕೊಂಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ. […]
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ : ಕಾರ್ಮಿಕರ ಶೆಡ್ಗಳು ಭಸ್ಮ: ತಪ್ಪಿದ ಭಾರಿ ಅನಾಹುತ
ರಾಯಚೂರು: ಮಂತ್ರಾಲಯದ ನರಹರಿ ತೀರ್ಥರ ವಸತಿ ಗೃಹದ ಸಮೀಪ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಮಂತ್ರಾಲಯದ ಶ್ರೀಮಠದ ಆವರಣದಲ್ಲಿರುವ ಕಾರ್ಮಿಕರ ಶೆಡ್ಗಳಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾಗಿದೆ. ಏಕಾಏಕಿ ಗ್ಯಾಸ್ […]
ಕಿರುತೆರೆ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ
ಬೆಂಗಳೂರು : ಕಿರುತೆರೆಯ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬುಧವಾರ ಮುಂಜಾನೆ ದಿಲೀಪ್ ರಾಜ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ರೂ, ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ […]
ನಕಲಿ ಪತ್ರಿಕಾ ವರದಿ – ನೈಜ ಇತಿಹಾಸ : ಚಿನ್ನ ಖರೀದಿಸದಂತೆ ಇಂದಿರಾ ಗಾಂಧಿ ಹೇಳಿದ್ದು ನಿಜವೇ? ವೈರಲ್ ಪತ್ರಿಕಾ ತುಣುಕಿನ ಅಸಲಿಯತ್ತೇನು?
ನವದೆಹಲಿ : ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ 1967ರ ‘ದಿ ಹಿಂದುʼ ಪತ್ರಿಕೆಯ ಮುಖಪುಟದ ಚಿತ್ರವೊಂದು ವೈರಲ್ ಆಗುತ್ತಿದೆ. ಅದರಲ್ಲಿ ʼಚಿನ್ನ ಖರೀದಿಸಬೇಡಿ – ರಾಷ್ಟ್ರೀಯ ಶಿಸ್ತಿಗೆ ಇಂದಿರಾ ಗಾಂಧಿ ಕರೆʼ ಎಂಬ ಶೀರ್ಷಿಕೆಯಿದೆ. ಪ್ರಧಾನಿ […]
ರಾಜ್ಯ ಸಾರಿಗೆ ನೌಕರರಿಗೆ ಸಿಹಿ ಸುದ್ದಿ : ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸಾರಿಗೆ ನೌಕರರಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇ. 12.5 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಈ ನಿರ್ಧಾರದಿಂದ ಕೆಎಸ್ಆರ್ಟಿಸಿ, […]
ನೀಟ್ ರದ್ದು ಕೇಂದ್ರದ ಬಹು ದೊಡ್ಡ ಹಗರಣ : ಸಚಿವ ಡಾ.ಶರಣಪ್ರಕಾಶ ಪಾಟೀಲ್
ಬೆಂಗಳೂರು: ನೀಟ್ ಅನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದುಗೊಳಿಸುವ ಮೂಲಕ ವೈದ್ಯರಾಗಬೇಕೆಂಬ ಕನಸು ಹೊತ್ತ ಲಕ್ಷಾಂತರ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಟೀಕಿಸಿದರು. ಮೇ […]
2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ : ಐವರು ಅರೆಸ್ಟ್
ಚಿಕ್ಕಮಗಳೂರು : ಅಂದಾಜು 1 ಕೋಟಿಗೂ ಅಧಿಕ ಮೌಲ್ಯ ಎರಡು ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ […]
